No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಗೆಲ್ಲಿಸಿ: ಕುಮಾರ್ ಬಂಗಾರಪ್ಪ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 23, 2024
in ಶಿವಮೊಗ್ಗ
0
ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಗೆಲ್ಲಿಸಿ: ಕುಮಾರ್ ಬಂಗಾರಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನವಟ್ಟಿ  |

ಈ ಹಿಂದೆ ಆಯನೂರು ಮಂಜುನಾಥ್ ಅವರು ಬಿಜೆಪಿಯಲ್ಲಿದ್ದುಕೊಂಡು ಪರಿಷತ್ ಸದಸ್ಯರಾಗಿ ಆನಂತರ ಬಿಜೆಪಿ ಅಧಿಕಾರದಲ್ಲಿ ಇಲ್ಲ ಎನ್ನುವ ಕಾರಣಕ್ಕೆ ಈಗ ಕಾಂಗ್ರೆಸ್ ಸೇರಿದ್ದಾರೆ, ಇದು ವಿಧಾನ ಪರಿಷತ್ ಗೂ ಹಾಗೂ ಈ ಹಿಂದೆ ಮತ ನೀಡಿ ಗೆಲ್ಲಿಸಿದ್ದ ಮತದಾರರಿಗೂ ಅನ್ಯಾಯ ಮಾಡಿದಂತೆ, ಹಾಗಾಗಿ ಪ್ರಜ್ಞಾವಂತ ಮತದಾರರು ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ #Kumar Bangarappa ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ನರೇಂದ್ರ ಮೋದಿ ಜೀ #Narendra Modi ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು, ಅದೇ ನಿಟ್ಟಿನಲ್ಲಿ ಈಚುನಾವಣೆಯು ಅತ್ಯಂತ ಪ್ರಮುಖವಾಗುತ್ತದೆ, ವಿಧಾನ ಪರಿಷತ್ ನಮ್ಮ ಪಕ್ಷದ ಅಭ್ಯರ್ಥಿಗಳ ಬಲ ಹೆಚ್ಚಾದರೆ ವಿಧಾನ ಸಭೆಯನ್ನು ನಿಯಂತ್ರದಲ್ಲಿಟ್ಟುಕೊಳ್ಳಲು ಸಾಧ್ಯವಿದೆ, ಕರ್ನಾಟಕದಲ್ಲಿ ಪರಿಷತ್ ಗೆ ವಿಶೇಷವಾದ ಸ್ಥಾನವಿದೆ, ಬಹಳಷ್ಟು ಮಂದಿ ಕ್ರಿಡಾಕ್ಷೇತ್ರ, ರಂಗಭೂಮಿ, ಚಲನಚಿತ್ರ, ಸಾಹಿತ್ಯ ಕ್ಷೇತ್ರದ ಹೀಗೆ ನಾನಾ ಕ್ಷೇತ್ರದಿಂದ ಬಂದವರು ಪರಿಷತ್ ನಲ್ಲಿ ಜನರ ಪ್ರತಿನಿಧಿಗಳಾಗಿದ್ದಾರೆ, ಪಕ್ಷದ ಕಾರ್ಯಕರ್ತರಿಗೆ ಮತ್ತು ಸಾಧಕರಿಗೆ ಪರಿಷತ್ ನಲ್ಲಿ ಆಯ್ಕೆ ಮಾಡುವ ಸದುದ್ದೇಶದಿಂದ ರಾಜ್ಯದಲ್ಲಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ, ಈ ನಿಟ್ಟಿನಲ್ಲಿ ನಾವು ಎಲ್ಲರೂ ಒಂದಾಗಿ ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಹಾಗೂ ಶಿಕ್ಷಕಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ವೈದ್ಯ ವೃತ್ತಿಯಲ್ಲಿದ್ದುಕೊಂಡು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ನನಗೆ ಇದೀಗ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಪಕ್ಷವು ಅವಕಾಶ ಮಾಡಿಕೊಟ್ಟಿದೆ, ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂದು ತಿಳಿದು ಪ್ರತಿ ಮತದಾರರ ಮನವೊಳಿಸಿ ಮತ ಹಾಕಿಸಿ, ಜಯಶೀಲನನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.

ಹಿರಿಯರಾದ ಮಂಜಪ್ಪ ಹೊಸಬಾಳೆ ಅವರು ಮಾತನಾಡಿ, ಪದವೀಧರ ಕ್ಷೇತ್ರ ಆರಂಭವಾದಾಗಿನಿಂದ ಬಿಜೆಪಿ ಅಭ್ಯರ್ಥಿಗಳೇ ಗೆದ್ದಿದ್ದಾರೆ, ಹಾಗಾಗಿ ಈ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಅಗತ್ಯ ಇದೆ, ಮತ ನೀಡುವ ವಿಧಾನದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸಿ, ಮೈತ್ರಿ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಭೋಜೇಗೌಡರಿಗೆ ಮತವನ್ನು ಹಾಕಿಸಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಹಾಗೂ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಲತೇಶ್, ಮಂಡಲದ ಅಧ್ಯಕ್ಷರಾದ ಪ್ರಕಾಶಣ್ಣ ತಲಕಾಲಕೊಪ್ಪ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು, ಓಬಿಸಿ ಮೋರ್ಚಾದ ಅಧ್ಯಕ್ಷರಾದ ಎಂ ಡಿ ಉಮೇಶ್, ಗೀತಾ ಮಲ್ಲಿಕಾರ್ಜುನ್, ದ್ವಾರಳ್ಳಿ ಮಲ್ಲಿಕಾರ್ಜುನ, ಮಲ್ಲಿಕಾರ್ಜುನ, ಅಶೋಕ್ ಶೆಟ್ಟಿ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                              

Tags: AnavattiDr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteKumar BangarappaLatest News KannadaLocal NewsMalnad Newsnarendra modiNews in KannadaNews KannadaShimogaShivamogga Newsಆನವಟ್ಟಿಕುಮಾರ್ ಬಂಗಾರಪ್ಪಡಾ. ಧನಂಜಯ ಸರ್ಜಿನರೇಂದ್ರ ಮೋದಿ ಜೀಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share212Tweet123Send
Previous Post

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

Next Post

ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನ: ಡಾ. ಧನಂಜಯ ಸರ್ಜಿ ಮತಯಾಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನ: ಡಾ. ಧನಂಜಯ ಸರ್ಜಿ ಮತಯಾಚನೆ

ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನ: ಡಾ. ಧನಂಜಯ ಸರ್ಜಿ ಮತಯಾಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಬೇಸಿಗೆ ರಜಾದಿನಗಳಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ಸಂಚಾರ

March 21, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಪಾಂಡವಪುರ-ಅಶೋಕಪುರಂ ಮೆಮು ರೈಲು ಪ್ರಯಾಣಿಕರೇ, ನಿಮಗಿದೋ ಮಾಹಿತಿ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL