No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಮಜನ್ಮಭೂಮಿಯಲ್ಲಿ ಶ್ರೀ 1008 ಸತ್ಯಾರ್ಥ ತೀರ್ಥರ 50ನೇ ವರ್ಧಂತಿ ಉತ್ಸವ

ಫೆ.22-24ರವರೆಗೆ ವಿಶೇಷ ಕಾರ್ಯಕ್ರಮ | ಸಮಗ್ರ ವಾಲ್ಮೀಕಿ ರಾಮಾಯಣ ಕನ್ನಡ ಅನುವಾದ ಗ್ರಂಥ ಲೋಕಾರ್ಪಣೆ

kalpa News by kalpa News
February 22, 2023
in ರಾಷ್ಟ್ರೀಯ
0
ರಾಮಜನ್ಮಭೂಮಿಯಲ್ಲಿ ಶ್ರೀ 1008 ಸತ್ಯಾರ್ಥ ತೀರ್ಥರ 50ನೇ ವರ್ಧಂತಿ ಉತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಅಯೋಧ್ಯೆ  |

ರಾಮಜನ್ಮಭೂಮಿಯಲ್ಲಿ ಶ್ರೀ 1008 ಸತ್ಯಾರ್ಥ ತೀರ್ಥರ 50ನೇ ವರ್ಧಂತಿ ಉತ್ಸವ ಆಯೋಜಿಸಲಾಗಿದ್ದು, ಫೆ.22ರಂದು ಬೆಳಿಗ್ಗೆ ಶ್ರೀ ರಾಮತಾರಕ ಮಹಾಯಾಗದ ಅಂಗವಾಗಿ ಕಳಶ ಸ್ಥಾಪನೆ, 10:30ಕ್ಕೆ ಮೂಲರಾಮದಂದ್ರ ದೇವರ ಸಂಸ್ಥಾನಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ಸಂಜೆ 5ಕ್ಕೆ ಬದುಕಿನಲ್ಲಿ ಯಾವುದು ಮುಖ್ಯ ಸು-ವರ್ಣವೋ? ಸುವರ್ಣವೋ? ವಿಷಯದ ಮೇಲೆ ಸುವರ್ಣ ಮಂಥನ ನಡೆಯಲಿದ್ದು, ಪಂ. ಪ್ರವೀಣಾಚಾರ್ಯ ಹುನಗುಂದ, ಪಂ. ಅನಿರುದ್ಧಾಚಾರ್ಯ ಪಾಂಡುರಂಗಿ, ಪಂ. ಆನಂದಾಚಾರ್ಯ ಗುಮಾಸ್ತೆ ಮತ್ತು ಪಂ. ರಘೂತ್ತಮಾಚಾರ್ಯ ಸೊಂಡೂರು ಪಾಲ್ಗೊಳಲಿದ್ದು, ಆನಂದರ್ತೀ ಆಚಾರ್ಯ ಮಹಿಷಿ ನಿರ್ಣಾಯಕರಾಗಿ ಉಪಸ್ಥಿತರಿರಲಿದ್ದಾರೆ.
ಸಂಜೆ 6ಕ್ಕೆ ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠ ಕುಲಪತಿ ಪಂಪೂ. ವಿದ್ಯಾಸಿಂಹಾಚಾರ್ಯ ಮಾಹುಲಿ ಹಾಗೂ ಉತ್ತರಾದಿಮಠ ಪ್ರಧಾನ ಕಾರ್ಯದರ್ಶಿ ಪಂ.ಪೂ. ವಿದ್ಯಾಧೀಶಾಚಾರ್ಯ ಗುತ್ತಲ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. 7ಕ್ಕೆ ಅಯೋಧ್ಯಾನಗರದ ಗಣ್ಯ ವ್ಯಕ್ತಿಗಳೀಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ನಂತರ ಮಹಾಸ್ವಾಗಳವರಿಂದ ಅಮೃತೋಪದೇಶ ನಡೆಯಲಿದೆ.

ಫೆ.23ರಂದು ಅಯೋಧ್ಯೆ ಪ್ರಮೋದವನ ಶ್ರೀ ಉತ್ತರಾದಿಮಠದಲ್ಲಿ ಸಮಗ್ರ ವಾಲ್ಮೀಕಿ ರಾಮಾಯಣ ಕನ್ನಡ ಅನುವಾದ ಗ್ರಂಥಗಳ ಲೋಕಾರ್ಪಣೆಗೊಳ್ಳಲಿದ್ದು, ಜಗದ್ಗುರು ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀಮದುತ್ತರಾದಿಮಠಾಧೀಶ ಶ್ರೀ 1008 ಸತ್ಯಾತಮತೀರ್ಥ ಶ್ರೀಪಾದಂಗಳವರು ಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಅಂದು ಬೆಳಿಗ್ಗೆ ಅಯೋಧ್ಯಾ ರಾಮದೇವರ ದರ್ಶನ (ರಾಮಲಲ್ಲಾ) 10ಕ್ಕೆ ಮಹಾಯಾಗದ ಪೂರ್ಣಾಹುತಿ, ಸಂಸ್ಥಾನಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ಸಂಜೆ 4ಕ್ಕೆ ಜನ್ಮಭೂಮಿಯಲ್ಲಿ ಶ್ರೀರಾಮನಿಗೆ ಭವ್ಯ ಮೆರವಣಿಗೆ ಹಾಗೂ ಸಂಜೆ 5:30ಕ್ಕೆ ಶ್ರೀ ಸೀತಾರಾಮ ಕಲ್ಯಾಣೋತ್ಸವ, ಸಂಜೆ 6ಕ್ಕೆ ಶ್ರೀ ಜಯತೀರ್ಥ ವಿದ್ಯಾಪೀಠ ಪ್ರಾಂಶುಪಾಲ ಪಂ.ಪೂ. ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ ಹಾಗೂ ಹೈದರಾಬಾದ್‌ನ ಪಂ. ಜಯತೀರ್ಥಾಚಾರ್ಯ ಪಗಡಾಲ್ ಅವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಸಂಜೆ 7ಕ್ಕೆ ಮಹಾಸ್ವಾಮಿಗಳವರ ಅಮೃತೋಪದೇಶ ಮಹಾಮಂತ್ರಕ್ಷತೆ ವಿತರಿಸಲಾಗುವುದು.
24ರಂದು ಬೆಳಿಗ್ಗೆ ಶ್ರೀಪಾದಂಗಳವರ ಜೊತೆಗೆ ಸರಯೂ ಸ್ನಾನ, ಮೂಲರಾಮಚಂದ್ರದೇವರ ಸಂಸ್ಥಾನಪೂಜೆ ಹಾಗೂ ತೀರ್ಥ ಪ್ರಸಾದ ವಿನಿಯೋಗ ಜರುಗಲಿದೆ ಎಂದು ದ್ವೈತ ವೇದಾಂತ ಅಧ್ಯಯನ ಮತ್ತು ಸಂಶೋಧನ ಪ್ರತಿಷ್ಠಾನದ ಅಧ್ಯಕ್ಷ ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಅಯೋಧ್ಯೆ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.23ರಂದು ಕುವೆಂಪು ವಿವಿಯಲ್ಲಿ ಡಿಜಿಟಲ್ ಪತ್ರಿಕೋದ್ಯಮ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

Next Post

ದೇಶದ ಅಭಿವೃದ್ಧಿಗೆ ನಿರ್ವಹಣಾಶಾಸ್ತ್ರ ಜ್ಞಾನ ಅತಿಮುಖ್ಯ: ಶ್ರೀನಿವಾಸ್ ಅಭಿಪ್ರಾಯ

kalpa News

kalpa News

Next Post
ದೇಶದ ಅಭಿವೃದ್ಧಿಗೆ ನಿರ್ವಹಣಾಶಾಸ್ತ್ರ ಜ್ಞಾನ ಅತಿಮುಖ್ಯ: ಶ್ರೀನಿವಾಸ್ ಅಭಿಪ್ರಾಯ

ದೇಶದ ಅಭಿವೃದ್ಧಿಗೆ ನಿರ್ವಹಣಾಶಾಸ್ತ್ರ ಜ್ಞಾನ ಅತಿಮುಖ್ಯ: ಶ್ರೀನಿವಾಸ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL