No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಗಮನಿಸಿ! 2 ಸಾವಿರ ಸರ್ವೆಯರ್ ಹುದ್ದೆಗೆ ಅರ್ಜಿ ಆಹ್ವಾನ: ಶಿವಮೊಗ್ಗದಲ್ಲಿ ಎಷ್ಟು ಹುದ್ದೆಗಳಿವೆ?

ವಿದ್ಯಾರ್ಹತೆ ಏನು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

kalpa News by kalpa News
February 9, 2023
in ಜಾಬ್-ಸ್ಟ್ರೀಟ್
0
ಗಮನಿಸಿ! 2 ಸಾವಿರ ಸರ್ವೆಯರ್ ಹುದ್ದೆಗೆ ಅರ್ಜಿ ಆಹ್ವಾನ: ಶಿವಮೊಗ್ಗದಲ್ಲಿ ಎಷ್ಟು ಹುದ್ದೆಗಳಿವೆ?

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯು ಶಿವಮೊಗ್ಗ ಸೇರಿದಂತೆ ಜಿಲ್ಲಾವಾರು ಒಟ್ಟಾರೆಯಾಗಿ 2,000 ಭೂಮಾಪಕರ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿವಿಧ ಜಿಲ್ಲೆಗಳಿಗೆ ಪರವಾನಗಿ ಭೂಮಾಪಕರ ಅವಶ್ಯಕತೆ ಇದ್ದು, ಭರ್ತಿ ಮಾಡಲು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಇದೀಗ ಒಟ್ಟು 2,000 ಹುದ್ದೆಗಳ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಇಲಾಖೆ: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ

ಹುದ್ದೆ ಹೆಸರು: ಭೂಮಾಪಕರು

ಹುದ್ದೆಗಳ ಸಂಖ್ಯೆ: 2000

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-02-2023 ರ ಸಂಜೆ 05-00 ಗಂಟೆವರೆಗೆ

ಅರ್ಜಿ ಶುಲ್ಕ: ರೂ.1000

ವಯೋಮಿತಿ: ಕನಿಷ್ಠ 18 ವರ್ಷ-ಗರಿಷ್ಠ 65 ವರ್ಷ

ಜಿಲ್ಲಾವಾರು ಭೂಮಾಪಕರ ಹುದ್ದೆಗಳ ವಿವರ
ಉಡುಪಿ: 86
ಉತ್ತರಕನ್ನಡ: 75
ಕೊಡಗು: 25
ಕೋಲಾರ: 53
ಗದಗ: 54
ಚಿಕ್ಕಮಗಳೂರು: 83
ಚಿತ್ರದುರ್ಗ: 73
ಚಾಮರಾಜನಗರ: 35
ತುಮಕೂರು: 110
ದಕ್ಷಿಣ ಕನ್ನಡ: 36
ದಾವಣಗೆರೆ : 95
ಧಾರವಾಡ : 92
ಬೆಂಗಳೂರು ಗ್ರಾಮಾಂತರ: 66
ಬೆಂಗಳೂರು: 125
ಬಿಜಾಪುರ: 32
ಬೆಳಗಾವಿ: 85
ಬಳ್ಳಾರಿ: 55
ವಿಜಯನಗರ: 47
ಬಾಗಲಕೋಟೆ: 47
ಬೀದರ್: 35
ಮಂಡ್ಯ: 71
ಮೈಸೂರು: 40
ಯಾದಗಿರಿ: 20
ರಾಮನಗರ: 100
ರಾಯಚೂರು: 40
ಶಿವಮೊಗ್ಗ: 125
ಹಾವೇರಿ: 152
ಹಾಸನ: 60
ಕೊಪ್ಪಳ: 28
ಕಲಬುರಗಿ: 10
ಚಿಕ್ಕಬಳ್ಳಾಪುರ: 45

ಶೈಕ್ಷಣಿಕ ಅರ್ಹತೆಗಳು
ಪಿಯುಸಿ, 12ನೆಯ ತರಗತಿ ಸಿಬಿಎಸ್’ಇ ಅಥವಾ ಐಸಿಎಸ್’ಇ ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಭಾರತದಲ್ಲಿ ಕಾನೂನು ರೀತಿ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಇ/ಬಿಟೆಕ್ ಸಿವಿಲ್ ಅಥವಾ ಸಿವಿಲ್ ಇಂಜಿನಿಯರಿಂಗ್ ಇನ್ ಡಿಪ್ಲೊಮಾ ಪಾಸ್ ಮಾಡಿರಬೇಕು.ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆಯಲ್ಲಿ ಪದವಿ ಪೂರ್ವ ಡಿಪ್ಲೊಮಾ ಪಾಸ್ ಮಾಡಿರಬೇಕು. ಅಥವಾ
ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್’ನಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರು.

ಆಯ್ಕೆ ವಿಧಾನ
2 ವಿಷಯಗಳಲ್ಲಿ ತಲಾ 100 ಅಂಕಗಳಿಗೆ, ವಸ್ತುನಿಷ್ಠ ಬಹು ಆಯ್ಕೆಯ ಪ್ರಶ್ನೆಗಳನ್ನೊಳಗೊಂಡಂತೆ ಪ್ರತ್ಯೇಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಿದ ಕೇಂದ್ರಗಳಲ್ಲಿ ರಾಜ್ಯದಲ್ಲಿ ಒಂದೇ ದಿನದಂದು ಆನ್’ಲೈನ್ ಟೆಸ್ಟ್ ನಡೆಸಿ ಅಥವಾ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾವುದೇ ಸಂದರ್ಶನ ಇರುವುದಿಲ್ಲ.
ಅಭ್ಯರ್ಥಿಗಳಿಗೆ ಮೊದಲು ತರಬೇತಿ ನೀಡಿ, ಇದರಲ್ಲಿ ಉತ್ತೀರ್ಣರಾದವರಿಗೆ ಪರವಾನಗಿ ನೀಡಲಾಗುತ್ತದೆ.

ಮೇಲಿನ ಯಾವುದೇ ಜಿಲ್ಲೆಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು ಅಭ್ಯರ್ಥಿಗಳು ಒಂದಕ್ಕಿಿಂತ ಹೆಚ್ಚು ಜಿಲ್ಲೆ ಆಯ್ಕೆ ಮಾಡಿಕೊಳ್ಳಬಹುದು. ಆದರೆ ನೇಮಕಾತಿ ಅಂತಿಮ ಹಂತದಲ್ಲಿ ಯಾವುದಾದರೂ ಒಂದು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು.

ಭೂಮಾಪಕನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ಧಿಷ್ಟಪಡಿಸಿದ ಜಿಲ್ಲೆ ಕೇಂದ್ರಗಳಲ್ಲಿ ಮಾರ್ಚ್ ಅಥವಾ ಏಪ್ರಿಲ್ 2023 ರಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಆದರೆ ಪರೀಕ್ಷೆಯ ಖಚಿತ ದಿನಾಂಕವನ್ನು ಮುಂದಿನ ದಿನಗಳಲ್ಲಿ ವೆಬ್’ಸೈಟ್’ಲ್ಲಿ ತಿಳಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಿ: https://landrecords.karnataka.gov.in/

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUJob OpeningsKarnataka RecruitmentShimogaShivamoggaSurvey Settlement and Land Recordssurveyorಬೆಂಗಳೂರುಭೂಮಾಪಕಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಶಿವಮೊಗ್ಗ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾತಿ ಮಾತುಗಳಿಗೆ ಜ‌ನ ಬೆಲೆ ಕೊಡುವುದಿಲ್ಲ: ಸಿಎಂ ಬೊಮ್ಮಾಯಿ

Next Post

ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

kalpa News

kalpa News

Next Post
ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL