No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಉಗ್ರರ ಮೇಲಿನ ದಾಳಿ: ಪಕ್ಷಬೇಧ ಮರೆತು ಪ್ರಶಂಸಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 26, 2019
in ರಾಜಕೀಯ
0
ಉಗ್ರರ ಮೇಲಿನ ದಾಳಿ: ಪಕ್ಷಬೇಧ ಮರೆತು ಪ್ರಶಂಸಿಸಿದ ರಾಜ್ಯ ಕಾಂಗ್ರೆಸ್ ನಾಯಕರು
Share on FacebookShare on TwitterShare on WhatsApp

ಬೆಂಗಳೂರು: ಪಾಕಿಸ್ಥಾನದ ಗಡಿಯೊಳಗೆ ನುಗ್ಗಿ ಅಲ್ಲಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಜಿಕಲ್ ಸ್ಟ್ರೈಕ್-2 ನಡೆಸುವ ಮೂಲಕ ಉಗ್ರರ ದಾಳಿಗೆ ಪ್ರತೀಕಾರ ನಡೆಸಿರುವುದಕ್ಕೆ ವಂದನೆಗಳನ್ನು ಸಲ್ಲಿಸುತ್ತೇನೆ. ಸರ್ಜಿಕಲ್ ಸ್ಟ್ರೈಕ್-2 ಹಿತ್ತಲಲ್ಲಿರುವ ಭಯೋತ್ಪಾದಕ ಗುಂಪುಗಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಪಾಕಿಸ್ಥಾನಕ್ಕೆ ದೊಡ್ಡ ಪಾಠವಾಗಿದೆ ಎಂದಿದ್ದಾರೆ.

My salute to #indianairforce for carrying out #Surgicalstrike2 on terror camps. A big lesson for Pakistan about how to handle terror groups in their own backyard.

— Siddaramaiah (@siddaramaiah) February 26, 2019

ಇನ್ನು ಈ ಕುರಿತಂತೆ ಟ್ವೀಟ್ ಮಾಡಿರುವ ಕೆಪಿಸಿಸಿ ದಿನೇಶ್ ಗುಂಡೂರಾವ್, ನಮ್ಮ ಕೆಚ್ಚೆದೆಯ ಐಐಎಫ್ ಯೋಧರನ್ನು ಗೌರವಿಸೋಣ, ನಮ್ಮ ರಕ್ಷಣಾ ಪಡೆಗಳ ಬಗ್ಗೆ ಹೆಮ್ಮೆಯಿದೆ. ಆದರೆ ಅದೇ ಸಮಯದಲ್ಲಿ ಈ ನಕಲಿ ವೀಡಿಯೊಗಳ ಮೂಲಕ ನಾವು ಅವರ ಪ್ರಯತ್ನವನ್ನು ಕಡಿಮೆ ಮಾಡಬಾರದು ಎಂದಿದ್ದಾರೆ.

Let us honour our brave #IAF warriors, we are proud of our defense forces,
but at the same time let us not belittle their effort by these fake videos.

News channels need to be careful before telecasting false footage.#IAFStrikesJeM https://t.co/kjFFgbRqxY

— Dinesh Gundu Rao (@dineshgrao) February 26, 2019

ಘಟನೆ ಕುರಿತಂತೆ ಮಾತನಾಡಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪಾಕ್’ಗೆ ಎಚ್ಚರಿಕೆ ಸಂದೇಶ ರವಾನೆಯಾದಂತಾಗಿದೆ. ಆತ್ಮಾಹುತಿ ದಾಳಿಯಿಂದ ನಮ್ಮ 42 ಯೋಧರನ್ನು ಕಳೆದುಕೊಂಡಿದ್ದಕ್ಕೆ ಪ್ರತಿಕಾರವಾಗಿ ಕೇಂದ್ರ ಸರ್ಕಾರ ಪಾಕ್ ಉಗ್ರರ ನೆಲೆ ಮೇಲೆ ದಾಳಿ ನಡೆಸಿರುವುದು ಅತ್ಯಂತ ಸೂಕ್ತವಾಗಿದೆ ಎಂದಿದ್ದಾರೆ.

Salute the @IAF_MCC for the massive show of strength. Commendable feat by Indian armed forces and our pilots who risked their lives for the country. Jai Hind!https://t.co/VZNBMFZ4fQ

— Dr. G Parameshwara (@DrParameshwara) February 26, 2019

Tags: Dinesh GunduraoG Parameshwarindian armyIndian_Air_ForceIndiastrikesbackKannada NewsSiddharamaiahಜಿ. ಪರಮೇಶ್ವರ್ದಿನೇಶ್ ಗುಂಡೂರಾವ್ಭಾರತೀಯ_ವಾಯುಪಡೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಪಾಕ್’ಗೆ ಮುಖಭಂಗ: ಭಾರತದ ದಾಳಿಯನ್ನು ಒಪ್ಪಿಕೊಂಡ ಜೈಷ್ ಉಗ್ರ ಮುಖಂಡ ಮಸೂದ್

Next Post

ಸೇನೆಯ ದಾಳಿಗೆ ಬಾಲ್ಕೋಟನ್ನೇ ಗುರಿಯಾಗಿಸಿದ್ದರ ಹಿಂದಿನ ಸತ್ಯ ಇದು: ಕಂಪ್ಲೀಟ್ ಡೀಟೆಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೇನೆಯ ದಾಳಿಗೆ ಬಾಲ್ಕೋಟನ್ನೇ ಗುರಿಯಾಗಿಸಿದ್ದರ ಹಿಂದಿನ ಸತ್ಯ ಇದು: ಕಂಪ್ಲೀಟ್ ಡೀಟೆಲ್ಸ್

ಸೇನೆಯ ದಾಳಿಗೆ ಬಾಲ್ಕೋಟನ್ನೇ ಗುರಿಯಾಗಿಸಿದ್ದರ ಹಿಂದಿನ ಸತ್ಯ ಇದು: ಕಂಪ್ಲೀಟ್ ಡೀಟೆಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL