No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನಾನುರಾಗಿ ಸಂಸದ ರಾಘವೇಂದ್ರ ಸಾಧನೆಗೆ ಮತ್ತೊಂದು ಗರಿ

ಆರೋಗ್ಯ ಕರ್ನಾಟಕ ಕಾರ್ಯಕ್ರಮ ಅನುಷ್ಠಾನದಲ್ಲಿ ರಾಜ್ಯದಲ್ಲೇ ಶಿವಮೊಗ್ಗ ನಂ.1

kalpa News by kalpa News
March 4, 2020
in ಶಿವಮೊಗ್ಗ
0
ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರೇರಣಾ ಸಂಸ್ಥೆಯು ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆಬ್ರವರಿ 27ರಿಂದ 29ರವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ 83,273 ಕಾರ್ಡ್ ವಿತರಿಸಿ, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಫೆಬ್ರವರಿ ಮಾಹೆಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಈ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನ 42 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 14,190, ಭದ್ರಾವತಿ ತಾಲೂಕಿನ 41 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 11,678, ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 8,781, ಸಾಗರ ತಾಲೂಕಿನ 34 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 8,079, ಸೊರಬ ತಾಲೂಕಿನ 41 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 11,139, ಶಿಕಾರಿಪುರ ತಾಲೂಕಿನ 44 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 13,978, ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 7,867 ಹಾಗೂ ಬೈಂದೂರು ಪ್ರದೇಶದ ವ್ಯಾಪ್ತಿಯಲ್ಲಿ 1,867 ಮತ್ತು ನಗರ ಮತ್ತು ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಎಚ್’ಸಿ ಮೂಲಕ 6,048 ಜನರಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದರು.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಶಯದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರೇರಣಾ ಟ್ರಸ್ಟ್‌ ಬೈಂದೂರು ಮತ ಕ್ಷೇತ್ರ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಡ್’ಗಳ ವಿತರಣೆಗಾಗಿ ವಿಶೇಷ ಆಂದೋಲನವನ್ನು ಆಯೋಜಿಸಿತ್ತು. ಇದರಿಂದಾಗಿ 75,000ಕ್ಕೂ ಅಧಿಕ ಸಂಖ್ಯೆಯ ಜನರು ಆರೋಗ್ಯ ಕಾರ್ಡ್‌ನ್ನು ಪಡೆದುಕೊಂಡಿದ್ದರು. ಇದರಿಂದಾಗಿ ಈವರೆಗೆ ಒಟ್ಟು 1,58,273 ಜನ ಕಾರ್ಡುಗಳನ್ನು ಪಡೆದುಕೊಂಡಂತಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 313 ಬಾಪೂಜಿ ಸೇವಾ ಕೇಂದ್ರಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿನ 19 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಕಾರ ಪ್ರಮುಖವಾಗಿದೆ. ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಸಹಕರಿಸಿದ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂಧಿ ವರ್ಗದವರು, ಜಿಲ್ಲಾ ಪಂಚಾಯ್ತಿ ಅಧೀನಕ್ಕೊಳಪಟ್ಟ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ವರ್ಗ, ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಅಭಿನಂದನಾರ್ಹರು ಎಂದಿದ್ದಾರೆ.

Get in Touch With Us info@kalpa.news Whatsapp: 9481252093

Tags: Ayushman BharatCM B S YediyurappaMalnad NewsMP B Y RaghavendraShivamoggaಆರೋಗ್ಯ ಕಾರ್ಡ್‌ಪ್ರಧಾನಿ ನರೇಂದ್ರ ಮೋದಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಲೋಕಸಭಾ ಕ್ಷೇತ್ರಶಿವಮೊಗ್ಗ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾವಳಿಯ ಈ ಯುವತಿ ಮಾತನಾಡಲು ಮೈಕ್ ಹಿಡಿದರೆ ಕೇಳುಗರ ಗಮನ ಮಿಸುಕಾಡಲು ಸಾಧ್ಯವೇ ಇಲ್ಲ

Next Post

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

kalpa News

kalpa News

Next Post
ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!