Thursday, September 10, 2026
Advertisement
ADVERTISEMENT
kalpa News

kalpa News

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

ನವದೆಹಲಿ, ಅ.17: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚನೆ ಮಾಡಿದ್ದ ತಜ್ಞರ ಸಮಿತಿ ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಕ್ಕೆ 4 ದಿನಗಳ...

Read moreDetails

ಉಕ್ಕು ಸೇತುವೆ ಪಾರದರ್ಶಕ, ಸಂಶಯ ಬೇಡ: ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು, ಅ.17: ಉಕ್ಕು ಸೇತುವೆ ನಿರ್ಮಾಣ ಯೋಜನೆ ಸಂಪೂರ್ಣ ಪಾರದರ್ಶಕವಾಗಿದೆ. ಈ ಕುರಿತು ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ...

Read moreDetails

ಆರ್ ಎಸ್ ಎಸ್ ಸ್ವಯಂಸೇವಕನ ಹತ್ಯೆಗೆ ಭುಗಿಲೆದ್ದ ಆಕ್ರೋಶ: ಬೆಳವಣಿಗೆಯ ಸಂಪೂರ್ಣ ಸುದ್ಧಿ

ಆರೋಪಿ ಬಂದನಕ್ಕೆ ಒತ್ತಾಯ ಬೆಂಗಳೂರು, ಅ.17: ನಿನ್ನೆ ಹಾಡುಹಗಲೇ ಬಿಜೆಪಿ ಹಾಗೂ ಆರ್ ಎಸ್ಎಸ್ ಕಾಯಕರ್ತ ರುದ್ರೇಶ್ರವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಸಂಜೆಯೊಳಗೆ ಬಂಧಿಸಬೇಕೆಂದು ಬಿಜೆಪಿ...

Read moreDetails

ಭಾಸ್ಕರ ಶೆಟ್ಟಿ ಕೊಲೆ, ಆರೋಪಿಗಳಿಗೆ ಇನ್ನೂ 14 ದಿನ ನ್ಯಾಯಾಂಗ ಬಂಧನ

ಉಡುಪಿ, ಅ.17: ಕೋಟ್ಯಾಧಿಪತಿ, ಎನ್.ಆರ್.ಐ. ಉದ್ಯಮಿ ಭಾಸ್ಕರ ಶೆಟ್ಟಿ ಅವರ ಕೊಲೆಯ ಆರೋಪಿಗಳಿಗೆ ನ.2ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಆರೋಪಿಗಳಾದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ...

Read moreDetails

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು, ಅ.17: ಆರ್ ಎಸ್ ಎಸ್ ಸ್ವಯಂ ಸೇವಕ ಆರ್. ರುದ್ರೇಶ್ ಅವರ ಹತ್ಯೆ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಜನಜಾಗೃತಿ ವೇದಿಕೆ, ಹಿಂದೂ ಮುಖಂಡರನ್ನು ರಕ್ಷಿಸುವಲ್ಲಿ...

Read moreDetails

ಬ್ರಿಗೇಡ್ ಉದ್ದೇಶ: ಉಲ್ಟಾ ಹೊಡೆದ ಈಶ್ವರಪ್ಪ!

ರಾಜ್ಯ ಬಿಜೆಪಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಜಾತಿ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಮುಖಂಡರು ತೀವ್ರ ಅಸಮಾಧಾನಗೊಂಡಿದ್ದಾರೆ. ವಿಶೇಷವಾಗಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪರವರ ವರ್ತನೆಯ ಬಗ್ಗೆ ಆಕ್ರೋಶಗೊಂಡಿದ್ದಾರೆ....

Read moreDetails

ಕರಣ್ ಜೋಹರ್ ಚಿತ್ರಕ್ಕೆ ಸಹಕರಿಸಲು ದಿಗ್ವಿಜಯ್ ಮನವಿ

ನವದೆಹಲಿ: ಅ:16: ಪಾಕ್ ಕಲಾವಿದರನ್ನು ಬೆಂಬಲಿಸಿದ್ದ ಬಾಲಿವುಡ್ ನಿರ್ದೇಶಕ ಕರಣ್ಜೋಹರ್ ಅವರ ಹೊಸ ಚಿತ್ರ ಅಧಮ್ ಬಿಡುಗಡೆಗೆ ರಾಜ್ಯ ಸಕರ್ಾರಗಳು ಸಹಕರಿಸಬೇಕೆಂದು ಎಐಸಿಸಿ ಪ್ರಧಾನಕಾರ್ಯದರ್ಶಿ ದಿಗ್ವಿಜಯ್ಸಿಂಗ್ ಮನವಿ...

Read moreDetails

ಭಯೋತ್ಪಾದನೆ ವಿರುದ್ಧ ಧ್ವನಿಯೆತ್ತುವಂತೆ ಬ್ರಿಕ್ಸ್ ಸಮೂಹಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ.

ಪಣಜಿ:ಅ:16:ಭಯೋತ್ಪಾದನೆ ಜಾಗತಿಕ ಮತ್ತದ ಸಮಸ್ಯೆಯಾಗಿದ್ದು, ಬಿಕ್ಸ್ ಸಮೂಹ ರಾಷ್ಟ್ರಗಳು ಭಯೋತ್ಪಾದನೆಯ ವಿರುದ್ಧ ಧ್ವನಿ ಎತ್ತಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಗೋವಾದ ರಾಜಧಾನಿ ಪಣಜಿಯಲ್ಲಿ...

Read moreDetails

ಭಾರತದೊಂದಿಗೆ ಮಾತುಕತೆಗೆ ಪಾಕ್ ಸಿದ್ಧ: ನವಾಜ್ ಷರೀಫ್

  ಇಸ್ಲಾಮಾಬಾದ್:ಅ-16; ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ಪಾಕ್ ಪ್ರಧಾನಿ ನವಾಜ್ ಷರೀಫ್ ತಿಳಿಸಿದ್ದಾರೆ. ಅಜರ್ಬಿರೈ ಜಾನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ...

Read moreDetails

ಮುಂಬರುವ ದಿನಗಳಲ್ಲಿ ಭಾರತ-ಅಮೆರಿಕ ಉತ್ತಮ ಸ್ನೇಹಿತರಾಗಲಿವೆ: ಡೊನಾಲ್ಡ್ ಟ್ರಂಪ್

ನ್ಯೂಜೆರ್ಸಿ :ಅ-16:ನಾನು ಹಿಂದು ಸಮುದಾಯದ ಬಹುದೊಡ್ಡ ಅಭಿಮಾನಿಯಾಗಿದ್ದು, ನಾನು ಅಧಿಕಾರಕ್ಕೆ ಬಂದರೆ, ಮುಂಬರುವ ದಿನಗಳಲ್ಲಿ ಭಾರತ ಮತ್ತು ಅಮೆರಿಕ ರಾಷ್ಟ್ರಗಳು ವಿಶ್ವದಲ್ಲಿಯೇ ಬೆಸ್ಟ್ ಫ್ರೆಂಡ್ಸ್ ಆಗಲಿವೆ ಎಂದು...

Read moreDetails
Page 2995 of 3079 1 2,994 2,995 2,996 3,079

Instagram Photos

error: Content is protected by Kalpa News!!