No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಶೋಕ್ ಪೈ ಅವರ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶ | ರಾಜೇಂದ್ರ ಚೆನ್ನಿ ಅಭಿಮತ

ಡಾ. ಅಶೋಕ್ ಪೈ ರವರ ಜನ್ಮದಿನ | ನೂತನ ವಿದ್ಯಾರ್ಥಿಗಳಿಗೆ ಪ್ರೇರಣೆ

kalpa News by kalpa News
December 31, 2025
in Small Bytes, ಶಿವಮೊಗ್ಗ
0
ಅಶೋಕ್ ಪೈ ಅವರ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶ | ರಾಜೇಂದ್ರ ಚೆನ್ನಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಾ. ಅಶೋಕ್ ಪೈ ಅವರ ಜೀವನ ಹಾಗೂ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶವಾಗಲಿ ಎಂದು ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ.ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು.

ಕಟೀಲ್‌ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜು #KateelAshokPaiCollege ಮತ್ತು ಮಾನಸ ವೃತ್ತಿಪರ ತರಬೇತಿ ಕೇಂದ್ರ ಇವರ ಆಶ್ರಯದಲ್ಲಿ ಬಿಎಸ್ಸಿ ನರ್ಸಿಂಗ್ ಹಾಗೂ ಎನ್‌ಸಿಆರ್‌ಟಿ ಕೋರ್ಸ್’ಗಳ 2025 ರಲ್ಲಿ ಪ್ರವೇಶಾತಿ ಪಡೆದ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಪ್ರೇರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಶೋಕ್ ಪೈ ಅವರ ಸಾಧನೆ, ವ್ಯಕ್ತಿತ್ವ ಅವರ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳು ಅರಿಯಬೇಕು. ಅಲ್ಲದೇ ಮಕ್ಕಳಿಗೆ ಶಿಕ್ಷಣದ ಗುರಿಯ ಜೊತೆಗೆ ಅಶೋಕ್ ಪೈ #AshokPai ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.ಡಾ.ಅರ್ಚನಾ ಭಟ್ ಅವರು ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿಸಿದ ನಂತರ ಅವರ ವೃತ್ತಿಯು ಮಾನವೀಯ ಮೌಲ್ಯಧಾರಿತವಾಗಿರುತ್ತದೆ ಎಂದು ಶ್ಲಾಘಿಸಿದರು.

ಜೊತೆಯಲ್ಲಿ ರೋಗಿಗಳ ಕುಟುಂಬದವರಿಗೆ ಮತ್ತು ರೋಗಿಗಳ ಮರುಜೀವನಕ್ಕೆ ಆಸರೆಯಾಗುತ್ತಾರೆ ಎಂದು ಪ್ರೇರಣೆ ನೀಡಿದರು.

ಹೊಸ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಅವರಿಗೆ ಶೈಕ್ಷಣಿಕ ವಾತಾವರಣದೊಂದಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.ಈ ವಿಶೇಷ ಸಂದರ್ಭದಲ್ಲಿ ಕಾಲೇಜಿನ ಸ್ಥಾಪಕ ದಿವಂಗತ ಡಾ. ಅಶೋಕ್ ಪೈ ಅವರ ಜನ್ಮದಿನವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಅವರ ಅಮೂಲ್ಯ ಸೇವೆ, ಮಾನಸಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿ ನಮನ ಮತ್ತು ಪುಷ್ಪ ನಮನವನ್ನು ಸಲ್ಲಿಸಲಾಯಿತು.

ಆಡಳಿತ ನಿರ್ವಾಹಕರಾದ ಪ್ರೊ.ರಾಮಚಂದ್ರ ಬಾಳಿಗ, ನರ್ಸಿಂಗ್ ಭಾಗದ ಪ್ರಾಂಶುಪಾಲರಾದ ಪ್ರೊ.ಎಸ್. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BSc NursingKannada News WebsiteKateel Ashok Pai Memorial CollegeLatest News KannadaNCERT CourseShimogaShivamoggaShivamogga Newsಎನ್‌ಸಿಆರ್‌ಟಿ ಕೋರ್ಸ್ಕಟೀಲ್‌ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜುಡಾ. ಅಶೋಕ್ ಪೈಬಿಎಸ್'ಸಿ ನರ್ಸಿಂಗ್ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ: ಮರಿಯೋಜಿ ರಾವ್

Next Post

ಹದಗೆಟ್ಟ ರಸ್ತೆ – ಅಸಮರ್ಪಕ ಯುಜಿಡಿ ವ್ಯವಸ್ಥೆ ತಕ್ಷಣ ಸರಿಪಡಿಸಿ

kalpa News

kalpa News

Next Post
ಹದಗೆಟ್ಟ ರಸ್ತೆ – ಅಸಮರ್ಪಕ ಯುಜಿಡಿ ವ್ಯವಸ್ಥೆ ತಕ್ಷಣ ಸರಿಪಡಿಸಿ

ಹದಗೆಟ್ಟ ರಸ್ತೆ - ಅಸಮರ್ಪಕ ಯುಜಿಡಿ ವ್ಯವಸ್ಥೆ ತಕ್ಷಣ ಸರಿಪಡಿಸಿ

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL