Fire Safety Training Held for Railway Officials and Staff in Hubballi
Kalpa Media House | Hubballi | A practical training programme on Fire Safety and Emergency Management was organised for railway...
Read moreDetailsKalpa Media House | Hubballi | A practical training programme on Fire Safety and Emergency Management was organised for railway...
Read moreDetailsಬೆಂಗಳೂರು: ಅ:28: ವಿದ್ಯಾರ್ಥಿನಿಗೆ ಡ್ರಾಪ್ ನೀಡುವ ನೆಪದಲ್ಲಿ ಆಕೆ ಮೇಲೆ ವಿದೇಶಿಯರಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆ.ಆರ್.ಪುರಂನ ಪ್ರತಿಷ್ಠಿತ ಕಾಲೇಜೊಂದರ...
Read moreDetailsಬೆಂಗಳೂರು: ಅ:28: ಕರ್ನಾಟಕ ಜನತಾ ಪಕ್ಷ (ಕೆಜೆಪಿ ಸಂಸ್ಥಾಪಕ) ಪದ್ಮನಾಭ ಪ್ರಸನಕ್ಕೆ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರು ಪ್ರೆಸ್ ಕ್ಲಬ್ಗೆ ಆಗಮಿಸುತ್ತಿದ್ದ ವೇಳೆ...
Read moreDetailsಬೆಂಗಳೂರು: ಅ:28: ಬೃಹತ್ ತಿರಂಗ ಭಾರತ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ್ದು, ಬರುವ ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಯಾತ್ರೆಯ ಸ್ಕ್ವಾಡ್ರನ್ ಲೀಡರ್ ಹೆಚ್.ಎಸ್.ಭಾಸ್ಕರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Read moreDetailsಬೆಂಗಳೂರು: ಅ:28: ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದ್ದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ಬೇಧಿಸಲು ಸಣ್ಣ ಮಾಹಿತಿಯೊಂದು ಮಹತ್ವದ ಸುಳಿವು ನೀಡಿ ಹಂತಕರ ಪತ್ತೆಗೆ ಸಹಕಾರಿಯಾಗಿದೆ....
Read moreDetailsಬೆಂಗಳೂರು,ಅ.28: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಕರ್ನಾಟಕದ ಮುಖ್ಯಮಂತ್ರಿ ಆಗಬೇಕೆಂದು ಶಾಸಕ ಮುನಿರತ್ನ ಅಭಿಪ್ರಾಯಪಟ್ಟರು. ರಾಜ್ಯದ ಒಕ್ಕಲಿಗರ ಸಂಘದಿಂದ ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಗಲ್...
Read moreDetailsಬೆಂಗಳೂರು: ಅ:28: ಕಿಕ್ಬ್ಯಾಕ್ ಪಡೆದ ಪ್ರಕರಣದಲ್ಲಿ ನ್ಯಾಯಾಲಯದಿಂದ ಕ್ಲೀನ್ಚಿಟ್ ಪಡೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದಾರೆ. ಇಂದು ನವದೆಹಲಿಯಲ್ಲಿ ಪಕ್ಷದ...
Read moreDetailsಬೆಂಗಳೂರು: ಅ:28: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬೋಯಿ ಸಮುದಾಯ ಅಸ್ಪೃಶ್ಯ ಸಮುದಾಯಕ್ಕೆ ಸೇರದೆ ಇರುವುದರಿಂದ ಈ ಸಮುದಾಯಕ್ಕೆ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ನೀಡುವ ಅಗತ್ಯ ಇಲ್ಲ ಎಂದು...
Read moreDetailsಬೆಂಗಳೂರು: ಅ:28: ಮಳೆಯ ಅಭಾವದಿಂದ ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ಇನ್ನೂ 35 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ರಾಜ್ಯ ಸಕರ್ಾರ ಸಿದ್ದತೆ ನಡೆಸಿದೆ. ಸುದ್ದಿಗಾರರೊಂದಿಗೆ...
Read moreDetailsಇಸ್ಲಾಮಾಬಾದ್, ಅ.28: ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಆರೋಪದಿಂದಾಗಿ ಜಾಗತಿಕ ಮಟ್ಟದಲ್ಲಿ ಹಲವು ಬಾರಿ ಅವಮಾನ ಅನುಭವಿಸಿರುವ ಪಾಕಿಸ್ಥಾನಕ್ಕೆ ಅಲ್ಲಿನ ಮಾಜಿ ಅಧ್ಯಕ್ಷ ಮತ್ತೊಮ್ಮೆ ಅವಮಾನ ಮಾಡಿದ್ದಾರೆ. ಭಯೋತ್ಪಾದನೆ...
Read moreDetailsನವದೆಹಲಿ, ಅ.28: ಭಾರತೀಯ ಸೇನೆ ನಡೆಸುವ ಸರ್ಜಿಕಲ್ ಸ್ಟ್ರೈಕ್ ವಿಚಾರದಲ್ಲಿ ಸೇನೆ ಸರ್ಕಾರಕ್ಕೆ ಉತ್ತರದಾಯಿಯಾಗಿರಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಸ್ವೇಚ್ಛಾಚಾರದ ಆವೇಶದಲ್ಲೇ ದೇಶದಲ್ಲಿ ಸೇನಾಡಳಿತ ಜಾರಿಗೆ...
Read moreDetails
Copyright © 2026 Kalpa News. Designed by KIPL