ಶ್ರೀನಗರ: ಇಡಿಯ ಭಾರತವನ್ನೇ ಬೆಚ್ಚಿ ಬೀಳುವಂತೆ ಪಾಕಿಸ್ಥಾನದ ಜೈಷ್ ಉಗ್ರರು ಪುಲ್ವಾಮಾದಲ್ಲಿ ಫೆ.14ರಂದು ನಡೆಸಿದ ಭೀಕರ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೇನಾ ಎನ್’ಕೌಂಟರ್’ನಲ್ಲಿ ಫಿನಿಷ್ ಆಗಿದ್ದಾನೆ.
ಈ ಕುರಿತಂತೆ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಥ್ರಾಲ್’ನಲ್ಲಿ ನಿನ್ನೆ ಮಧ್ಯರಾತ್ರಿಯಲ್ಲಿ ನಡೆದ ಎನ್’ಕೌಂಟರ್ ನಲ್ಲಿ ಜೈಶ್ -ಇ-ಮೊಹಮದ್ ಸಂಘಟನೆಯ ಭಯೋತ್ಪಾದಕ ಮುದಾಸಿರ್ ಅಹ್ಮದ್ ಖಾನ್ ಅಲಿಯಾಸ್ ಮೋದ್ ಭಾಯ್, ಸೇರಿದಂತೆ ಮೂವರು ಉಗ್ರರು ಬಲಿಯಾಗಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Discussion about this post