No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಸೆ.21ರಂದು ಶಿವಮೊಗ್ಗ ನಗರ & ಗ್ರಾಮಾಂತರದ ಬಹುತೇಕ ಕಡೆ ಕರೆಂಟ್ ಇರಲ್ಲ

ನಿಮ್ಮ ಏರಿಯಾದಲ್ಲೂ ಅಂದು ಕರೆಂಟ್ ಇರಲ್ವಾ? ಈಗಲೇ ಚೆಕ್ ಮಾಡಿ ಕೆಲಸ-ಕಾರ್ಯ ಪ್ಲಾನ್ ಮಾಡಿಕೊಳ್ಳಿ

kalpa News by kalpa News
September 19, 2024
in ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 21ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಗ್ರಾಮಾಂತರ ಪ್ರದೇಶದಲ್ಲಿ ಎಲ್ಲೆಲ್ಲಿ ವ್ಯತ್ಯಯ?
ಎಂಆರ್’ಎಸ್ #MRS ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್’ಜೆವೈ ಮತ್ತು ಜಾವಳ್ಳಿ ಐಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ಸೆ.21ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ #PowerCut ಉಂಟಾಗಲಿದೆ.

ಈ ಭಾಗದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ವ್ಯತ್ಯಯ?
ಎಂಆರ್’ಎಸ್ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್’ಎಸ್ ವಾಟರ್ ಸಪ್ಲೈ, ಎಂಆರ್’ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿಎಚ್ ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿಜಿಎನ್ ಬಡಾವಣೆ, ಜೋಸೆಫ್ ನಗರ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್’ಟಿಓ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada News WebsiteLatest News KannadaMESCOMPower CutShimogaShivamoggaShivamogga Newsವಿದ್ಯುತ್ ವ್ಯತ್ಯಯವಿದ್ಯುತ್ ಸರಬರಾಜುಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರಕ್ಕೆ ದೊಡ್ಡ ಆಘಾತ! ತಿರುಪತಿ ಲಾಡು ತಯಾರಿಸಲು ದನ, ಹಂದಿ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ

Next Post

ಲಲಿತಮ್ಮ ಸೀತಾರಾಮ ಜೋಯಿಸ್ ನಿಧನ

kalpa News

kalpa News

Next Post
ಲಲಿತಮ್ಮ ಸೀತಾರಾಮ ಜೋಯಿಸ್ ನಿಧನ

ಲಲಿತಮ್ಮ ಸೀತಾರಾಮ ಜೋಯಿಸ್ ನಿಧನ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL