No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

kalpa News by kalpa News
October 24, 2025
in ಮೈಸೂರು
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರಯಾಣಿಕರ ಸಂದಣಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಹೊರಡುವ ಹಾಗೂ ಮೈಸೂರಿಗೆ ತಲುಪುವ ಆರು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ಜನಸಂದಣಿ ಕಡಿಮೆ ಇರುವ ಕಾರಣದಿಂದ ಹಲವು ಇಶೇಷ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ರದ್ದುಗೊಂಡ ರೈಲುಗಳ ವಿವರ ಹೀಗಿದೆ
1. 06239 ಸಂಖ್ಯೆಯ #Mysore ಮೈಸೂರು-ತಿರುನೆಲ್ವೇಲಿ ಎಕ್ಸ್’ಪ್ರೆಸ್ ವಿಶೇಷ ರೈಲು ಸೋಮವಾರದಂದು 27 ಅಕ್ಟೋಬರ್ 2025 ರಿಂದ 24 ನವೆಂಬರ್ 2025 ರವರೆಗೆ ರದ್ದಾಗಲಿದೆ.

2. 06240 ಸಂಖ್ಯೆಯ ತಿರುನೆಲ್ವೇಲಿ-ಮೈಸೂರು ಎಕ್ಸ್’ಪ್ರೆಸ್ ವಿಶೇಷ ರೈಲು ಮಂಗಳವಾರದಂದು 28 ಅಕ್ಟೋಬರ್ 2025 ರಿಂದ 25 ನವೆಂಬರ್ 2025 ರವರೆಗೆ ರದ್ದಾಗಲಿದೆ.

3. 06243 ಸಂಖ್ಯೆಯ ಮೈಸೂರು-ಕರಾಯಿಕ್ಕುಡಿ ಎಕ್ಸ್’ಪ್ರೆಸ್ ವಿಶೇಷ ರೈಲು ಗುರುವಾರ ಮತ್ತು ಶನಿವಾರದಂದು 30 ಅಕ್ಟೋಬರ್ 2025 ರಿಂದ 29 ನವೆಂಬರ್ 2025 ರವರೆಗೆ ರದ್ದಾಗಲಿದೆ.
4. 06244 ಸಂಖ್ಯೆಯ ಕಾರೈಕ್ಕುಡಿ-ಮೈಸೂರು ಎಕ್ಸ್’ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರದಂದು 31 ಅಕ್ಟೋಬರ್ 2025 ರಿಂದ 30 ನವೆಂಬರ್’ವರೆಗೆ ರದ್ದಾಗಲಿದೆ.

5. 06237 ಸಂಖ್ಯೆಯ ಮೈಸೂರು-ರಾಮನಾಥಪುರಂ ಎಕ್ಸ್’ಪ್ರೆಸ್ ವಿಶೇಷ ರೈಲು ಸೋಮವಾರ, 27 ಅಕ್ಟೋಬರ್ 2025 ರಂದು ರದ್ದಾಗಲಿದೆ.

6. 06238 ಸಂಖ್ಯೆಯ ರಾಮನಾಥಪುರಂ-ಮೈಸೂರು ಎಕ್ಸ್’ಪ್ರೆಸ್ ವಿಶೇಷ ರೈಲು ಮಂಗಳವಾರ, 28 ಅಕ್ಟೋಬರ್ 2025 ರಂದು ರದ್ದಾಗಲಿದೆ.

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್
ಸಕಲೇಶಪುರ #Sakhaleshpur ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ ಈ ಭಾಗದಲ್ಲಿ ಸಂಚರಿಸುವ ಹಲವು ರೈಲಗಳ ರದ್ದತಿ ಮುಂದುವರೆಯಲಿದೆ.

ಈ ರೈಲುಗಳ ವಿವರ ಹೀಗಿವೆ:
1. 16539 ಸಂಖ್ಯೆಯ ಯಶವಂತಪುರ-ಮಂಗಳೂರು #Mangalore ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ. 
2. 16540 ಸಂಖ್ಯೆಯ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.

3. 16575 ಸಂಖ್ಯೆಯ ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.

4. 16576 ಸಂಖ್ಯೆಯ ಮಂಗಳೂರು ಜಂಕ್ಷನ್-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.

5. 16515 ಸಂಖ್ಯೆಯ ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.

6. 16516 ಸಂಖ್ಯೆಯ ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Indian RailwayIRCTCKannada News WebsiteKaraikkudiLatest News KannadamysoreRailway NewsRamanathapuramSouth Western RailwaySWRTirunelveliTrain Updatesಕರಾಯಿಕ್ಕುಡಿತಿರುನೆಲ್ವೇಲಿನೈಋತ್ಯ ರೈಲ್ವೆಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

Next Post

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

kalpa News

kalpa News

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL