No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ. ರಂಗನಾಥ್ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಕೆ

kalpa News by kalpa News
July 29, 2026
in ಶಿವಮೊಗ್ಗ
0
Application for Shivamogga District Congress President
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಇಂದು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲೆಯ ಮುಂಚೂಣಿ ಯುವ ಹೋರಾಟಗಾರ, ಪಕ್ಷ ನಿಷ್ಠೆಯ ಸಂಘಟಕ ಕೆ. ರಂಗನಾಥ್‍ರವರು ಪಕ್ಷದ ಕಚೇರಿಯಲ್ಲಿ ಆಡಳಿತ ಕಾರ್ಯದರ್ಶಿ ಎಸ್.ಟಿ. ಹಾಲಪ್ಪನವರಿಗೆ ತಮ್ಮ ಅರ್ಜಿಯನ್ನು ಸಲ್ಲಿಸಿದರು.

ಕೆ.ರಂಗನಾಥ್ ಅವರು ಪದವೀಧರರಾಗಿದ್ದು ವಿದ್ಯಾರ್ಥಿದೆಸೆಯಲ್ಲಿಯೇ ಹೋರಾಟವನ್ನು ನಡೆಸಿದವರು. ಸಾಮಾಜಿಕ ನ್ಯಾಯದ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಒಪ್ಪಿಕೊಂಡು 2004ರಲ್ಲಿಯೇ ಕಾಂಗ್ರೆಸ್ ಪಕ್ಷ ಸೇರಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ.
Kumadvathi College Shikariuraಅವರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವು ಬಾರಿ ಕೆಲಸ ಮಾಡಿದ್ದಾರೆ. ಜಿಲ್ಲಾ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ. ರಾಹುಲ್‍ ಗಾಂಧಿಯವರ ಸಂದರ್ಶನ ಮಾಡಿದ್ದಾರೆ. ಭದ್ರಾ ಅಚ್ಚುಕಟ್ಟು ಪ್ರದೇಶದ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಮಹಾನಗರ ಪಾಲಿಕೆಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿ ವಿರುದ್ಧ ನಡೆಸಿದ ಹೋರಾಟದಲ್ಲಿ ಜೈಲುವಾಸ ಕೂಡ ಅನುಭವಿಸಿದ್ದಾರೆ. ವಿವಿಧ ಸಂಘಗಳಲ್ಲಿ ಕೆಲಸ ಮಾಡಿದ್ದಾರೆ.

Also read>> Onam Festival | ಹುಬ್ಬಳ್ಳಿ–ಕೊಟ್ಟಾಯಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‍ಪಿ ಗಿರೀಶ್, ಟಿ.ವಿ. ರಂಜಿತ್, ಬಿ.ಲೋಕೇಶ್, ಎಸ್.ಕುಮಾರೇಶ್, ಪುಷ್ಪಕ್ ಕುಮಾರ್, ಇಂಟೆಕ್ ಮಹಿಳಾ ಅಧ್ಯಕ್ಷರಾದ ಕವಿತಾ ರಾಘವೇಂದ್ರ, ಕೆ.ಎಲ್. ಪವನ್, ಎಂ. ರಾಕೇಶ್, ಎಮ್. ರಾಹುಲ್, ಮನ್ವಿಕ್ ಜೈನ್, ಅದ್ನಾನ್, ಮಿಥುನ್, ಸೈಯದ್, ಶಮ್ಮು, ಹಾಗೂ ಪಕ್ಷದ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: K RanganathKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamogga District CongressShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

Onam Festival | ಹುಬ್ಬಳ್ಳಿ–ಕೊಟ್ಟಾಯಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು

Next Post

Shikaripura | ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

kalpa News

kalpa News

Next Post
Shikaripura Kumadvathi College Launches Student Union

Shikaripura | ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL