No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಶಾಲಾ ಮುಖ್ಯಸ್ಥರೇ ಗಮನಿಸಿ! ಮಕ್ಕಳ ಸುರಕ್ಷತೆಗೆ ಈ ಕ್ರಮಗಳು ಕಡ್ಡಾಯ | ಸರ್ಕಾರದ ಸುತ್ತೋಲೆ

ಶಾಲಾ ವಾಹನದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಹತ್ವದ ಕ್ರಮ | ಉಲ್ಲಂಘನೆಗೆ ಕಠಿಣ ಕ್ರಮದ ಎಚ್ಚರಿಕೆ ಇಲ್ಲಿದೆ | ಪ್ರಮುಖ ಅಂಶಗಳು

kalpa News by kalpa News
January 5, 2024
in ರಾಷ್ಟ್ರೀಯ
0
ಶಾಲಾ ಮುಖ್ಯಸ್ಥರೇ ಗಮನಿಸಿ! ಮಕ್ಕಳ ಸುರಕ್ಷತೆಗೆ ಈ ಕ್ರಮಗಳು ಕಡ್ಡಾಯ | ಸರ್ಕಾರದ ಸುತ್ತೋಲೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಹಲವು ಕಡೆಗಳಲ್ಲಿ ಶಾಲಾ ಬಸ್’ಗಳಲ್ಲಿ #SchoolBus ಮಕ್ಕಳ ಮೇಲೆ ದೌರ್ಜನ್ಯದ ಪ್ರಕರಣಗಳ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳ ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದ್ದು, ತತಕ್ಷಣದಿಂದಲೇ ಇದರಲ್ಲಿನ ಅಂಶಗಳನ್ನು ಶಾಲೆಗಳು ಪಾಲಿಸಬೇಕು. ಇದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು #BEO ಖಚಿತಪಡಿಸಿಕೊಳ್ಳಬೇಕು. ಇದರಲ್ಲಿ ಯಾವುದೇ ಶಾಲೆ ತಪ್ಪಿದಲ್ಲಿ ಅಂತಹ ಸಂಸ್ಥೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಶಾಲಾ ಆಡಳಿತ ಮಂಡಳಿಗಳು ವಿವರಗಳನ್ನು ಪ್ರತಿ ವರ್ಷ ಬಿಇಒಗಳಿಗೆ ನೀಡಬೇಕು ಎಂದು ಸೂಚಿಸಿದೆ.
ರಾಜ್ಯ ಸರ್ಕಾರದ ಈ ಕ್ರಮವನ್ನು ಸ್ವಾಗತಿಸಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರವು ಉಚಿತವಾಗಿ ಸನ್ನಡತೆಯ ಪ್ರಮಾಣಪತ್ರವನ್ನು ನೀಡಬೇಕೆಂದು ಒತ್ತಾಯಿಸಿವೆ.

ಈ ಕುರಿತಂತೆ ಮಾತನಾಡಿರುವ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ಖಾಸಗಿ ಶಾಲೆಗಳಲ್ಲಿ, ಚಾಲಕರು #Driver ಆಗಾಗ್ಗೆ ಕೆಲಸ ಬಿಡುತ್ತಿರುತ್ತಾರೆ. ಕೆಲವೊಮ್ಮೆ ಎರಡು ತಿಂಗಳಿಗಿಂತ ಹೆಚ್ಚು ಕಾಲ ಕೆಲಸದಲ್ಲಿರುವುದಿಲ್ಲ. ಹೀಗಾಗಿ, ಪ್ರತಿಬಾರಿಯೂ ಪ್ರಮಾಣಪತ್ರಗಳನ್ನು ಪಡೆಯುವುದು ಸಂಸ್ಥೆಗಳಿಗೆ ಹೊರೆಯಾಗುತ್ತದೆ. ಹೀಗಾಗಿ, ಇದನ್ನು ಉಚಿತವಾಗಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Kalahamsa Infotech private limited

  • ಶಾಲಾ ಮಕ್ಕಳನ್ನು ಕರೆತರುವ ಎಲ್ಲ ಬಗೆಯ ವಾಹನ ಚಾಲಕರು ಹಾಗೂ ಸಹಾಯಕರು ಸ್ಥಳೀಯ ಪೊಲೀಸರಿಂದ ಸನ್ನಡತೆಯ ಪ್ರಮಾಣಪತ್ರ ಪಡೆದು ಶಿಕ್ಷಣ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು.
  • ಚಾಲಕರು ಹಾಗೂ ಸಹಾಯಕರು ಸನ್ನಡೆತೆ ಹಾಗೂ ಮಾನಸಿಕ ಸ್ಥಿತಿಯ ಕುರಿತಾಗಿ ಪ್ರಮಾಣಪತ್ರವನ್ನು ಪ್ರತಿ ಎರಡು ವರ್ಷಕ್ಕೊಮ್ಮೆ ನವೀಕರಿಸಿ ಇಲಾಖೆಗೆ ಸಲ್ಲಿಸಬೇಕು.
  • ಈ ರೀತಿ ಪಡೆದ ಪ್ರಮಾಣಪತ್ರಗಳನ್ನು ಶಾಲೆಯ ಎಸ್’ಎಟಿಎಸ್ ತಂತ್ರಾಾಂಶದಲ್ಲಿ ಅಪ್’ಲೋಡ್ ಮಾಡಬೇಕು.
  • ಎಲ್ಲ ರೀತಿಯ ಶಾಲಾ ವಾಹನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದೆ.
  • ಖಾಸಗಿ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಕರೆತರಲು ಹಾಗೂ ಬಿಟ್ಟುಬರಲು ಮಹಿಳಾ ಸಹಾಯಕಿರನ್ನೇ ನೇಮಕ ಮಾಡಿಕೊಳ್ಳಬೇಕು.
  • ಶಾಲಾ ವಾಹನಗಳನ್ನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕರೆತಂದಾಗ ಮತ್ತು ಮಕ್ಕಳನ್ನು ಮನೆಗಳಿಗೆ ಬಿಟ್ಟ ನಂತರ ಶಾಲೆಗೆ ವಾಪಸ್ ಬಂದು, ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿಯೇ ಹಾಜರಾತಿ ಪುಸ್ತಕಕ್ಕೆ ಕಡ್ಡಾಯವಾಗಿ ಸಹಿ ಹಾಕಬೇಕು.
  • 2012ರಲ್ಲಿ ತಿದ್ದುಪಡಿ ಮಾಡಿದ ಕರ್ನಾಟಕ ಮೋಟಾರು ವಾಹನ ಕಾಯ್ದೆ 1989ರ ಅಡಿಯಲ್ಲಿ ಪ್ರತಿ ವಾಹನಕ್ಕೆ ನಿರ್ದಿಷ್ಟಪಡಿಸಿದ ಮಕ್ಕಳನ್ನಷ್ಟೇ ಹತ್ತಿಸಬೇಕು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCamera in BusCC CameraDepartment of educationKannada News WebsiteLatest News KannadaSchoolSchool busShimogaShivamoggaStudentsಖಾಸಗಿ ಶಾಲೆಚಾಲಕರುಶಾಲಾ ವಾಹನ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು: ಆರ್. ಅಶೋಕ್

Next Post

ರೌಡಿ ಶೀಟರ್’ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ

kalpa News

kalpa News

Next Post
ರೌಡಿ ಶೀಟರ್’ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ

ರೌಡಿ ಶೀಟರ್'ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL