No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಅಭಿನಯದ ಜೊತೆಗೆ ವ್ಯಕ್ತಿತ್ವದ ಬಹುದೊಡ್ಡ ವ್ಯಕ್ತಿ ಅನಂತನಾಗ್: ಸುರೇಶ್ ಋಗ್ವೇದಿ

kalpa News by kalpa News
September 23, 2026
in ಚಾಮರಾಜನಗರ
0
anantnag-is-a-great-personality-suresh-rigvedi
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಅನಂತನಾಗ್ (Anantnag) ರವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹೊಂದಿರುವುದು ಕನ್ನಡಿಗರಾದ ನಮ್ಮೆಲ್ಲರಿಗೂ ಗೌರವ ಮತ್ತು ಹೆಮ್ಮೆಯನ್ನು ತಂದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಂಸ್ಕೃತಿ ಚಿಂತಕರಾದ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಪಿ ಬಿ ಶ್ರೀನಿವಾಸ್ ಜನ್ಮದಿನ ಹಾಗೂ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತರಾದ ಅನಂತನಾಗ್ (Dadasaheb Palke Award) ರವರ ಅಭಿನಂದನಾ ಸಮಾರಂಭದಲ್ಲಿ ಮಾತನಾದರು.

ಪಿ.ಬಿ. ಶ್ರೀನಿವಾಸ್ ರವರು ಭಾರತೀಯ ಚಿತ್ರರಂಗದ ಹಿನ್ನೆಲೆ ಗಾಯಕರು, ಸಂಯೋಜಕರು,ಕವಿಗಳು, ಗೀತರಚನಕಾರರು, ವಾದ್ಯ ವಾದಕರು ಆಗಿದ್ದರು.dk shivakumar led karnataka government 100 days celebrationಶ್ರೇಷ್ಠ ಗಾಯಕರ ಗಾಯನದಿಂದ ಸಾಹಿತಿಗಳ ಸಾಹಿತ್ಯಗಳು ಜನರ ಹೃದಯದಲ್ಲಿ ನೆಲೆಸಿದೆ. ಎಂಟು ಭಾಷೆಗಳ ಪಾಂಡಿತ್ಯವನ್ನು ಗಳಿಸಿದ ಶ್ರೇಷ್ಠ ವ್ಯಕ್ತಿಗಳು. ಪ್ರತಿವಾದಿ ಭಯಂಕರ ಮನೆತನದ ಹೆಸರನ್ನು ಹೊಂದಿದ್ದ ಶ್ರೀನಿವಾಸರವರು ಚಲನಚಿತ್ರ ರಂಗದಲ್ಲೂ ತಮ್ಮ ಸಂಗೀತ ಸ್ವರದ ಮೂಲಕ ಹೃದಯ ಮನಸ್ಸಿಗೆ ಮುದ ನೀಡುವ ಮೂಲಕ ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ನೆಲೆಸಿದ್ದಾರೆ.

Also read>> ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರಾಚೀನ ಆಯುರ್ವೇದ ಪದ್ಧತಿ ಅಮೂಲ್ಯ ಕೊಡುಗೆ: ಶಾಸಕ ಚನ್ನಬಸಪ್ಪ

ಪಿ.ಬಿ. ಶ್ರೀನಿವಾಸ್ ಧ್ವನಿ ವಿಶೇಷ

ಸಾವಿರಾರು ಹಾಡುಗಳ ರಚನೆಯನ್ನು ಮಾಡಿರುವ ಪಿಬಿಎಸ್ ಧ್ವನಿ ವಿಶೇಷವಾದದ್ದು. ಚಲನಚಿತ್ರಗಳ ಹಾಡುಗಳು ಇಂದಿಗೂ ಜನಪ್ರಿಯವಾಗಿದೆ. ಡಾ. ರಾಜಕುಮಾರ್ ಅವರೇ ಹೇಳಿರುವಂತೆ ಪಿಬಿ ಶ್ರೀನಿವಾಸ್ ರವರ ಧ್ವನಿ ನನಗೆ ಆತ್ಮವಿದ್ದಂತೆ ಎಂದಿರುವುದು ಶ್ರೀನಿವಾಸ್ ರವರಿಗೆ ನೀಡಿರುವ ಗೌರವವೇ ಆಗಿದೆ. ರಾಜಕುಮಾರ್ ಅವರ ಚಲನಚಿತ್ರಗಳ ಇನ್ನೂರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಪಿಬಿ ಶ್ರೀನಿವಾಸ್ ಅವರ ಗಾಯನವೇ ರಾಜಕುಮಾರ್ ಅವರಿಗೆ ಅತ್ಯುನ್ನತ ಅಭಿನಯ ಹಾಗೂ ಹಾಡುಗಳು ಪೂರಕವಾಗಿ ಎಲ್ಲಾ ಚಿತ್ರಗಳು ಯಶಸ್ವಿಯಾಗಿ ಕನ್ನಡ ಚಿತ್ರರಂಗದಲ್ಲಿ ಬೆಳೆಯಿತು ಎಂದು ತಿಳಿಸಿದರು.

Anantnag : ಅನಂತನಾಗ್ ಅಭಿನಯ ಯುವ ನಟರಿಗೆ ಮಾದರಿ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅನಂತನಾಗ್ ರವರ ಕುರಿತು ಮಾತನಾಡಿದ ಬರಹಗಾರ ಲಕ್ಷ್ಮಿ ನರಸಿಂಹ ಅನಂತ್ ನಾಗ್ ರವರು ತಮ್ಮ ಅಭಿನಯದ ಜೊತೆಗೆ ವ್ಯಕ್ತಿತ್ವದ ಬಹುದೊಡ್ಡ ವ್ಯಕ್ತಿ. ಅವರ ಸಂಸ್ಕೃತ,ಇಂಗ್ಲೀಷ್, ಕನ್ನಡ, ಮರಾಠಿ ಭಾಷೆಗಳ ಜ್ಞಾನ ಅಪಾರವಾದದ್ದು. ಅನಂತ್ ನಾಗ್ ರವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹೊಂದಿರುವುದು ಕನ್ನಡಿಗರಾದ ನಮ್ಮೆಲ್ಲರಿಗೂ ಗೌರವ ಮತ್ತು ಹೆಮ್ಮೆಯನ್ನು ತಂದಿದೆ ಎಂದು ತಿಳಿಸಿದರು.Christ King

ಕನ್ನಡಕ್ಕೆ ಮೂರನೇ ದಾದಾಸಾಹೇಬ್ ಪ್ರಶಸ್ತಿ ಇಂದು ಪ್ರಧಾನವಾಯಿತು. ಅನಂತ್ ನಾಗ್ ರವರ ಅಭಿನಯ ಯುವ ನಟರಿಗೆ ಮಾದರಿ. ಚಿತ್ರರಂಗದಲ್ಲಿ ತಾಳ್ಮೆ ಹಾಗೂ ಶ್ರೇಷ್ಠ ನಟನೆಯನ್ನು ಅಳವಡಿಸಿಕೊಂಡು ಕೀರ್ತಿವಂತರಾಗಿ ಚಲನಚಿತ್ರರಂಗದಲ್ಲಿ ಉಳಿಯಲು ಯುವ ಪೀಳಿಗೆ ಅನಂತನಾಗರವರ ಶ್ರೇಷ್ಠತನವನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರನ್ ಪ್ರಸಾದ್ ರವರು ಪಿಬಿ ಶ್ರೀನಿವಾಸ್ ರವರ ಚಲನಚಿತ್ರ ಗೀತೆಗಳ ಗಾಯನ ನಡೆಸಿಕೊಟ್ಟರು. ಮೂರು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ನೂರಾರು ಕನ್ನಡ ಗೀತೆಗಳು ಹಾಡುವ ಮೂಲಕ ಕನ್ನಡದ ಕಲೆಯ ಸಾಹಿತ್ಯ ಸಂಗೀತ ಕ್ಷೇತ್ರಗಳ ಪರಿಚಯ ಅವರ ಗಾಯನದ ಮೂಲಕ ಪ್ರತಿಯೊಬ್ಬರನ್ನು ತಲುಪಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಶಿವಲಿಂಗ ಮೂರ್ತಿ, ಬಿ ಕೆ ಆರಾಧ್ಯ,ನಿವೃತ್ತ ಶಿಕ್ಷಕಿ ಸರಸ್ವತಿ, ವೀರಶೆಟ್ಟಿ, ಸುರೇಶ ಗೌಡ, ಬಸವರಾಜು ನಾಗೇಶ, ಮಂಜುನಾಥ, ಸುರೇಶ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES ShivamoggaKalpa News Advertising DisclaimerKalahamsa Infotech private limited 

Tags: Ananth NagChamarajanagaraDada Saheb Phalke AwardSuresh Rigvediಅನಂತನಾಗ್ಚಾಮರಾಜನಗರದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರಾಚೀನ ಆಯುರ್ವೇದ ಪದ್ಧತಿ ಅಮೂಲ್ಯ ಕೊಡುಗೆ: ಶಾಸಕ ಚನ್ನಬಸಪ್ಪ

Next Post

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 5 ವರ್ಷ ಜೈಲು, ₹15 ಸಾವಿರ ದಂಡ

kalpa News

kalpa News

Next Post
Davanagere National lok adalat 4026 cases settled

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 5 ವರ್ಷ ಜೈಲು, ₹15 ಸಾವಿರ ದಂಡ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL