No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರಾಚೀನ ಆಯುರ್ವೇದ ಪದ್ಧತಿ ಅಮೂಲ್ಯ ಕೊಡುಗೆ: ಶಾಸಕ ಚನ್ನಬಸಪ್ಪ

ಶಿವಮೊಗ್ಗ: 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

kalpa News by kalpa News
September 23, 2026
in ಶಿವಮೊಗ್ಗ
0
ancient system -Ayurveda- healthy society-Chennabasappa
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಭಾರತೀಯ ಸನಾತನ ಪರಂಪರೆಯ ಪ್ರಾಚೀನ (Ancient System) ಹಾಗೂ ಶ್ರೇಷ್ಠ ವೈದ್ಯ ಪದ್ಧತಿಯಾಗಿರುವ ಆಯುರ್ವೇದವು (Ayurveda) ಕೇವಲ ರೋಗಗಳನ್ನು ಗುಣಪಡಿಸುವ ಚಿಕಿತ್ಸಾ ಪದ್ಧತಿಗೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವ ಅದ್ಭುತ ಜ್ಞಾನಭಂಡಾರವಾಗಿದೆ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಹೇಳಿದರು.

ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನೈಸರ್ಗಿಕ ಜೀವನಶೈಲಿ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಆಯುರ್ವೇದ ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ಬದಲಾಗುತ್ತಿರುವ ಜೀವನಶೈಲಿ ಹಾಗೂ ಒತ್ತಡದ ಬದುಕಿನ ಸಂದರ್ಭದಲ್ಲಿ ಆಯುರ್ವೇದದ ಆರೋಗ್ಯಕರ ಜೀವನ ಪದ್ಧತಿಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

dk shivakumar led karnataka government 100 days celebration

Ancient System : ಆಯುರ್ವೇದದ ಬಗ್ಗೆ ಜಾಗೃತಿ ಅಗತ್ಯ

ಆಧುನಿಕ ಜೀವನಶೈಲಿಯಿಂದಾಗಿ ಜನರಲ್ಲಿ ಒತ್ತಡ, ಅಸಮರ್ಪಕ ಆಹಾರ ಪದ್ಧತಿ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ನೈಸರ್ಗಿಕ ಆರೋಗ್ಯ ಸಂರಕ್ಷಣೆಗೆ ಒತ್ತು ನೀಡುವ ಆಯುರ್ವೇದದ ಮಹತ್ವವನ್ನು ಜನರಿಗೆ ತಿಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ಹಾಗೂ ಅದರ ಪ್ರಯೋಜನಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು.

Also read>> ಶಿವಮೊಗ್ಗ ಜಿಪಂ ಸಿಇಒ ಹೇಮಂತ್ ವರ್ಗಾವಣೆ | ರಿಷಿ ಆನಂದ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಆಯುರ್ವೇದವು ನೈಸರ್ಗಿಕ ವಿಧಾನಗಳ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಪರಿಕಲ್ಪನೆಯನ್ನು ಒಳಗೊಂಡಿದ್ದು, ಆರೋಗ್ಯವಂತರ ಆರೋಗ್ಯ ರಕ್ಷಣೆಗೂ ಹಾಗೂ ಅನಾರೋಗ್ಯದ ಸಂದರ್ಭದಲ್ಲಿ ಸೂಕ್ತ ಚಿಕಿತ್ಸಾ ವಿಧಾನಗಳಿಗೂ ಒತ್ತು ನೀಡುತ್ತದೆ. ಹೀಗಾಗಿ ಆಯುರ್ವೇದವನ್ನು ಕೇವಲ ಕಾಯಿಲೆ ಬಂದಾಗ ಮಾತ್ರ ನೆನಪಿಸಿಕೊಳ್ಳದೆ, ಆರೋಗ್ಯಕರ ಜೀವನಶೈಲಿಯ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.Christ King

ಜನಸಾಮಾನ್ಯರ ಆರೋಗ್ಯ ರಕ್ಷಣೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಆಯುರ್ವೇದ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸಂಸ್ಥೆಗಳ ಸೇವೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಶ್ಲಾಘಿಸಿದರು. ಆಯುರ್ವೇದದ ಕುರಿತು ಜನರಲ್ಲಿ ವಿಶ್ವಾಸ ಮತ್ತು ಅರಿವು ಹೆಚ್ಚಿಸುವಲ್ಲಿ ವೈದ್ಯರು ಹಾಗೂ ಶಿಕ್ಷಣ ಸಂಸ್ಥೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಆಯುಷ್ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಆಯುರ್ವೇದ ವೈದ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಆಯುರ್ವೇದದ ಮಹತ್ವ, ಆರೋಗ್ಯಕರ ಜೀವನಶೈಲಿ ಹಾಗೂ ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    PES ShivamoggaKalpa News Advertising DisclaimerKalahamsa Infotech private limited 

Tags: ancient systemayurvedaHealthy societyMLA ChennabasappaShivamoggaಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಪಂ ಸಿಇಒ ಹೇಮಂತ್ ವರ್ಗಾವಣೆ | ರಿಷಿ ಆನಂದ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ

Next Post

ಅಭಿನಯದ ಜೊತೆಗೆ ವ್ಯಕ್ತಿತ್ವದ ಬಹುದೊಡ್ಡ ವ್ಯಕ್ತಿ ಅನಂತನಾಗ್: ಸುರೇಶ್ ಋಗ್ವೇದಿ

kalpa News

kalpa News

Next Post
Anantnag is a great personality-Suresh Rigvedi

ಅಭಿನಯದ ಜೊತೆಗೆ ವ್ಯಕ್ತಿತ್ವದ ಬಹುದೊಡ್ಡ ವ್ಯಕ್ತಿ ಅನಂತನಾಗ್: ಸುರೇಶ್ ಋಗ್ವೇದಿ

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL