No Result
View All Result
Prime Minister Modi Inaugurates Redeveloped Bantawala Railway Station through Video Conferencing
English Articles

Prime Minister Modi Inaugurates Redeveloped Bantawala Railway Station through Video Conferencing

by kalpa News
July 20, 2026
0

Kalpa Media House  |  Mysore  | The redeveloped Bantawala Railway Station, completed under the Amrit Bharat Station Scheme at an...

Read moreDetails
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ: ಶಾಸಕ ಚನ್ನಬಸಪ್ಪ

kalpa News by kalpa News
June 29, 2026
in ಶಿವಮೊಗ್ಗ
0
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಶಿವಮೊಗ್ಗ ನಗರದ ಕೈಗಾರಿಕಾ ಪ್ರಗತಿಯು ನಮ್ಮ ಜಿಲ್ಲೆಯ ಆರ್ಥಿಕ ಬೆಳವಣಿಗೆಯ ದಿಕ್ಸೂಚಿಯಾಗಿದೆ. ಇಲ್ಲಿನ ಉದ್ಯಮಿಗಳು ಮತ್ತು ಕಾರ್ಮಿಕರು ಎದುರಿಸುತ್ತಿರುವ ವಿದ್ಯುತ್ ಸೇರಿದಂತೆ ಯಾವುದೇ ನಾಗರಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಶಾಸಕರ ಅಧಿಕೃತ ಕಚೇರಿಯಾದ ‘ಕರ್ತವ್ಯ ಭವನ’ದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಘಟಕದ ನಿಯೋಗದೊಂದಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಗಾಗ ಉಂಟಾಗುತ್ತಿರುವ ವಿದ್ಯುತ್ ಹಾಗೂ ತಾಂತ್ರಿಕ ಅಡಚಣೆಗಳಿಂದ ಉದ್ಯಮಗಳಿಗೆ ಆಗುತ್ತಿರುವ ನಷ್ಟದ ಕುರಿತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಶಾಸಕರ ಗಮನಕ್ಕೆ ತಂದರು.
JNNCE Shivamogga

Also read: ಜಗದ ಗಾಯಕಿ ಎಸ್. ಜಾನಕಿ ಸಂಗೀತದ ತಾಯಿ: ಸುರೇಶ್ ಋಗ್ವೇದಿ

ಮನವಿ ಆಲಿಸಿದ ಶಾಸಕರು, ಸ್ಥಳದಲ್ಲೇ ಮೆಸ್ಕಾಂ (MESCOM) ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ, ಕೈಗಾರಿಕಾ ವಲಯಕ್ಕೆ ಯಾವುದೇ ಅಡೆತಡೆಯಿಲ್ಲದೆ ವಿದ್ಯುತ್ ಪೂರೈಸಲು ಅಗತ್ಯವಿರುವ ತಾಂತ್ರಿಕ ನವೀಕರಣಗಳನ್ನು ತಕ್ಷಣವೇ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡರು, ಮಾಚೇನಹಳ್ಳಿ ಕೈಗಾರಿಕಾ ಘಟಕ ಸಂಘದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMachenahalli industrial areaMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜಗದ ಗಾಯಕಿ ಎಸ್. ಜಾನಕಿ ಸಂಗೀತದ ತಾಯಿ: ಸುರೇಶ್ ಋಗ್ವೇದಿ

Next Post

Pulse Polio Immunization Programme Successfully Conducted in Mysuru Division

kalpa News

kalpa News

Next Post
ನಿಮ್ಮ ಮಗುವಿನ ಆರೋಗ್ಯಕ್ಕಾಗಿ ನಾಳೆ ಮರೆಯದೇ ಪೋಲಿಯೋ ಹಾಕಿಸಿ

Pulse Polio Immunization Programme Successfully Conducted in Mysuru Division

Leave a Reply Cancel reply

Your email address will not be published. Required fields are marked *

No Result
View All Result
Prime Minister Modi Inaugurates Redeveloped Bantawala Railway Station through Video Conferencing
English Articles

Prime Minister Modi Inaugurates Redeveloped Bantawala Railway Station through Video Conferencing

by kalpa News
July 20, 2026
0

Kalpa Media House  |  Mysore  | The redeveloped Bantawala Railway Station, completed under the Amrit Bharat Station Scheme at an...

Read moreDetails
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!