No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಚಲಿಸುವ ಆಟೋದಿಂದ ಜಿಗಿದ ಯುವತಿ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 16, 2022
in ರಾಷ್ಟ್ರೀಯ
0
ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಚಲಿಸುವ ಆಟೋದಿಂದ ಜಿಗಿದ ಯುವತಿ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಔರಂಗಬಾದ್  |

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಯುವತಿಯೋರ್ವಳು ಚಲಿಸುತ್ತಿದ್ದ ಆಟೋದಿಂದ ಜಿಗಿದ ಭಯಾನಕ ಘಟನೆ ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ನಡೆದಿದೆ.

#WATCH #CCTV #Crime #BREAKING#Maharashtra In #Aurangabad auto driver #molested girl in moving auto,minor girl jumped from moving auto,#girlinjured

After molesting the girl jumped from speeding #auto which was caught on CCTV #ACCIDENT pic.twitter.com/udGvgMgbry

— Harish Deshmukh (@DeshmukhHarish9) November 16, 2022


ಈ ಆಘಾತಕಾರಿ ದೃಶ್ಯ, ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಯುವತಿ ಆಟೋದಿಂದ ಜಿಗಿಯಲು ಹೋಗಿ ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತದಿಂದ ಪಾರಾಗಿದ್ದಾಳೆ. ತಲೆಗೆ ಗಾಯಗಳಾಗಿದ್ದು, ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಟೋ ಚಾಲಕ ಕಿರುಕುಳ ನೀಡಿದ್ದು, ಆತನ ಕಿರುಕುಳದಿಂದ ಪಾರಾಗುವ ಸಲುವಾಗಿ ಆಟೋದಿಂದ ಜಿಗಿದಿದ್ದಾಗಿ ಯುವತಿ ಆರೋಪಿಸಿದ್ದಾಳೆ. ಆಟೋ ಬಿಟ್ಟು ಯುವತಿ ಜಿಗಿದ ರಭಸಕ್ಕೆ ಸಂಚಾರ ದಟ್ಟಣೆ ಇದ್ದ ರಸ್ತೆಗೆ ಬಿದ್ದಿದ್ದಾಳೆ. ಆಟೋದ ಹಿಂದೆಯೇ ಒಂದು ಕಾರು ಹಾಗೂ ಬೈಕು ಬಂದಿದ್ದು, ಸ್ವಲ್ಪ ಹೆಚ್ಚು ಕಡಿಮೆಯಾದರೂ ಯುವತಿ ಕಾರಿನ ಕೆಳಗೆ ಸಿಲುಕಿ ಪ್ರಾಣಕ್ಕೆ ಹಾನಿಯಾಗುವ ಅಪಾಯವಿತ್ತು. ಆದರೆ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಯುವತಿ ಪಾರಾಗಿದ್ದಾಳೆ.

Also read: ಜನಸಂಕಲ್ಪ ಪಕ್ಷದ ವಿಜಯಸಂಕಲ್ಪ ಯಾತ್ರೆಯಾಗಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ

ಯುವತಿ ಆಟೋದಿಂದ ಜಿಗಿದಿದ್ದನ್ನು ನೋಡಿದ ಕಾರು ಚಾಲಕ ಕೂಡಲೇ ಬ್ರೇಕ್ ಹಾಕಿ ಕಾರು ನಿಲ್ಲಿಸಿದ ಪರಿಣಾಮ ಅನಾಹುತ ತಪ್ಪಿದೆ. ಇತ್ತ ಕಾರಿನ ಹಿಂದೆಯೇ ಬಂದ ಬೈಕ್ ಸವಾರ ಕೂಡಲೇ ಬೈಕ್ ನಿಲ್ಲಿಸಿ ಯುವತಿಯ ಸಹಾಯಕ್ಕೆ ಧಾವಿಸಿ ಬಂದಿದ್ದಾನೆ. ಬಳಿಕ ಸುತ್ತಮುತ್ತಲಿದ್ದವರೆಲ್ಲರೂ ಸ್ಥಳಕ್ಕೆ ಧಾವಿಸಿ ಯುವತಿಯ ಸಹಾಯಕ್ಕೆ ಮುಂದಾಗಿದ್ದಾರೆ.

ಆಟೋದಲ್ಲಿ ಯುವತಿಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಸೈಯದ್ ಅಕ್ಬರ್ ಹಮೀದ್ ಎಂದು ಗುರುತಿಸಲಾಗಿದ್ದು, ಯುವತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AurangabadKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಔರಂಗಬಾದ್
Share198Tweet123Send
Previous Post

ಜನಸಂಕಲ್ಪ ಪಕ್ಷದ ವಿಜಯಸಂಕಲ್ಪ ಯಾತ್ರೆಯಾಗಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ

Next Post

ಭದ್ರಾವತಿ ಹಳೇನಗರ ರಾಯರ ಮಠದಲ್ಲಿ ಆಶ್ಲೇಷ ಬಲಿ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಹಳೇನಗರ ರಾಯರ ಮಠದಲ್ಲಿ ಆಶ್ಲೇಷ ಬಲಿ ಸಂಪನ್ನ

ಭದ್ರಾವತಿ ಹಳೇನಗರ ರಾಯರ ಮಠದಲ್ಲಿ ಆಶ್ಲೇಷ ಬಲಿ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

ತಾವು ಬರೆದ ಪುಸ್ತಕವನ್ನು ಕೇಂದ್ರ ಸಚಿವ ಪ್ರಧಾನ್ ಅವರಿಗೆ ಪ್ರದಾನ ಮಾಡಿದ ಪೂರ್ಣ ಚೇತನ ಶಾಲಾ ವಿದ್ಯಾರ್ಥಿಗಳು

April 2, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL