No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ: ಲಕ್ಷ್ಮೀ ಹೆಬ್ಬಾಳಕರ್

kalpa News by kalpa News
March 8, 2024
in ಬೆಂಗಳೂರು ನಗರ
0
3-4 ದಿನದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ: ಯಾರಿಗೆಲ್ಲಾ ಸಿಗುತ್ತೆ 2 ಸಾವಿರ? ಯಾವತ್ತು ಕಡೆಯ ದಿನ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಥಣಿ  |

ಕಾಂಗ್ರೆಸ್ ಸರಕಾರ ಗ್ಯಾರಂಟಿಯ ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Minister Lakshmi Hebbalkar ಪ್ರಶ್ನಿಸಿದ್ದಾರೆ.

ಅಥಣಿಯಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ಎಂದರೆ ಬದ್ದತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ. ಆದರೆ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದರು. ಗ್ಯಾರಂಟಿ ಸುಳ್ಳು ಎಂದರು, ಗ್ಯಾರಂಟಿಯಿಂದ ಮಹಿಳೆಯರು ದೇವಸ್ಥಾನಗಳಿಗೆ ತಿರುಗುತ್ತಿದ್ದಾರೆ, ಗಂಡಸರು ಕುಡಿದು ಹಾಳಾಗುತ್ತಿದ್ದಾರೆ ಎಂದು ಅವಮಾನ ಮಾಡಿದರು. ಆದರೆ ಮಹಿಳಾ ಸ್ವಾವಲಂಬನೆ ಕಾಂಗ್ರೆಸ್ ಬದ್ದತೆ. ಅದನ್ನು ಅತ್ಯಂತ ಸಮರ್ಥವಾಗಿ ಈಡೇರಿಸಿದ್ದೇವೆ ಎಂದು ಅವರು ಹೇಳಿದರು.

1.20 ಕೋಟಿ ಮನೆಯ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸಿ ಕಾಂಗ್ರೆಸ್ ಪಕ್ಷ ಜನಪ್ರಿಯತೆ ಪಡೆಯುತ್ತಿರುವುದನ್ನು ಬಿಜೆಪಿಯವರಗೆ ಸಹಿಸಿಕೊಳ್ಳಲು ಆಗುವುದಿಲ್ಲ. 5 ಗ್ಯಾರಂಟಿ ಯೋಜನೆಗೆ ತಿಂಗಳಿಗೆ 5 ಸಾವಿರ ಕೋಟಿ ರೂ ನೀಡಲಾಗುತ್ತಿದೆ. ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಬಿಜೆಪಿಯವರಿಗೆ ಕಣ್ಣಿಗೆ ಕಾಣುತ್ತಿಲ್ಲ. ಅವರಿಗೆ ಭ್ರಮನಿರಸನವಾಗಿದೆ ಎಂದು ಹೆಬ್ಬಾಳಕರ್ ಹೇಳಿದರು.
ಕೇವಲ ಶ್ರೀಮಂತರು ಶ್ರೀಮಂತರಾದರೆ ರಾಷ್ಟ್ರ ಬೆಳೆಯುವುದಿಲ್ಲ. ಬಡವರ ಹೊಟ್ಟೆ ತುಂಬಬೇಕು, ಬಡವರು ಸ್ವಾವಲಂಬಿ ಜೀವನ ನಡೆಸಬೇಕು. ಅಂತಹ ಅವಕಾಶವನ್ನು ಕಾಂಗ್ರೆಸ್ ಸರಕಾರ ನೀಡುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Also read: ನಿಮ್ಮ ಪಾಡಿಗೆ ಕೆಲ್ಸ ಮಾಡಿ, ನಾನು ಯಾರ ಹೆಸರು ಅನೌನ್ಸ್ ಮಾಡ್ತಿನೋ ಅವರ ಪರ ಕೆಲ್ಸ ಮಾಡಿ: ಎಚ್’ಡಿಕೆ

ಲಕ್ಷ್ಮಣ ಸವದಿಯವರು ತಮ್ಮ ಕ್ಷೇತ್ರದ ಜನರಿಗೆ ನೀರಾವರಿ ಯೋಜನೆ ಬೇಕೆನ್ನುವ ಬೇಡಿಕೆಯನ್ನು ಮಾತ್ರ ಕಾಂಗ್ರೆಸ್ ಸೇರುವಾಗ ಇಟ್ಟಿದ್ದರು. ಅದರಂತೆ ಈಗ 1486 ಕೋಟಿ ರೂ.ಗಳ ಈ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮಂಜೂರಾಗಿದೆ. ನನ್ನ ಕ್ಷೇತ್ರಕ್ಕೆ ಕೂಡ 800 ಕೋಟಿ ರೂ.ಗಳ ಯೋಜನೆ ಮಂಜೂರು ಮಾಡಲಾಗಿದೆ. 2018ರಲ್ಲೇ ಯೋಜನೆ ಮಂಜೂರಾಗಿತ್ತು. ಆದರೆ ನಂತರ ಬಂದ ಸರಕಾರ ನನಗೆ ಹೆಸರು ಬರುತ್ತದೆ ಎಂದು ಹೇಳಿ ನನ್ನ ಕ್ಷೇತ್ರದ ಯೋಜನೆ ತಡೆದಿದ್ದರು. ಈಗ ಮತ್ತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರು ಯೋಜನೆಗೆ ಮಂಜೂರಾತಿ ನೀಡಿದ್ದಾರೆ. ಅವರಿಗೆ ನಾನು ಕೋಟಿ ಕೋಟಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಬರುವ ಲೋಕಸಭಾ ಚುನಾವಣೆಯಲ್ಲಿ ನಮಗೆ ಆಶಿರ್ವಾದ ಮಾಡಿ ಎಂದು ಕೋರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿದರು. ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಬ ಹಟ್ಟಿಹೊಳಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ ಮ ಪಟ್ಟಣ, ಮಹಾರಾಷ್ಟ್ರದ ಮಾಜಿ ಸಚಿವ ವಿಶ್ವಜಿತ್ ಕದಂ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0025.mp4

 

Tags: BelagaviKannada NewsKannada News LiveKannada News OnlineKannada News WebsiteKannada WebsiteLatest News KannadaMinister Lakshmi HebbalkarNews in KannadaNews Kannadaಅಥಣಿಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಪಾಡಿಗೆ ಕೆಲ್ಸ ಮಾಡಿ, ನಾನು ಯಾರ ಹೆಸರು ಅನೌನ್ಸ್ ಮಾಡ್ತಿನೋ ಅವರ ಪರ ಕೆಲ್ಸ ಮಾಡಿ: ಎಚ್’ಡಿಕೆ

Next Post

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL