No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಗಮನಿಸಿ! ಅರಸೀಕೆರೆ-ನರಸಾಪುರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಲೇಟೆಸ್ಟ್ ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 30, 2025
in ಹಾಸನ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  |

ಬೇಸಿಗೆಯಲ್ಲಿ #Summer ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ದಕ್ಷಿಣ ಮಧ್ಯ ರೈಲ್ವೆಯು ನರಸಾಪುರ #Narasapura ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ 8 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

Also Read>> ಭಂಡಾರ ಕೇರಿ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ | ಹಲವು ವಿದ್ವನ್ ಮಣಿಗಳ ಸಮಾಗಮ

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ರೈಲು ಸಂಖ್ಯೆ 07201 ನರಸಾಪುರ-ಅರಸೀಕೆರೆ #Arasikere ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 6, 13, 20, 27 ಮತ್ತು ಮೇ 4, 11, 18, 25, 2025 (ಭಾನುವಾರ) ರಂದು ಮಧ್ಯಾಹ್ನ 2:20 ಕ್ಕೆ ನರಸಾಪುರದಿಂದ ಹೊರಟು, ಮರುದಿನ (ಸೋಮವಾರ) ಮಧ್ಯಾಹ್ನ 12:45ಕ್ಕೆ ಅರಸೀಕೆರೆಯನ್ನು ತಲುಪಲಿದೆ.

http://kalpa.news/wp-content/uploads/2025/03/PES-Video.mp4

ರೈಲು ಸಂಖ್ಯೆ 07202 ಅರಸೀಕೆರೆ-ನರಸಾಪುರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಏಪ್ರಿಲ್ 7, 14, 21, 28, ಮೇ 5, 12, 19, 26, 2025 (ಸೋಮವಾರ) ರಂದು ಮಧ್ಯಾಹ್ನ 2:00 ಗಂಟೆಗೆ ಅರಸೀಕೆರೆಯಿಂದ ಹೊರಟು, ಮರುದಿನ (ಮಂಗಳವಾರ) ಮಧ್ಯಾಹ್ನ 1:00 ಗಂಟೆಗೆ ನರಸಾಪುರವನ್ನು ತಲುಪಲಿದೆ.

ಯಾವ ಮಾರ್ಗದಲ್ಲಿ ಸಂಚಾರ?
ಈ ರೈಲು ಎರಡೂ ಮಾರ್ಗಗಳಲ್ಲಿ ಪಾಲಕೊಲ್ಲು, ಭೀಮಾವರಂ ಟೌನ್, ಅಕಿವೀಡು, ಕೈಕಾಲೂರು, ಗುಡಿವಾಡ, ವಿಜಯವಾಡ, ಗುಂಟೂರು, ನರಸರಾವ್ ಪೇಟೆ, ಮರ್ಕಾಪುರ ರೋಡ್, ಕುಂಬಂ, ಗಿಡ್ಡಲೂರು, ನಂದ್ಯಾಳ, ಧೋಣೆ, ಗೂತ್ತಿ, ಅನಂತಪುರ, ಧರ್ಮಾವರಂ, ಹಿಂದೂಪುರ, ಯಲಹಂಕ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ರೈಲುಗಳು 1 ಎಸಿ ಟು ಟೈರ್, 2 ಎಸಿ ತ್ರಿ ಟೈರ್, 13 ಸ್ಲೀಪರ್ ಕ್ಲಾಸ್ ಮತ್ತು 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್’ಎಲ್’ಆರ್ ಬೋಗಿಗಳು ಸೇರಿದಂತೆ ಒಟ್ಟು 22 ಬೋಗಿಗಳನ್ನು ಹೊಂದಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Andra PradeshArasikereHindupuraIndian RailwayIRCTCKannada News WebsiteLatest News KannadaSouth Central RailwayTelanganaTumkurVijayavadaYelahankaಅರಸೀಕೆರೆತುಮಕೂರುದಕ್ಷಿಣ ಮಧ್ಯ ರೈಲ್ವೆನರಸಾಪುರಬೇಸಿಗೆರೈಲ್ವೆ ಇಲಾಖೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಂಡಾರ ಕೇರಿ ಮಠದಲ್ಲಿ ಶ್ರೀ ರಾಮನವಮಿ ಮಹೋತ್ಸವ | ಹಲವು ವಿದ್ವನ್ ಮಣಿಗಳ ಸಮಾಗಮ

Next Post

ಮಾರ್ಚ್ 31-ಏ.3 | ಕಾಕೋಳು ವೇಣುಗೋಪಾಲಕೃಷ್ಣನ 92ನೇ ಬ್ರಹ್ಮರಥೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 31-ಏ.3 | ಕಾಕೋಳು ವೇಣುಗೋಪಾಲಕೃಷ್ಣನ 92ನೇ ಬ್ರಹ್ಮರಥೋತ್ಸವ

ಮಾರ್ಚ್ 31-ಏ.3 | ಕಾಕೋಳು ವೇಣುಗೋಪಾಲಕೃಷ್ಣನ 92ನೇ ಬ್ರಹ್ಮರಥೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL