Wednesday, October 21, 2026
Advertisement
ADVERTISEMENT
kalpa News

kalpa News

ಶಿವಮೊಗ್ಗದಲ್ಲಿ ಸೋಮವಾರದವರೆಗೂ ಸೆಕ್ಷನ್ ವಿಸ್ತರಣೆ, ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್

ಶಿವಮೊಗ್ಗದಲ್ಲಿ ಸೋಮವಾರದವರೆಗೂ ಸೆಕ್ಷನ್ ವಿಸ್ತರಣೆ, ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಜಾರಿಗೊಳಿಸಲಾಗಿರುವ ಸೆಕ್ಷನ್ 144 ನಿಷೇಧಾಜ್ಞೆಯನ್ನು ಡಿ.7ರವರೆಗೂ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ...

Read moreDetails

ಕರ್ನಾಟಕ ಬಂದ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಂಪೂರ್ಣ ವಿಫಲ

ಕರ್ನಾಟಕ ಬಂದ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಂಪೂರ್ಣ ವಿಫಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಭದ್ರಾವತಿಯಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ...

Read moreDetails

1 ಕೋಟಿ ರೂ. ವೆಚ್ಚದಲ್ಲಿ ಸಿದ್ದಾಪುರ-ಬೊಮ್ಮನಕಟ್ಟೆ ರಸ್ತೆ ಅಭಿವೃದ್ಧಿಗೆ ಶಾಸಕ ಸಂಗಮೇಶ್ವರ್ ಗುದ್ದಲಿ ಪೂಜೆ

1 ಕೋಟಿ ರೂ. ವೆಚ್ಚದಲ್ಲಿ ಸಿದ್ದಾಪುರ-ಬೊಮ್ಮನಕಟ್ಟೆ ರಸ್ತೆ ಅಭಿವೃದ್ಧಿಗೆ ಶಾಸಕ ಸಂಗಮೇಶ್ವರ್ ಗುದ್ದಲಿ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಕಂಕಣಬದ್ದರಾಗಿದ್ದು, ಇದಕ್ಕೆ ಪೂರಕವಾಗಿ ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು....

Read moreDetails

ಚಿಕಿತ್ಸೆ ವೇಳೆ ಲೈಂಗಿಕ ಕಿರುಕುಳ ಆರೋಪ, ಭದ್ರಾವತಿಯಲ್ಲಿ ವೈದ್ಯನ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಚಿಕಿತ್ಸೆ ವೇಳೆ ಲೈಂಗಿಕ ಕಿರಕುಳ ನೀಡಲಾಗಿದೆ ಎಂದು ದೂರು ದಾಖಲಾದ ಹಿನ್ನೆಲೆಯಲ್ಲಿ ಮೂಲವ್ಯಾಧಿ ವೈದ್ಯರೊಬ್ಬರನ್ನು ಇಂದು ಬಂಧಿಸಲಾಗಿದೆ. ಹಳೇನಗರದ ಖಾಜಿ...

Read moreDetails

ಜನ್ನಾಪುರ ರಸ್ತೆ ಅಭಿವೃದ್ಧಿ ಸೇರಿ ಲಕ್ಷಾಂತರ ರೂ. ವೆಚ್ಚದ ಹಲವು ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಜನ್ನಾಪುರ ರಸ್ತೆ ಅಭಿವೃದ್ಧಿ ಸೇರಿ ಲಕ್ಷಾಂತರ ರೂ. ವೆಚ್ಚದ ಹಲವು ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಜನ್ನಾಪುರದ ಸೇರಿದಂತೆ ವಿವಿಧೆಡೆ ಸಿಮೆಂಟ್ ರಸ್ತೆ ಮತ್ತು ಬಾಕ್ಸ್‌ ಡ್ರೈನೇಜ್ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಇಂದು ಗುದ್ದಲಿ...

Read moreDetails

ಗಮನಿಸಿ! ಶಿವಮೊಗ್ಗ-ಬೆಂಗಳೂರು ರಾತ್ರಿ ರೈಲು, ಇಂಟರ್’ಸಿಟಿ ಸಂಚಾರ ಮರು ಆರಂಭ: ಆದರೆ 10 ದಿನ ಮಾತ್ರ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಲಾಕ್’ಡೌನ್’ನಿಂದ ಸ್ಥಗಿತಗೊಂಡಿದ್ದ ಎಕ್ಸ್‌'ಪ್ರೆಸ್ ರೈಲು ಸಂಚಾರ ಮತ್ತೆ ಅರಂಭಗೊಳ್ಳಲಿದ್ದು, ಇದು ಅಧಿಕೃತ ಘೋಷಣೆಯಾಗಿದೆ. ಆದರೆ, ಪ್ರಾಯೋಗಿಕವಾಗಿ 10 ದಿನಗಳ...

Read moreDetails

ಭದ್ರಾವತಿಯಲ್ಲಿ ಭೀಕರ ಅಪಘಾತ: ಇಬ್ಬರ ಸಾವು, ಆರು ಮಂದಿಗೆ ತೀವ್ರ ಗಾಯ

ಭದ್ರಾವತಿಯಲ್ಲಿ ಭೀಕರ ಅಪಘಾತ: ಇಬ್ಬರ ಸಾವು, ಆರು ಮಂದಿಗೆ ತೀವ್ರ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೈಪಾಸ್ ರಸ್ತೆಯ ಸಿದ್ದಾಪುರದ ಬಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ...

Read moreDetails
Page 2406 of 3133 1 … 2,405 2,406 2,407 … 3,133

Instagram Photos

error: Content is protected by Kalpa News!!