No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಮೈಸೂರು, ಬೆಂಗಳೂರು ಸೇರಿ ಹಲವು ನಗರಗಳಿಂದ ಹೊರಡುವ ಹಲವು ವಿಶೇಷ ರೈಲುಗಳು ರದ್ದು

kalpa News by kalpa News
June 16, 2025
in Small Bytes
0
ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು, #Bengaluru ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯ ಹಲವು ನಗರಗಳಿಂದ ಸಂಚರಿಸುತ್ತಿದ್ದ ವಿಶೇಷಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಇಲಾಖೆ ಮಾಹಿತಿ ಪ್ರಕಟಿಸಿದ್ದು, ಕಾರ್ಯಾಚರಣೆಯ ಕಾರಣಗಳಿಂದ ಹಾಗೂ ಮುಂಬರುವ ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಕೆಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಎ) ಕೇಂದ್ರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 07315 ಎಸ್ಎಸ್ಎಸ್ #Hubli ಹುಬ್ಬಳ್ಳಿ – ಮುಜಾಫರ್‌ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.06.2025 ರಂದು ಹಾಗೂ ರೈಲು ಸಂಖ್ಯೆ 07316 ಮುಜಾಫರ್‌ಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 03.07.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.
ರೈಲು ಸಂಖ್ಯೆ 06281 #Mysore ಮೈಸೂರು – ಅಜ್ಮೀರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಹಾಗೂ ರೈಲು ಸಂಖ್ಯೆ 06282 ಅಜ್ಮೀರ್ – ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 23.06.2025 ಮತ್ತು 30.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ಬಿ) ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಉಂಟಾಗುವ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸೇವೆ ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 07325 ಎಸ್ಎಸ್ಎಸ್ ಹುಬ್ಬಳ್ಳಿ – ಕಟಿಹಾರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 18.06.2025 ರಂದು ಹಾಗೂ ರೈಲು ಸಂಖ್ಯೆ 07326 ಕಟಿಹಾರ್ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 22.06.2025 ಮತ್ತು 29.06.2025 ರಂದು ಹಾಗೂ ರೈಲು ಸಂಖ್ಯೆ 06566 ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 25.06.2025 ಮತ್ತು 02.07.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06559 ಎಸ್ಎಂವಿಟಿ ಬೆಂಗಳೂರು – ನಾರಂಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 17.06.2025 ಮತ್ತು 24.06.2025 ರಂದು ಹಾಗೂ ರೈಲು ಸಂಖ್ಯೆ 06560 ನಾರಂಗಿ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BENGALURUHubliKannada News WebsiteLatest News KannadaMuzaffarpurmysoreSouth Western RailwaySpecial Express TrainTrain Newsನೈಋತ್ಯ ರೈಲ್ವೆಬೆಂಗಳೂರುಮುಜಾಫರ್‌ಪುರಮೈಸೂರುವಿಶೇಷ ಎಕ್ಸ್‌ಪ್ರೆಸ್ ರೈಲುಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನವೆಂಬರ್ 29 ರಿಂದ ಅಲ್ಟಿಮೇಟ್ ಖೋಖೋ ಸೀಸನ್ 3 ಪ್ರಾರಂಭ! ಇಲ್ಲಿದೆ ಮಾಹಿತಿ

Next Post

ಸಾಮಾಜಿಕ ನ್ಯಾಯ ಒದಗಿಸಲು ಮರು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

kalpa News

kalpa News

Next Post
ಸಾಮಾಜಿಕ ನ್ಯಾಯ ಒದಗಿಸಲು ಮರು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಒದಗಿಸಲು ಮರು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL