No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಸದ ಗಾಡಿ ಬಂದಿಲ್ಲವೇ? ನೀರು ಬಂದಿಲ್ಲವೇ? ಬೀದಿ ನಾಯಿಗಳ ಉಪದ್ರವವೇ? ಪಾಲಿಕೆಯ ಈ ಸಂಖ್ಯೆಗೆ ಕರೆ ಮಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 30, 2021
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸಮಸ್ಯೆಗಳು ಎದುರಾದಲ್ಲಿ ಸಂಬಂಧಿಸಿದವರನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಮತ್ತು ತುರ್ತು ಸೇವೆ ಕಲ್ಪಿಸುವ ದೃಷ್ಠಿಯಿಂದ ಮೂಲಭೂತ ಸೌಕರ್ಯಗಳಾದ ಬೀದಿ ದೀಪ ನಿರ್ವಹಣೆ, ನಗರ ಸ್ವಚ್ಛತಾ ಕಾರ್ಯ ನೀರು ಸರಬರಾಜು, ಕಟ್ಟಡ ಪರವಾನಿಗೆ, ವ್ಯಾಪಾರ ಪರವಾನಿಗೆ, ಕಂದಾಯ ನಿಗಧಿ ಇತ್ಯಾದಿ ಸೇವೆಗಳಲ್ಲಿ ವಿಳಂಬ ಮತ್ತು ವ್ಯತ್ಯಯವಾದಾಗ ಈ ವಿಭಾಗದ ಮುಖ್ಯಸ್ಥರನ್ನು ಅಥವಾ ಸಾರ್ವಜನಿಕ ಸಂಪರ್ಕ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸುವ ಸಲುವಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಗೂ ಸಹಾಯವಾಣಿ ಸಂಖ್ಯೆ 18004257677 ನ್ನು ಪ್ರಕಟಿಸಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ದೂರುಗಳ ತ್ವರಿತ ನಿವಾರಣೆ ಮಾಡುಕೊಳ್ಳುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವ ಸಮಸ್ಯೆಗೆ ಯಾವ ಸಂಖ್ಯೆ?
ಪಾಲಿಕೆ ಆಡಳಿತ ಹಾಗೂ ಆಶ್ರಯ ವಿಭಾಗಕ್ಕೆ ಸಂಬಂಧಿಸಿದ ದೂರು ನೀಡಲು ಉಪ ಆಯುಕ್ತರು ಪ್ರಮೋದ್ ಎಚ್.ಪಿ. – 9538534685/ 6361468740, ಪಾಲಿಕೆ ವ್ಯಾಪ್ತಿಯ ವಿವಿಧ ಕಾಮಗಾರಿಗಳು, ಕಟ್ಟಡ ಪರವಾನಿಗೆ ಹಾಗೂ ಒಳಚರಂಡಿ ನಿರ್ವಹಣೆಗೆ ಸಂಬಂಧಿಸಿದಂತೆ ದೂರು ನೀಡಲು ಪಿ.ಆರ್.ಓ- ತುಷಾರ್ ಬಿ. ಹೊಸೂರ್, ಡೊಂಕಪ್ಪ ಇಇ, ಹರೀಶ್-ಇಇ -9449651855/9448146358, ಬೀದಿ ದೀಪ ನಿರ್ವಹಣೆಗೆ ಸಂಬಂಧಿಸಿದ ದೂರು ನೀಡಲು ವಿದ್ಯುತ್ ಇಇ ಶ್ರೀಧರ್-8762288680, ನೀರು ಸರಬರಾಜು ಸಂಬಂಧಿಸಿದ ದೂರು ನೀಡಲು ರಮೇಶ್-ಇಇ (ಕೆಯುಡಬ್ಲ್ಯೂಎಸ್ ಡಿಬಿ)-9480689673 /9480813132, ನಗರ ಸ್ವಚ್ಛತೆಗೆ ಸಂಬಂಧಿಸಿದ ದೂರು ನೀಡಲು ಪಾಲಿಕೆ ಆರೋಗ್ಯಾಧಿಕಾರಿ ಡಾ. ಮದಕರಿನಾಯಕ ಎಚ್.ಬಿ.-7676135028, ವ್ಯಾಪಾರ ಪರವಾನಿಗೆ ಹಾಗೂ ಜನನ-ಮರಣ ಪ್ರಮಾಣ ಪತ್ರದ ಕುರಿತು ವಿಚಾರಿಸಲು ಅಮೋಘ್ ಎಸ್.ಕವಲಗಿ -9449324245, ಬೀಡಾಡಿ ಜಾನುವಾರುಗಳು ಹಾಗೂ ಬೀದಿ ನಾಯಿಗಳ ಉಪದ್ರವ ಕುರಿತು ದೂರ ನೀಡಲು ಪಶುವೈದ್ಯಾಧಿಕಾರಿ ಡಾ. ರೇಖಾ ಎಸ್.ಟಿ. -9886326268, ಕಂದಾಯ ಶಾಖೆಗೆ ಸಂಬಂಧಿಸಿದಂತೆ ದೂರು ನೀಡಲು ಉಪ ಆಯುಕ್ತರು (ಕಂ) ನಾಗೇಂದ್ರ ಡಿ., ಕಂದಾಯಾಧಿಕಾರಿ ಬಾಲಾಜಿ ಮತ್ತು ಸುನೀತಾ -9880396995/ 8762019195 /9482056858/7892009461 ಗಳನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Emergency ServiceHelpline NumberLocal NewsMalnad NewsShimogaShivamoggaShivamogga CorporationShivamogga Newsತುರ್ತು ಸೇವೆಮಲೆನಾಡು ಸುದ್ಧಿಮಹಾನಗರ ಪಾಲಿಕೆಶಿವಮೊಗ್ಗಶಿವಮೊಗ್ಗ ನ್ಯೂಸ್ಸಹಾಯವಾಣಿ ಸಂಖ್ಯೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರದ ಗಣಪತಿ ಕೆರೆ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಗೆ: ಯೋಜನಾ ವರದಿ ಸಿದ್ದಪಡಿಸಲು ಡಿಸಿಗೆ ಸೂಚನೆ

Next Post

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL