No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಥಣಿ: ಮದಭಾವಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

kalpa News by kalpa News
April 19, 2020
in Small Bytes, ಬೆಳಗಾವಿ
0
ಶಿವಮೊಗ್ಗ: ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗೆ ಕಟ್ಟುನಿಟ್ಟಿನ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಳಗಾವಿ: ಅಥಣಿ ತಾಲೂಕಿನ ಮದಭಾವಿ ಗ್ರಾಮದ 5 ನೆ ವಾರ್ಡ್‌ನಲ್ಲಿ ಕೆಲವು ದಿನಗಳಿಂದ ನೀರು ಸರಬರಾಜು ಸರಿಯಾಗಿ ಆಗದೇ ಜನರು ಪರದಾಡುವಂತಾಗಿದೆ.

ಒಂದೆಡೆ ಬೇಸಿಗೆ ಪ್ರಾರಂಭವಾಗಿದ್ದು, ಇದರ ಜೊತೆ ಕೊರೋನಾದಿಂದ ಹೊರಗಡೆ ಹೋಗದಂತೆ ಲಾಕ್ ಡೌನ್ ಆಗಿರುವುದರಿಂದ ಹೊರಗಡೆ ನೀರು ತರಲು ಜನರು ಹಿಂಜರಿಯುತ್ತಿದ್ದಾರೆ.

ನೀರಿನ ಬವಣೆ ಆರಂಭವಾಗಿರುವ ಕಾರಣ ಜನ-ಜಾನುವಾರುಗಳಿಗೆ ತೊಂದರೆಯಾಗುತ್ತಿದ್ದು, ಪ್ರಮುಖವಾಗಿ ಜೈಭೀಮ್ ನಗರದಲ್ಲಿ ಹೆಚ್ಚಿನ ಸಮಸ್ಯೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಕಾರ್ಯದರ್ಶಿ ಪ್ರವೀಣ ನಾಯಿಕ, ಈ ಸಮಸ್ಯೆಯನ್ನು ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಎರಡು ದಿನದಲ್ಲಿ ಸರಿಪಡಿಸಿ ಸುಲಲಿತವಾಗಿ ನೀರು ಸರಬರಾಜು ಆಗವಂತೆ ಕ್ರಮಕೈಗೊಳ್ಳಬೇಕು. ಒಂದು ವೇಳೆ ಇದನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಸಾಗರ ಕಾಂಬಳೆ, ಸಿದ್ದಪ್ಪ ಕಾಂಬಳೆ, ಮಹಾಂತೇಶ ನಡುವಿನಕೇರಿ, ಸಿದರಾಯ ಕಾಂಬಳೆ, ಜಯಪ್ಪ ಕಾಂಬಳೆ, ಸಚಿನ ಕಾಂಬಳೆ, ಮುರಗೇಪ್ಪ ಕಾಂಬಳೆ, ರಾಜು ಕಾಂಬಳೆ, ಜಿತೇಂದ್ರ ಕಾಂಬಳೆ, ಸತ್ಯಪ್ಪ ಕಾಂಬಳೆ ಇದ್ದರು.

(ವರದಿ: ಮಂಜುನಾಥ ಶರ್ಮಾ, ಅಥಣಿ)

Get in Touch With Us info@kalpa.news Whatsapp: 9481252093

Tags: AthaniBelgaumDrinking WaterKannadaNewsWebsiteLatestNewsKannadaಅಥಣಿಬೆಳಗಾವಿ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಂಬ್ಯುಲೆನ್ಸ್‌’ನಲ್ಲಿ ಜನರನ್ನು ತುಂಬಿಸಿ ಸಾಗಿಸಲು ಯತ್ನ: ದಕ್ಷಿಣ ಕನ್ನಡ ಗಡಿಯಲ್ಲಿ ಏಳು ಮಂದಿ ಬಂಧನ

Next Post

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

kalpa News

kalpa News

Next Post
ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌: ಜೀವನಾಶ್ಯಕ ವಸ್ತುಗಳ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL