Monday, October 12, 2026
Advertisement
ADVERTISEMENT
kalpa News

kalpa News

ಕಾಲಿನ ಮೇಲೆ ತಟ್ಟೆ ಇಟ್ಟುಕೊಂಡು ಯಾಕೆ ಊಟ ಮಾಡಬಾರದು? ಎಡಗೈ ಯಾಕೆ ಬಳಸಬಾರದು? ಇಲ್ಲಿದೆ ಕಾರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾವು ಆರಾಧನೆ ಮಾಡುವ ದೇವರ ಚಿತ್ರಗಳನ್ನು ನೋಡಿ. ಶಿವನಿಗೆ ಕಾಳಸರ್ಪ ಕಂಠ ಹಾರ, ಗಣಪತಿಗೆ ಹೊಟ್ಟೆಯಲ್ಲಿ ಸರ್ಪ ಬಂಧನ, ಸುಬ್ರಹ್ಮಣ್ಯನ ಚಿತ್ರದಲ್ಲಿ...

Read moreDetails

ಲಾಕ್ ಡೌನ್: ನಿಮ್ಮ ಮನೆ ಬಾಗಿಲಿಗೇ ಫುಡ್ ತರಿಸಬೇಕಾ? ಹಾಗಾದರೆ ಪಾಲಿಕೆಯ ಈ ನಂಬರ್’ಗೆ ಸಂಪರ್ಕಿಸಿ

ಲಾಕ್ ಡೌನ್: ನಿಮ್ಮ ಮನೆ ಬಾಗಿಲಿಗೇ ಫುಡ್ ತರಿಸಬೇಕಾ? ಹಾಗಾದರೆ ಪಾಲಿಕೆಯ ಈ ನಂಬರ್’ಗೆ ಸಂಪರ್ಕಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಟೇಲ್ ವ್ಯವಸ್ಥೆ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ, ಪಾಲಿಕೆ ವತಿಯಿಂದ ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಮಾ.27ರಿಂದ ಪ್ಯಾಕ್ಡ್‌...

Read moreDetails

ಲಾಕ್ ಡೌನ್ ಉಲ್ಲಂಘಿಸಿ ಮನೆಯಿಂದ ಹೊರಕ್ಕೆ ಬಂದರೆ ಅರೆಸ್ಟ್‌ ಮಾಡಿ: ಡಿಸಿಗಳಿಗೆ ಸಿಎಂ ಬಿಎಸ್’ವೈ ಆದೇಶ

ಲಾಕ್ ಡೌನ್ ಉಲ್ಲಂಘಿಸಿ ಮನೆಯಿಂದ ಹೊರಕ್ಕೆ ಬಂದರೆ ಅರೆಸ್ಟ್‌ ಮಾಡಿ: ಡಿಸಿಗಳಿಗೆ ಸಿಎಂ ಬಿಎಸ್’ವೈ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ...

Read moreDetails

ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಕೃಷಿ ಸಚಿವರೂ ಹಾಗೂ ಹಿರೇಕೆರೂರು ಮತಕ್ಷೇತ್ರದ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಯಾವುದೇ ಹೊಸ ಪ್ರಕರಣವಿಲ್ಲ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಶಂಕಿತರ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಲಾಖೆ ವತಿಯಿಂದ...

Read moreDetails

ಶಿವಮೊಗ್ಗದಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಮಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್ ಡೌನ್ ಘೋಷಣೆ ಮಾಡಿರುವ ನಡುವೆಯೇ ನಗರದಲ್ಲಿ ಇಂದು ಹಲವು ಮಾಂಸ ಮಾರಾಟ ಅಂಗಡಿಗಳ ಮುಂದೆ ಜನರು ಮುಗಿಬಿದ್ದ ಘಟನೆ...

Read moreDetails

ಕೊರೋನಾ ಮಹಾಮಾರಿ ಭೀತಿ: ಲಾಕ್ ಡೌನ್ ಆಗುತ್ತಿರುವ ಹಳ್ಳಿಗಳು..! ಹೊರಗಿನವರಿಗೆ ನೋ ಎಂಟ್ರಿ ಬೋರ್ಡ್

ಕೊರೋನಾ ಮಹಾಮಾರಿ ಭೀತಿ: ಲಾಕ್ ಡೌನ್ ಆಗುತ್ತಿರುವ ಹಳ್ಳಿಗಳು..! ಹೊರಗಿನವರಿಗೆ ನೋ ಎಂಟ್ರಿ ಬೋರ್ಡ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಡೀ ವಿಶ್ವದ ನಿದ್ದೆಗೆಡಿಸಿರುವ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ, ಎಲ್ಲೆಡೆ ಹರಸಾಹಸ ನಡೆಸಲಾಗುತ್ತಿದೆ. ದೇಶದಾದ್ಯಂತ 21 ದಿನಗಳ ’ಲಾಕ್ ಡೌನ್’ ಘೋಷಿಸಲಾಗಿದೆ....

Read moreDetails

ಗಮನಿಸಿ! ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮೀರಿದರೆ ಕಠಿಣ ಕ್ರಮ

ಗಮನಿಸಿ! ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮೀರಿದರೆ ಕಠಿಣ ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್’ಡೌನ್ ಘೋಷಣೆ ಮಾಡಿರುವ ಕಾರಣ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ...

Read moreDetails

ಸ್ವಸಹಾಯ ಸಂಘಗಳಿಗೆ ಬಿಗ್ ರಿಲೀಫ್: ಭದ್ರತೆ ರಹಿತ ಸಾಲ ಮೊತ್ತ 20 ಲಕ್ಷ ರೂ.ಗೆ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಲಾಕ್’ಡೌನ್ ಪರಿಣಾಮದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಮಂದಿಯ ಸಹಾಯಕ್ಕೆ ಮುಂದಾಗಿರುವೆ ಕೇಂದ್ರ ಸರ್ಕಾರ ಸ್ವಸಹಾಯ ಸಂಘಗಳಿಗೆ ಬಿಗ್ ರಿಲೀಫ್ ಘೋಷಣೆ ಮಾಡಿದೆ....

Read moreDetails

ಲಾಕ್’ಡೌನ್: ತರಕಾರಿ ಪೂರೈಕೆಗೆ ಶಿವಮೊಗ್ಗ ಜಿಲ್ಲಾಡಳಿತ ಕ್ರಮ ಕೈಗೊಂಡ ಕ್ರಮಗಳೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಎಪಿಎಂಸಿಯಿಂದ ಎಲ್ಲಾ ತಾಲೂಕುಗಳಿಗೆ ಮೂರು ದಿನಗಳಿಗೆ ಒಮ್ಮೆ ಬೇಡಿಕೆಗೆ ಅನುಗುಣವಾಗಿ ತರಕಾರಿಯನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ...

Read moreDetails
Page 2613 of 3121 1 … 2,612 2,613 2,614 … 3,121

Instagram Photos

error: Content is protected by Kalpa News!!