ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಆಯನೂರು ಮಂಜುನಾಥ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಇದೇ ಜೂನ್ ತಿಂಗಳಿನಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಆಯನೂರು ಅವರ ಹೆಸರೇ ಫೈನಲ್ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post