Sunday, August 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕತ್ತಲ ವೇಳೆ ಗಡಿಯೊಳಗೆ ನುಗ್ಗಲು ಉಗ್ರರ ಯತ್ನ: ಭಾರತದ ಗ್ರೆನೇಡ್’ಗೆ ಶತ್ರುಗಳು ಉಡೀಸ್

September 18, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಶ್ರೀನಗರ: ರಾತ್ರಿ ವೇಳೆಯಲ್ಲಿ ಗಡಿ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಉಗ್ರರ ಮೇಲೆ ಭಾರತೀಯ ಯೋಧರು ನಡೆಸಿದ ಗ್ರೆನೇಡ್ ದಾಳಿಗೆ ಶತ್ರುಗಳು ಹೆಣವಾಗಿದ್ದಾರೆ.

ಭಾರತ ಸರ್ಕಾರ 370ನೆಯ ವಿಧಿ ರದ್ದು ಮಾಡಿದ ನಂತರ ಜಮ್ಮು ಕಾಶ್ಮೀರದಲ್ಲಿ ಶಾಂತಿ ಕದಡಲು ನಿರಂತರವಾಗಿ ಯತ್ನಿಸುತ್ತಲೇ ಇದೆ. ಇದರ ಭಾಗವಾಗಿ ಪಾಕಿಸ್ಥಾನ ಗಡಿ ನಿಯಂತ್ರಣ ರೇಖೆ ಬಳಿ ತನ್ನ ಸೇನೆ ಹಾಗೂ ಉಗ್ರರನ್ನು ನಿಯೋಜನೆಗೊಳಿಸಿದ್ದು, ಭಾರತ ಗಡಿ ನುಸುಳಲು ಪಾಕಿಸ್ಥಾನ ಬಿಎಟಿ ನಡೆಸಿದ ಯತ್ನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ.

ಈ ಕುರಿತಂತೆ ಭಾರತೀಯ ಸೇನೆ ಬಿಡುಗಡೆಗೊಳಿಸಿರುವ ಸಿಸಿಟಿವಿ ವೀಡಿಯೋದಲ್ಲಿ, ಸೆಪ್ಟೆಂಬರ್ 12-13ರಂದು ರಾತ್ರಿ ಪಾಕಿಸ್ಥಾನದ ಗಡಿಕಾವಲು ಪಡೆ(ಬಿಎಟಿ) ತಂಡ ಹಾಜಿಪುರ್’ನಲ್ಲಿ ಒಳನುಸುಳಲು ಯತ್ನಿಸಿರುವ ಥರ್ಮಲ್ ಇಮೇಜ್ ಸೆರೆಯಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಪಡೆ ಗ್ರೆನೇಡ್ ದಾಳಿ ನಡೆಸಿ ಪಾಕ್’ನ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವುದು ಸೆರೆಯಾಗಿದೆ.

ವೀಡಿಯೋ ನೋಡಿ:

#WATCH Army sources: Infiltration or attempted BAT(Border Action Team) action by Pakistan on 12-13 Sept 2019, was seen&eliminated. In video, Indian troops can be seen launching grenades at Pak's SSG(Special Service Group) commandos/terrorists using Under Barrel Grenade Launchers. pic.twitter.com/KOnYJPWyV8

— ANI (@ANI) September 18, 2019

ಗ್ರೆನೇಡ್ ದಾಳಿಗೆ ನುಸುಳುಕೋರರು ಸಾವನ್ನಪ್ಪಿದ್ದು, ಪಾಕಿಸ್ಥಾನ ಸೇನೆ ಭಾರತೀಯ ಸೇನೆಗೆ ಬಿಳಿ ಧ್ವಜವನ್ನು ತೋರಿಸಿ ತನ್ನ ಸೈನಿಕರ ಮೃತದೇಹಗಳನ್ನು ಪಡೆದುಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಕಳೆದ ತಿಂಗಳಿನಲ್ಲಿ ಪಾಕಿಸ್ಥಾನ ನಿರಂತರವಾಗಿ ಉಗ್ರರನ್ನು ಭಾರತದೊಳಗೆ ನುಸುಳಿಸುವ ಯತ್ನಗಳನ್ನು ನಡೆಸಿದ್ದು, ಇಂತಹ ಯತ್ನಕ್ಕೆ ದಿಟ್ಟ ಉತ್ತರ ನೀಡುವ ಮೂಲಕ ಸೇನಾಪಡೆಗಳು 15 ಒಳಸುಳುವ ಪ್ರಯತ್ನಗಳನ್ನು ವಿಫಲಗೊಳ್ಳುವಂತೆ ಮಾಡಿದೆ.

Tags: batBorder Action Teamindian armyKannada NewsLoCPakistan armyಗ್ರೆನೇಡ್ ದಾಳಿಭಾರತೀಯ ಸೇನೆಸಿಸಿಟಿವಿ
Previous Post

ಭದ್ರಾವತಿ ಬ್ಯಾಂಕ್ ಅಗ್ನಿ ಅವಘಡ: ಸ್ಟ್ರಾಂಗ್ ರೂಂ, ಗ್ರಾಹಕರ ಹಣ, ಒಡವೆ ಸುರಕ್ಷಿತ, ಮುಂದಿನ ವ್ಯವಹಾರ ಹೇಗೆ?

Next Post

ದಿನಕ್ಕೆ 20 ನಿಮಿಷವಾದರೂ ದೈಹಿಕ ವ್ಯಾಯಾಮ ರೂಢಿಸಿಕೊಳ್ಳಿ: ಡಾ. ವಿನಯಾ ಶ್ರೀನಿವಾಸ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಿನಕ್ಕೆ 20 ನಿಮಿಷವಾದರೂ ದೈಹಿಕ ವ್ಯಾಯಾಮ ರೂಢಿಸಿಕೊಳ್ಳಿ: ಡಾ. ವಿನಯಾ ಶ್ರೀನಿವಾಸ್ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

August 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!