No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್’ಸಿಟಿ ಸೇರಿ ಹಲವು ರೈಲುಗಳ ತಾತ್ಕಾಲಿಕವಾಗಿ ರದ್ದು

ಮಲೆನಾಡು ಸೇರಿ ರಾಜ್ಯದ ರೈಲು ಪ್ರಯಾಣಿಕರೇ ತಪ್ಪದೇ ಈ ಸುದ್ದಿ ಓದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2024
in ಶಿವಮೊಗ್ಗ, ರಾಷ್ಟ್ರೀಯ
0
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಮೈಸೂರು  |

ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 64ರಲ್ಲಿ ತಾತ್ಕಾಲಿಕ ಗರ್ಡರ್’ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಹಲವು ರೈಲುಗಳು ತಾತ್ಕಾಲಿಕವಾಗಿ ರದ್ದಾಗಲಿದ್ದು, ಇನ್ನು ಕೆಲವು ರೈಲುಗಳು ಭಾಗಷಃ ರದ್ದಾಗಲಿದೆ.

ಯಾವೆಲ್ಲಾ ರೈಲುಗಳ ತಾತ್ಕಾಲಿಕ ರದ್ದು?(ಜನವರಿ 2ರಿಂದ 9ರವರೆಗೂ)

  • ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (07346)
  • ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ (07328)
  • ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ (16239)
  • ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್ ಪ್ರೆಸ್ (16240)
  • ತುಮಕೂರು-ಕೆಎಸ್’ಆರ್ ಬೆಂಗಳೂರು ಮೆಮು ಸ್ಪೆಷಲ್ (06576)
  • ಕೆಎಸ್’ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06575)
  • ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್ ಸಿಟಿ ಡೈಲಿ ಎಕ್ಸ್’ಪ್ರೆಸ್ (16579)
  • ಶಿವಮೊಗ್ಗ ಟೌನ್-ಯಶವಂತಪುರ ಇಂಟರ್ ಸಿಟಿ ಡೈಲಿ ಎಕ್ಸ್’ಪ್ರೆಸ್ (16580) ರೈಲು

ಯಾವೆಲ್ಲಾ ರೈಲುಗಳು ಭಾಗಶಃ ರದ್ದು?
ಜನವರಿ 02 ಮತ್ತು 09, 2025 ರಂದು ಕೆಎಸ್’ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06571) ರೈಲು ಹಿರೇಹಳ್ಳಿ-ತುಮಕೂರು ನಿಲ್ದಾಣಗಳ ನಡುವೆ, ತುಮಕೂರು-ಕೆಎಸ್’ಆರ್ ಬೆಂಗಳೂರು ಮೆಮು ವಿಶೇಷ (06572) ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ, ತಾಳಗುಪ್ಪ-ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ (20652) ರೈಲು ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಕೆಎಸ್’ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಡೈಲಿ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ (12725) ರೈಲು ಕೆಎಸ್’ಆರ್ ಬೆಂಗಳೂರು-ಅರಸೀಕೆರೆ ನಿಲ್ದಾಣಗಳ ನಡುವೆ, ಧಾರವಾಡ-ಕೆಎಸ್’ಆರ್ ಬೆಂಗಳೂರು ಸಿದ್ಧಗಂಗಾ ಡೈಲಿ ಸೂರ್ಪ ಫಾಸ್ಟ್ ಎಕ್ಸ್’ಪ್ರೆಸ್ (12726) ರೈಲು ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಮತ್ತು ತುಮಕೂರು-ಯಶವಂತಪುರ ಮೆಮು ವಿಶೇಷ (06201) ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ರೈಲುಗಳ ಮಾರ್ಗ ಬದಲಾವಣೆ
ಜನವರಿ 1 ಮತ್ತು 8 ರಂದು ವಾಸ್ಕೋ ಡ ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 22687 ಮೈಸೂರು-ವಾರಣಾಸಿ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಮೈಸೂರಿನಿಂದ ಹೊರಡುವ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲಿನ ನಿಯಮಿತ ನಿಲುಗಡೆ ತುಮಕೂರು ನಿಲ್ದಾಣದಲ್ಲಿ ಇರುವುದಿಲ್ಲ.ರೈಲು ಸಂಖ್ಯೆ 20667 ಯಶವಂತಪುರ-ಜೈಪುರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ಈ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲಿನ ನಿಯಮಿತ ನಿಲುಗಡೆ ತುಮಕೂರು ನಿಲ್ದಾಣದಲ್ಲಿ ತಪ್ಪಿರುತ್ತದೆ.

ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಮೈಸೂರಿನಿಂದ ಹೊರಡುವ ಈ ರೈಲು ಕೆಎಸ್’ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮತ್ತು ದಾವಣಗೆರೆ ನಿಲ್ದಾಣಗಳ ಮೂಲಕ ಚಲಿಸಲಿದೆ.

ಜನವರಿ 2 ಮತ್ತು 9, 2025 ರಂದು ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್’ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆ ತಪ್ಪಿರುತ್ತದೆ.Kalahamsa Infotech private limitedಈ ರೈಲುಗಳ ನಿಯಂತ್ರಣ
ಡಿ.31 ಮತ್ತು ಜನವರಿ 7, 2025 ರಂದು ಬಿಕಾನೇರ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 120 ನಿಮಿಷ ನಿಯಂತ್ರಿಸಲಾಗುವುದು.

ಜ.2 ಮತ್ತು 9 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ-ಹಜರತ್ ನಿಜಾಮುದ್ದೀನ್ ದ್ವಿ-ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 50 ನಿಮಿಷ, ರೈಲು ಸಂಖ್ಯೆ 20651 ಕೆಎಸ್’ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂರ್ಪ ಫಾಸ್ಟ್ ಎಕ್ಸ್’ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ10 ನಿಮಿಷ, ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಡೈಲಿ ಎಕ್ಸ್’ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 30 ನಿಮಿಷ ಮತ್ತು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ದೈನಂದಿನ ಪ್ಯಾಸೆಂಜರ್ ರೈಲು ಮಾರ್ಗ ಮಧ್ಯದಲ್ಲಿ 120 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಸಮಯ ಮರುನಿಗದಿ
ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋ ಡ ಗಾಮಾ ಡೈಲಿ ಎಕ್ಸ್’ಪ್ರೆಸ್ ಜನವರಿ 2 ಮತ್ತು 9 ರಂದು ಯಶವಂತಪುರ ನಿಲ್ದಾಣದಿಂದ 30 ನಿಮಿಷ ತಡವಾಗಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Indian RailwayIntercity TrainKannada News WebsiteLatest News KannadamysoreShimogaShivamoggaShivamogga NewsSouth Western Railwayಇಂಟರ್ ಸಿಟಿನೈಋತ್ಯ ರೈಲ್ವೆಬಿಕಾನೇರ್ಬೆಂಗಳೂರುಮೈಸೂರುಯಶವಂತಪುರಶಿವಮೊಗ್ಗ
Share197Tweet123Send
Previous Post

16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ | 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ

Next Post

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ. ಎಸ್. ಷಡಕ್ಷರಿ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ. ಎಸ್. ಷಡಕ್ಷರಿ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL