Saturday, October 17, 2026
Advertisement
ADVERTISEMENT
kalpa News

kalpa News

ರೈತರಿಗೆ ಅನ್ಯಾಯವಾಗಲು ಮಾಡಲು ಎಂದಿಗೂ ಬಿಡುವುದಿಲ್ಲ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ನಾನಾಗಲಿ ಅಥವಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದಾಗಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ...

Read moreDetails

ಗಮನಿಸಿ! ಶಿವಮೊಗ್ಗ ಗ್ರಾಮಾಂತರದ ಈ ಭಾಗದಲ್ಲಿ ಜುಲೈ 25ರಂದು ವಿದ್ಯುತ್ ಇರುವುದಿಲ್ಲ

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಜುಲೈ 25ರಂದು ಬೆಳಿಗ್ಗೆ 09ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ...

Read moreDetails

ಭದ್ರಾವತಿಯಲ್ಲಿ ಇಂದು 7 ಕೊರೋನಾ ಪಾಸಿಟಿವ್ ಪತ್ತೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು ಏಳು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸಮನೆ ಬಡಾವಣೆಯ ನಾಲ್ಕನೆಯ ತಿರುವಿನಲ್ಲಿ 8 ವರ್ಷದ ಬಾಲಕ, ಮತ್ತು...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿಂದು 61 ಪಾಸಿಟಿವ್, ಒಂದು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 61 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1204ಕ್ಕೆ ಏರಿಕೆಯಾಗಿದೆ. ಈ...

Read moreDetails

ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯಾದ್ಯಂತ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆ ಲಾಕ್ ಡೌನ್ ಜಾರಿಯಲ್ಲಿದ್ದ ವೇಳೆ ಜಿಲ್ಲೆಯಾದ್ಯಂತ 257 ಪ್ರಕರಣ ದಾಖಲಾಗಿದ್ದು, 656 ವ್ಯಕ್ತಿಗಳ ವಿರುದ್ಧ ಕ್ರಮ...

Read moreDetails

ರಾಮಮಂದಿರ ನಿರ್ಮಾಣ ಶಿಲಾನ್ಯಾಸ ತಡೆ ಕೋರಿದ್ದ ಪಿಐಎಲ್ ವಜಾ

ಫೆ.21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಲಹಾಬಾದ್: ಅಯೋಧ್ಯೆ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿವನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತಂತೆ...

Read moreDetails

ಬಿತ್ತನೆ ಬೀಜ, ಯೂರಿಯಾ ಗೊಬ್ಬರ ಪೂರೈಕೆಗೆ ಯಾವುದೇ ತೊಂದರೆಯಿಲ್ಲ: ಸಚಿವ ಬಿ.ಸಿ. ಪಾಟೀಲ್

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು:ಈ ಬಾರಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಡ ಮುಂಗಾರು ಜಿಲ್ಲೆಗಳಲ್ಲಿ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರೆಯುವುದರಿಂದ ಬಿತ್ತನೆ ಬೀಜಗಳನ್ನು...

Read moreDetails

ಸಿಬಿಎಸ್ಇ ಫಲಿತಾಂಶ: ಎನ್.ಎಂ. ಮಲೈಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ

ಸಿಬಿಎಸ್ಇ ಫಲಿತಾಂಶ: ಎನ್.ಎಂ. ಮಲೈಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ನಗರದ ಹೊರವಲಯದಲ್ಲಿರುವ ಲೀಡರ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಎನ್.ಎಂ. ಮಲೈಕ ಈ ಬಾರಿಯ ಸಿಬಿಎಸ್ಇ ಪಠ್ಯಕ್ರಮದ 10 ನೇ...

Read moreDetails
Page 2501 of 3126 1 … 2,500 2,501 2,502 … 3,126

Instagram Photos

error: Content is protected by Kalpa News!!