No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ: ವೈದ್ಯರ ಎಚ್ಚರಿಕೆ

kalpa News by kalpa News
July 8, 2025
in Special Articles
0
ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ: ವೈದ್ಯರ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾಧಾರಣ ಗ್ಯಾಸ್ಟ್ರಿಕ್ #Gastric ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್‌ ಆಸ್ಪತ್ರೆಯ ರೋಬೋಟಿಕ್ #Robotic ಶಸ್ತ್ರಚಿಕಿತ್ಸಕ ಡಾ. ಶೇಕ್‌ ಜಾವೀದ್ ಹುಸೇನ್ ನೀಡಿದ್ದಾರೆ.

34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್‌ #Tablet ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್‌ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.

ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.

“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUCT scanGastrichospitalKannada News WebsiteLatest News KannadaMedicover HospitalRobotic surgeonಗ್ಯಾಸ್ಟ್ರಿಕ್ಟ್ಯಾಬ್ಲೆಟ್‌ಡಾ. ಶೇಕ್‌ ಜಾವೀದ್ ಹುಸೇನ್ಬೆಂಗಳೂರುಮೆಡಿಕವರ್ ಆಸ್ಪತ್ರೆರೋಬೋಟಿಕ್ಶಸ್ತ್ರಚಿಕಿತ್ಸಕಸಿಟಿ ಸ್ಕ್ಯಾನ್ಹೊಟ್ಟೆ
Share203Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ಲಸಿಕೆಯಿಂದ ಹೃದಯಾಘಾತ? ಹೃದ್ರೋಗ ತಜ್ಞ ಡಾ. ಮಂಜುನಾಥ್ ಹೇಳಿದ್ದೇನು?

Next Post

Assuming Stomach Pain Is Just Gastric Can Be Dangerous: Doctors Warn

kalpa News

kalpa News

Next Post
ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ: ವೈದ್ಯರ ಎಚ್ಚರಿಕೆ

Assuming Stomach Pain Is Just Gastric Can Be Dangerous: Doctors Warn

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL