No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಕೋಲಾರ ಜಿಲ್ಲೆಯಾದ್ಯಂತ ಜೂನ್ 1 ರಿಂದ ಹೆಲ್ಮೆಟ್ ಕಡ್ಡಾಯ

kalpa News by kalpa News
March 14, 2019
in Small Bytes, ಕೋಲಾರ
0
ಗಮನಿಸಿ! ಕೋಲಾರ ಜಿಲ್ಲೆಯಾದ್ಯಂತ ಜೂನ್ 1 ರಿಂದ ಹೆಲ್ಮೆಟ್ ಕಡ್ಡಾಯ

(ಸಾಂದರ್ಭಿಕ ಚಿತ್ರ)

Share on FacebookShare on TwitterShare on WhatsApp

ಕೋಲಾರ: ಜಿಲ್ಲೆಯಲ್ಲಿ ಆಗುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಜೂನ್ 1 ರಿಂದ ಕೋಲಾರ ಜಿಲ್ಲೆಯ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಪ್ತಾಹ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹರಿಯಾಣ ರಾಜ್ಯದ ಮಾದರಿಯಲ್ಲಿ ಎನ್’ಹೆಚ್ 75 ನಲ್ಲಿ ಪ್ರತಿ 10 ಕಿಮೀಗೆ ಬೂತ್‌ನ್ನು ಅಳವಡಿಸಲಾಗುವುದು. ಇದರಿಂದ ಆ ವ್ಯಾಪ್ತಿಯಲ್ಲಿ ಯಾವುದೇ ಅಪಘಾತ ಪ್ರಕರಣಗಳು ಕಂಡು ಬಂದರೂ ತಕ್ಷಣ ಸಹಾಯ ಮಾಡಲು ಸಾಧ್ಯವಾಗುತ್ತದೆ. ಯಾವುದೇ ಅಪಘಾತ ಸಂದರ್ಭದಲ್ಲಿ ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದವರಿಗೆ ಯಾವುದೇ ರೀತಿಯ ತೊಂದರೆ ನೀಡುವಂತಿಲ್ಲ. ಇದರ ಬಗ್ಗೆ ಆಸ್ಪತ್ರೆಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಪವನ್ ಕಾಲೇಜು, ಟಮಕ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ಪಾದಚಾರಿ ಬ್ರಿಡ್ಜ್ ಹಾಗೂ ಸರ್ವಿಸ್ ರಸ್ತೆ ನಿರ್ಮಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿದರು. ಇನ್ನೂ ಮೂರು-ನಾಲ್ಕು ವಾರಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವುದಾಗಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ತಿಳಿಸಿದರು.

ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್‌ ಭೇಟಿ:
ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದ್ದು ಈ ಸಂಬಂಧ ಜಿಲ್ಲೆಯಲ್ಲಿ 18 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ರಾತ್ರಿ ನಂಗಲಿ ಸೇರಿದಂತೆ ಕೆಲವು ಚೆಕ್‌ಪೋಸ್ಟ್‌ಗಳಿಗೆ ಬೇಟಿ ನೀಡಿ ಅಲ್ಲಿ ಅಗತ್ಯ ಸೌಲಭ್ಯಗಳು ಇವೆಯೇ, ಸಿಬ್ಬಂದಿಗೆ ಸುರಕ್ಷತೆಗಳನ್ನು ಅಳವಡಿಸಲಾಗಿದಿಯೇ, ಎಂಬುದನ್ನು ಪರಿಶೀಲಿಸಿದ್ದೇನೆ. ಆವನಿ ಜಾತ್ರೆಯಲ್ಲಿ ಆರ್ಕೆಸ್ಟ್ರಾ ಇತ್ತು. ಅದನ್ನು ರಾಜಕೀಯವಾಗಿ ಬಳಸಿಕೊಳ್ಳದಂತೆ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು ಹಾಗೂ ಪೊಲೀಸ್ ಬಂದೋಬಸ್ತ್‌ ಅಳವಡಿಸಲಾಗಿತ್ತು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರೋಹಿಣಿ ಕಟೋಚ್ ಸಫೆಟ್‌ರವರು ಮಾತನಾಡಿ, ರಸ್ತೆ ನಿಯಮಗಳನ್ನು ಉಲ್ಲಂಘಿಸಿ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಹಲವು ಕಡೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವೃತ್ತಗಳು ಮತ್ತು ಜಂಕ್ಷನ್‌ಗಳಲ್ಲಿ, ಸ್ಪೀಡ್ ಬ್ರೇಕರ್ಸ್, ಪೇಯಿಂಟಿಂಗ್ ಹಾಗೂ ಬ್ಲಿಂಕರ್‌ಗಳನ್ನು ಅವಳವಡಿಸುವಂತೆ ತಿಳಿಸಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ನೇಪಾನ್, ಕೆಎಸ್’ಆರ್‌ಟಿಸಿ ವಿಭಾಗೀಯ ನಿಯಂತ್ರಣಾದಿಕಾರಿಗಳಾದ ಹಿಮವರ್ಧನ್ ನಾಯ್ಡು, ಅಲ್ಲೂರಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Helmets are mandatoryKannada NewsKolaraKolara NewsLoksabha election 2019ಕೋಲಾರಕೋಲಾರ ಜಿಲ್ಲಾಧಿಕಾರಿ ಜೆ. ಮಂಜುನಾಥ್ಹೆಲ್ಮೆಟ್ ಕಡ್ಡಾಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಲಾರ: ಚುನಾವಣಾ ಪ್ರಚಾರ ಸಾಮಗ್ರಿಗಳ ದರಪಟ್ಟಿ ಪ್ರಕಟ

Next Post

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

kalpa News

kalpa News

Next Post
ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL