No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವದಂತಿಗಳಿಗೆ ಕಿವಿಗೊಡಬೇಡಿ: ಸ್ಥಿರವಾಗಿದೆ ವಾಜಪೇಯಿ ಆರೋಗ್ಯ

kalpa News by kalpa News
June 11, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಬಿಜೆಪಿ ಹಿರಿಯ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಏಮ್‌ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಈ ಕುರಿತಂತೆ ಆಸ್ಪತ್ರೆಯ ಅಧಿಕಾರಿಗಳು ಅಧಿಕೃತ ಹೇಳಿಕೆ ನೀಡಿದ್ದು, ನಿಯಮಿತ ತಪಾಸಣೆಗಾಗಿ ವಾಜಪೇಯಿ ಅವರನ್ನು ಅಡ್ಮಿಟ್ ಮಾಡಿಕೊಳ್ಳಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಈ ಕುರಿತಂತೆ ಏಮ್‌ಸ್ ನಿರ್ದೇಶಕ ರಣ್ ದೀಪ್ ಗುಲಾರಿಯಾ ನೇತೃತ್ವದ ತಂಡ ಅಟಲ್ ಜೀ ಆರೋಗ್ಯ ತಪಾಸಣೆ ಮಾಡುತ್ತಿದ್ದು, ಗುಲಾರಿಯಾ ಅವರು ಅಟಲ್ ಜೀ ಅವರ ಆರೋಗ್ಯವನ್ನು ಹಲವಾರು ವರ್ಷಗಳಿಂದ ಗಮನಿಸುತ್ತಿದ್ದಾರೆ.

Delhi: Prime Minister Narendra Modi arrives at All India Institute of Medical Sciences (AIIMS) to visit former PM Atal Bihari Vajpayee. pic.twitter.com/NRnDSCsBlH

— ANI (@ANI) June 11, 2018


ಇನ್ನು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರುಗಳು ಆಸ್ಪತ್ರೆಗೆ ಭೇಟಿ ನೀಡಿ ಅಟಲ್ ಜೀ ಅವರ ಆರೋಗ್ಯ ವಿಚಾರಿಸಿದ್ದಾರೆ.

Delhi: Union Home Minister Rajnath Singh & senior BJP leader LK Advani arrive at All India Institute of Medical Sciences (AIIMS) to visit former PM Atal Bihari Vajpayee. pic.twitter.com/7Ur3Q28CIn

— ANI (@ANI) June 11, 2018

Tags: AB YajapayeeAIIMSAtal Bihari VajpayeeL K AdvaniPM Narendra ModiRahul Gandhi
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಯನಗರ ಚುನಾವಣೆ: ಸಾಮಾನ್ಯವಾಗಿ ಸಾಗಿದ ಮತದಾನ

Next Post

ಕಿಡ್ನಿ ಸಮಸ್ಯೆ ಹೊಂದಿರುವ ಅಟಲ್ ಜೀ ಡಯಾಲಿಸಿಸ್‌ನಲ್ಲಿದ್ದಾರೆ

kalpa News

kalpa News

Next Post

ಕಿಡ್ನಿ ಸಮಸ್ಯೆ ಹೊಂದಿರುವ ಅಟಲ್ ಜೀ ಡಯಾಲಿಸಿಸ್‌ನಲ್ಲಿದ್ದಾರೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL