Monday, October 19, 2026
Advertisement
ADVERTISEMENT
kalpa News

kalpa News

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸದಸ್ಯ, ಎಲ್’ಜಪಿ ಹಿರಿಯ ನಾಯಕ ರಾಮ್ ವಿಲಾಸ್ ಪಾಸ್ವಾನ್(74) ವಿಧಿವಶರಾಗಿದ್ದಾರೆ. ಈ ಕುರಿತಂತೆ...

Read moreDetails

ಚಳ್ಳಕರೆಯ ತಳಕು ರಸ್ತೆ ಬಳಿ ಕಂತೆ ಕಂತೆ ಲಕ್ಷಾಂತರ ರೂ. ಹಣ ಪತ್ತೆ

ಚಳ್ಳಕರೆಯ ತಳಕು ರಸ್ತೆ ಬಳಿ ಕಂತೆ ಕಂತೆ ಲಕ್ಷಾಂತರ ರೂ. ಹಣ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ  ರಾಷ್ಟ್ರೀಯ ಹೆದ್ದರಿಯ ಸಮೀಪ ಬುಕ್ಲೋರಹಳ್ಳಿ ಎನ್ನುವ ಗ್ರಾಮದ ಸಮೀಪ ಜಮೀನೊಂದರ ಬಳಿ...

Read moreDetails

ವಿಐಎಸ್’ಎಲ್ ನಿವೃತ್ತ ಪೋರ್ಮನ್ ಉಮಾಪತಿ ನಿಧನ

ವಿಐಎಸ್’ಎಲ್ ನಿವೃತ್ತ ಪೋರ್ಮನ್ ಉಮಾಪತಿ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಎಚ್.ಜಿ. ಉಮಾಪತಿ(72) ಬೆಂಗಳೂರಿನಲ್ಲಿ ನಿಧನ...

Read moreDetails

ಗಮನಿಸಿ! ಅ.9 ರಂದು ಶಿವಮೊಗ್ಗ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿ.ವಿ.ವ್ಯಾಪ್ತಿಯಲ್ಲಿ ಬರುವ...

Read moreDetails

ದೇಶ ಕೊರೋನಾದಿಂದ ಮುಕ್ತವಾಗಲಿ: ಮಂತ್ರಾಲಯ ರಾಯರಲ್ಲಿ ಪ್ರಾರ್ಥಿಸಿದ ಸಚಿವ ಈಶ್ವರಪ್ಪ

ದೇಶ ಕೊರೋನಾದಿಂದ ಮುಕ್ತವಾಗಲಿ: ಮಂತ್ರಾಲಯ ರಾಯರಲ್ಲಿ ಪ್ರಾರ್ಥಿಸಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂತ್ರಾಲಯ: ರಾಜ್ಯ ಸೇರಿದಂತೆ ದೇಶವನ್ನು ಕಾಡುತ್ತಿರುವ ಕೊರೋನಾ ವೈರಸ್ ಮಹಾಮಾರಿಯಿಂದ ರಾಷ್ಟ್ರ ಮುಕ್ತವಾಗಲಿ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಸಚಿವ...

Read moreDetails

ಕೇಂದ್ರ, ಉತ್ತರ ಪ್ರದೇಶ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಗಾಂಧಿ ಪಾರ್ಕ್’ನಲ್ಲಿ ಪ್ರತಿಭಟನೆ

ಕೇಂದ್ರ, ಉತ್ತರ ಪ್ರದೇಶ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಗಾಂಧಿ ಪಾರ್ಕ್’ನಲ್ಲಿ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹತ್ರಾಸ್ ಅತ್ಯಾಚಾರ ಪ್ರಕರಣ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

Read moreDetails

ಶಿವಮೊಗ್ಗ ದಸರಾ ಮೆರವಣಿಗೆ ಇಲ್ಲ, ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ: ಮೇಯರ್

ಶಿವಮೊಗ್ಗ ದಸರಾ ಮೆರವಣಿಗೆ ಇಲ್ಲ, ಸೀಮಿತ ವ್ಯಕ್ತಿಗಳಿಗೆ ಮಾತ್ರ ಅವಕಾಶ: ಮೇಯರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮೆರವಣಿಗೆಯನ್ನು ರದ್ದು ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಸೀಮಿತ ವ್ಯಕ್ತಿಗಳಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ ಎಂದು...

Read moreDetails

ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್’ಗೆ 5 ಸಾವಿರ ಎಕರೆಗೆ ಪ್ರಸ್ತಾವನೆ: ಸಂಸದ ರಾಘವೇಂದ್ರ

ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್’ಗೆ 5 ಸಾವಿರ ಎಕರೆಗೆ ಪ್ರಸ್ತಾವನೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕಾಗಿ 5 ಸಾವಿರ ಎಕರೆ ಜಾಗಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ....

Read moreDetails

ಚಳ್ಳಕೆರೆ ಪೊಲೀಸರ ಕಾರ್ಯಾಚರಣೆ: ಮೊಬೈಲ್ ಕಳ್ಳನ ಬಂಧನ, 15 ಸೆಟ್ ವಶ

ಚಳ್ಳಕೆರೆ ಪೊಲೀಸರ ಕಾರ್ಯಾಚರಣೆ: ಮೊಬೈಲ್ ಕಳ್ಳನ ಬಂಧನ, 15 ಸೆಟ್ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದಲ್ಲಿ ಮೊಬೈಲ್ ಕಳ್ಳತನ ಮಾಡಿ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಆತನಿಂದ ಸುಮಾರು 15 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್‌ಪಿ ಕೆ.ವಿ....

Read moreDetails

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಹಾಗೂ ಕೆಲವು ಗ್ರಾಮಾಂತರ ಭಾಗದಲ್ಲಿ ಇಂದು ಸಂಜೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ನಿನ್ನೆ ರಾತ್ರಿ ಕೊಂಚ ಸುರಿದಿದ್ದ...

Read moreDetails
Page 2445 of 3129 1 … 2,444 2,445 2,446 … 3,129

Instagram Photos

error: Content is protected by Kalpa News!!