No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2025
in Small Bytes, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ
0
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಮೈಸೂರು, ತಾಳಗುಪ್ಪ ಹಾಗೂ ಯಶವಂತಪುರ-ಚಿಕ್ಕಮಗಳೂರು #Chikkamagaluru ಸೇರಿ ಹಲವು ರೈಲುಗಳ ಕುರಿತಾಗಿ ರೈಲ್ವೆ ಇಲಾಖೆ ಮಹತ್ವದ ಮಾಹಿತಿಯನ್ನು ಪ್ರಕಟಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ಪ್ರಕಟಿಸಿದ್ದು, ಮೈಸೂರು #Mysore ಹಾಗೂ ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಕುರಿತಾಗಿ ಮಾಹಿತಿ ಪ್ರಕಟಿಸಿದೆ.

Also Read>> ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

ನೈಋತ್ಯ ರೈಲ್ವೆಯು ಆಯಾ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ತಾತ್ಕಾಲಿಕ ನಿಲುಗಡೆಗಳನ್ನು ಆರು ತಿಂಗಳ ಅವಧಿಗೆ ವಿಸ್ತರಿಸಿದೆ. ಪ್ರಾಯೋಗಿಕ ಆಧಾರದ ಮೇಲೆ ಮೊದಲು ಪರಿಚಯಿಸಲಾಗಿದ್ದ ಈ ನಿಲುಗಡೆಗಳು ಈಗ ಜುಲೈ 1, 2025 ರಿಂದ ಡಿಸೆಂಬರ್ 31, 2025 ರವರೆಗೆ ಜಾರಿಯಲ್ಲಿರುತ್ತವೆ. ಮುಂದುವರಿದ ತಾತ್ಕಾಲಿಕ ನಿಲುಗಡೆಗಳ ವಿವರಗಳು ಈ ಕೆಳಗಿನಂತಿವೆ:1. 16595/16596 ಸಂಖ್ಯೆಯ ಬೆಂಗಳೂರು-ಕಾರವಾರ-ಬೆಂಗಳೂರು-ಪಂಚಗಂಗಾ ಡೈಲಿ ಎಕ್ಸ್’ಪ್ರೆಸ್ ರೈಲಿನ ನಿಲುಗಡೆಯಲ್ಲಿ ಕುಣಿಗಲ್ ನಿಲ್ದಾಣದಲ್ಲಿ ಮುಂದುವರೆಸಲಾಗಿದೆ.

2. 16239/16240 ಸಂಖ್ಯೆಯ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ನಿಲುಗಡೆಯನ್ನು ಸಂಪಿಗೆ ರೋಡ್ #SampigeRoad ನಿಲ್ದಾಣದಲ್ಲಿ ಮುಂದುವರೆಸಲಾಗಿದೆ.

3. 16228 ಸಂಖ್ಯೆಯ ತಾಳಗುಪ್ಪ – ಮೈಸೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ನಿಲುಗಡೆಯನ್ನು ಮಲ್ಲೇಶ್ವರಂ ನಿಲ್ದಾಣದಲ್ಲಿ ಮುಂದುವರೆಸಲಾಗುತ್ತಿದೆ.
4. 16315/16316 ಸಂಖ್ಯೆಯ ಮೈಸೂರು-ತಿರುವನಂತಪುರಂ ಉತ್ತರ-ಮೈಸೂರು ಡೈಲಿ ಎಕ್ಸ್’ಪ್ರೆಸ್ ಮದ್ದೂರಿನಲ್ಲಿ ನಿಲುಗಡೆ ಮುಂದುವರೆಯುತ್ತದೆ.

5. 66587/66588 ಸಂಖ್ಯೆಯ ಬೆಂಗಳೂರು ಕಂಟೋನ್ಮೆೆಂಟ್-ಕೋಲಾರ-ಬೆಂಗಳೂರು ಕಂಟೋನ್ಮೆೆಂಟ್ ಮೆಮು, 66511/66512 ಸಂಖ್ಯೆಯ ಮಾರಿಕುಪ್ಪಂ-ಕೆಎಸ್’ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು, 66534 ಸಂಖ್ಯೆಯ ಕೃಷ್ಣರಾಜಪುರಂ-ಕುಪ್ಪಂ ಮೆಮು ಮತ್ತು 66529 ಸಂಖ್ಯೆಯ ಕುಪ್ಪಂ- ಕೆಎಸ್’ಆರ್ ಬೆಂಗಳೂರು ಮೆಮು ರೈಲುಗಳು ಮರಳಿಹಳ್ಳಿ ನಿಲ್ದಾಣದಲ್ಲಿ ನಿಲುಗಡೆಯನ್ನು ಮುಂದುವರೆಸಲಿವೆ.

6. 66553 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಅಶೋಕಪುರಂ ಮೆಮು ರೈಲು ಕೃಷ್ಣದೇವರಾಯ ಹಾಲ್ಟ್’ನಲ್ಲಿ ನಿಲುಗಡೆಯನ್ನು ಮುಂದುವರೆಸುತ್ತದೆ.

7. 66519/66520 ಸಂಖ್ಯೆಯ ಮಾರಿಕುಪ್ಪಂ-ಕೆಎಸ್’ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ದೇವಂಗೊಂತಿಯಲ್ಲಿ ನಿಲುಗಡೆಯನ್ನು ಮುಂದುವರೆಸಲಿದೆ.

8. 16521 ಸಂಖ್ಯೆಯ ಬಂಗಾರಪೇಟೆ-ಕೆಎಸ್’ಆರ್ ಬೆಂಗಳೂರು ಮೆಮು ಕೂಡ ದೇವಂಗೊಂತಿಯಲ್ಲಿ ನಿಲುಗಡೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: BENGALURUIndian RailwayKannada News WebsiteLatest News KannadamysoreSampige RoadShimogaShivamoggaSouth Western RailwayTalguppaTrain Stopageಚಿಕ್ಕಮಗಳೂರುತಾಳಗುಪ್ಪನೈಋತ್ಯ ರೈಲ್ವೆಪಂಚಗಂಗಾ ಡೈಲಿ ಎಕ್ಸ್'ಪ್ರೆಸ್ಬೆಂಗಳೂರುಮೈಸೂರುಯಶವಂತಪುರಶಿವಮೊಗ್ಗಸಂಪಿಗೆ ರೋಡ್
Share202Tweet123Send
Previous Post

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

Next Post

ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL