No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆಗಸ್ಟ್ 13-23 | ಮಂಗಳೂರು, ಮೈಸೂರು, ಯಶವಂತಪುರ, ವಿಜಯಪುರ ಸೇರಿ ಹಲವು ರೈಲುಗಳು ಭಾಗಷಃ ರದ್ದು

kalpa News by kalpa News
August 5, 2025
in Small Bytes, ದಕ್ಷಿಣ ಕನ್ನಡ, ಬಾಗಲಕೋಟೆ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಹುಬ್ಬಳ್ಳಿ ವಿಭಾಗದ ಅಡಿಯಲ್ಲಿ ಬರುವ ವಿಜಯಪುರ-ಬಾಗಲಕೋಟೆ ಭಾಗದ 35 ಕಿಲೋಮೀಟರ್ ಜೋಡಿ ಮಾರ್ಗ ನಿರ್ಮಾಣದ ಭಾಗವಾಗಿ, ಆಲಮಟ್ಟಿ–ಜಡ್ರಾಮಕುಂಟಿ–ಮುಗಳಳ್ಳಿ–ಬಾಗಲಕೋಟೆ ನಡುವಿನ ಡಬ್ಲಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಅವುಗಳ ವಿವರ ಈ ಕೆಳಗಿನಂತಿವೆ:

ರೈಲುಗಳ ಸಂಚಾರ ಭಾಗಶಃ ರದ್ದು:
1. ಆಗಸ್ಟ್ 13 ರಿಂದ 22, 2025 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ – ವಿಜಯಪುರ ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳಲಿದೆ.

2. ಆಗಸ್ಟ್ 14 ರಿಂದ 23, 2025 ರವರೆಗೆ ಹೊರಡುವ ರೈಲು ಸಂಖ್ಯೆ 06546 ವಿಜಯಪುರ – ಯಶವಂತಪುರ ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆ ರದ್ದುಗೊಳ್ಳಲಿದೆ.
3. ಆಗಸ್ಟ್ 13 ರಿಂದ 22, 2025 ರವರೆಗೆ ಹೊರಡುವ ರೈಲು ಸಂಖ್ಯೆ 17307 ಮೈಸೂರು – ಬಾಗಲಕೋಟೆ ಬಸವ ದೈನಂದಿನ ಎಕ್ಸ್‌ಪ್ರೆಸ್ ರೈಲು ವಿಜಯಪುರ ಮತ್ತು ಬಾಗಲಕೋಟೆ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ವಿಜಯಪುರದಲ್ಲಿ ಕೊನೆಗೊಳ್ಳಲಿದೆ.

4. ಆಗಸ್ಟ್ 14 ರಿಂದ 23, 2025 ರವರೆಗೆ ಹೊರಡುವ ರೈಲು ಸಂಖ್ಯೆ 17308 ಬಾಗಲಕೋಟೆ – ಮೈಸೂರು ಬಸವ ದೈನಂದಿನ ಎಕ್ಸ್‌ಪ್ರೆಸ್ ರೈಲು ಬಾಗಲಕೋಟೆಯ ಬದಲಿಗೆ ವಿಜಯಪುರದಿಂದ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆ ರದ್ದುಗೊಳ್ಳಲಿದೆ.

5. ಆಗಸ್ಟ್ 13 ರಿಂದ 22, 2025 ರವರೆಗೆ ಮುಂಬೈಯಿಂದ ಹೊರಡುವ ರೈಲು ಸಂಖ್ಯೆ 11139 ಸಿ.ಎಸ್.ಎಮ್.ಟಿ, ಮುಂಬೈ – ಹೊಸಪೇಟೆ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ವಿಜಯಪುರ ಮತ್ತು ಹೊಸಪೇಟೆ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ವಿಜಯಪುರದಲ್ಲಿ ಕೊನೆಗೊಳ್ಳಲಿದೆ.

6. ಆಗಸ್ಟ್ 14 ರಿಂದ 23, 2025 ರವರೆಗೆ ಹೊರಡುವ ರೈಲು ಸಂಖ್ಯೆ 11140 ಹೊಸಪೇಟೆ – ಸಿ.ಎಸ್.ಎಮ್.ಟಿ, ಮುಂಬೈ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹೊಸಪೇಟೆಯ ಬದಲಿಗೆ ವಿಜಯಪುರದಿಂದ ಹೊರಡಲಿದೆ. ಹೊಸಪೇಟೆ ಮತ್ತು ವಿಜಯಪುರ ನಡುವಿನ ಸೇವೆ ರದ್ದುಗೊಳ್ಳಲಿದೆ.

7. ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ – ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ಈ ಕೆಳಗಿನಂತೆ ಭಾಗಶಃ ರದ್ದುಗೊಳ್ಳಲಿದೆ:

  • ಆಗಸ್ಟ್ 13 ರಿಂದ 18, 2025 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಪ್ರಯಾಣ ಬಾಗಲಕೋಟೆ ಮತ್ತು ವಿಜಯಪುರ ನಡುವೆ ರದ್ದುಗೊಂಡಿದೆ. ಈ ರೈಲಿನ ಸೇವೆ ಬಾಗಲಕೋಟೆಯಲ್ಲಿ ಕೊನೆಗೊಳ್ಳಲಿದೆ.
  • ಆಗಸ್ಟ್ 19 ರಿಂದ 22, 2025 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಪ್ರಯಾಣ ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ವಿಜಯಪುರ ನಡುವೆ ರದ್ದುಗೊಂಡಿದೆ. ಈ ರೈಲು ಹುಬ್ಬಳ್ಳಿಯಲ್ಲಿ ಕೊನೆಗೊಳ್ಳಲಿದೆ.

8. ರೈಲು ಸಂಖ್ಯೆ 07377 ವಿಜಯಪುರ – ಮಂಗಳೂರು ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ಈ ಕೆಳಗಿನಂತೆ ಭಾಗಶಃ ರದ್ದುಗೊಳ್ಳಲಿದೆ:

  • ಆಗಸ್ಟ್ 14 ರಿಂದ 19, 2025 ರವರೆಗೆ ಹೊರಡುವ ಪ್ರಯಾಣ: ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ಹೊರಡಲಿದೆ; ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆ ರದ್ದುಗೊಳ್ಳಲಿದೆ.
  • ಆಗಸ್ಟ್ 20 ರಿಂದ 23, 2025 ರವರೆಗೆ ಹೊರಡುವ ಪ್ರಯಾಣ: ವಿಜಯಪುರದ ಬದಲಿಗೆ ಎಸ್.ಎಸ್.ಎಸ್. ಹುಬ್ಬಳ್ಳಿಯಿಂದ ಹೊರಡಲಿದೆ; ಹುಬ್ಬಳ್ಳಿ ಮತ್ತು ವಿಜಯಪುರ ನಡುವಿನ ಸೇವೆ ರದ್ದುಗೊಳ್ಳಲಿದೆ.

9. ಆಗಸ್ಟ್ 14 ರಿಂದ 19, 2025 ರವರೆಗೆ ಹೊರಡುವ ರೈಲು ಸಂಖ್ಯೆ 06919 ಎಸ್.ಎಸ್.ಎಸ್. ಹುಬ್ಬಳ್ಳಿ – ವಿಜಯಪುರ ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳಲಿದೆ.

10. ಆಗಸ್ಟ್ 14 ರಿಂದ 19, 2025 ರವರೆಗೆ ಹೊರಡುವ ರೈಲು ಸಂಖ್ಯೆ 06920 ವಿಜಯಪುರ – ಎಸ್.ಎಸ್.ಎಸ್. ಹುಬ್ಬಳ್ಳಿ ದೈನಂದಿನ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಡುವಿನ ಸೇವೆ ರದ್ದುಗೊಳ್ಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: BagalakoteHubballiHubliIndian RailwayIRCTCMangaloreRailway NewsTrain UpdatesVijayapuraYashwantpurಡಬ್ಲಿಂಗ್ಬಾಗಲಕೋಟೆಮಂಗಳೂರು ಸೆಂಟ್ರಲ್ಯಶವಂತಪುರವಿಜಯಪುರಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜಾಗತಿಕವಾಗಿ ಸಿಎ ಅತ್ಯಂತ ಗೌರವಾನ್ವಿತ ಕೋರ್ಸ್ | ಅನಿಲ್ ಲೋಬೋ

Next Post

ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಆ.6ರಂದು ಹರಿದಾಸ ಝೇಂಕಾರ

kalpa News

kalpa News

Next Post
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಆ.6ರಂದು ಹರಿದಾಸ ಝೇಂಕಾರ

ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಆ.6ರಂದು ಹರಿದಾಸ ಝೇಂಕಾರ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL