ಕಲ್ಪ ಮೀಡಿಯಾ ಹೌಸ್ | ಅರುಣಾಚಲ ಪ್ರದೇಶ |
ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್’ಗಳು ನಾಪತ್ತೆಯಾಗಿದ್ದಾರೆ.
ಸೇಂಗೆಯಿಂದ ಮಿಸ್ಸಾಮರಿಗೆ ಹೋಗುತ್ತಿದ್ದ ಅರುಣಾಚಲ ಪ್ರದೇಶದ ಮಂಡಾಲಾ ಬಳಿ ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ ಪತನಗೊಂಡಿದ್ದು, ಈ ಪ್ರದೇಶದಲ್ಲಿ ಹುಡುಕಾಟ ನಡೆಯುತ್ತಿದೆ.
ಹೆಲಿಕಾಪ್ಟರ್’ನಲ್ಲಿದ್ದವರು ಇಬ್ಬರೂ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೇಜರ್ ಎಂದು ತಿಳಿದುಬಂದಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post