No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣ | 10 ಅಡಿ ಎತ್ತರದ ಭಗವಾಧ್ವಜ ಸ್ಥಾಪಿಸಿದ ಪ್ರಧಾನಿ ಮೋದಿ

ಹೇಗಿದೆ ರಾಮಮಂದಿರದ ಮೇಲೆ ಸ್ಥಾಪಿತವಾದ ಭಗವಾಧ್ವಜ? ವಿಶೇಷವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2025
in ರಾಷ್ಟ್ರೀಯ
0
ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣ | 10 ಅಡಿ ಎತ್ತರದ ಭಗವಾಧ್ವಜ ಸ್ಥಾಪಿಸಿದ ಪ್ರಧಾನಿ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  |

ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ #Rama Mandir ನಿರ್ಮಾಣ ಕಾರ್ಯ ಸಂಫೂರ್ಣಗೊಂಡ ಹಿನ್ನೆಲೆಯಲ್ಲಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ಇಂದು ಸ್ಥಾಪಿಸಿ, ಹಾರಿಸಿದ್ದಾರೆ.

ಹಿಂದೂ ಸಂಪ್ರದಾಯದ ಪ್ರಕಾರ ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ಮೋದಿಯರವು ಧ್ವಜಾರೋಹಣ ನೆರವೇರಿಸಿದ್ದು, ಸನಾತನ ಧರ್ಮದ ಇತಿಹಾಸದಲ್ಲಿ ಇಂದು ಐತಿಹಾಸಿಕ ದಿನವಾಗಿದೆ.
ಅಯೋಧ್ಯೆಯಲ್ಲಿ #Ayodhya 48 ಗಂಟೆಗಳ ಕಾಲ ಅಖಂಡ ತಪಸು ಕೈಗೊಂಡ ಸಿಖ್ ಗುರು ತೇಗಬಹದ್ದೂರರ ಬಲಿದಾನ ದಿನವೂ ಇವತ್ತೇ ಬಂದಿದೆ. ಹಾಗಾಗಿ ಇದೇ ದಿನ ಈ ಮಂಗಳ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಧ್ವಜಾರೋಹಣ ಸಮಯದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಆರ್’ಎಸ್’ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.

ಧ್ವಜಾರೋಹಣ ಸಮಾರಂಭಕ್ಕೂ ಮುನ್ನ, ಪ್ರಧಾನಿ ಮೋದಿಯವರು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವಾಲಯ ಸಂಕೀರ್ಣದವರೆಗೆ ರೋಡ್ ಶೋ ನಡೆಸಿದರು.
ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಪ್ರಧಾನಿಯವರು ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಹೆಜ್ಜೆ ಹೆಜ್ಜೆಗೂ ಭದ್ರತೆ ಕಲ್ಪಿಸಲಾಗಿದೆ.

ಪ್ರಧಾನಿಯವರ ಬೆಂಗಾವಲು ಪಡೆ ಹಾದು ಹೋಗುವಾಗ ಮಹಿಳೆಯರು ಮತ್ತು ಯುವಕರು ಸೇರಿದಂತೆ ಹೆಚ್ಚಿನ ಸಂಖ್ಯೆಯ ನಿವಾಸಿಗಳು ಮತ್ತು ಭಕ್ತರು ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತು ಹೂವಿನ ಮಳೆಯನ್ನೇ ಸುರಿಸಿರು. ಹಲವರು ತ್ರಿವರ್ಣ ಧ್ವಜವನ್ನು ಬೀಸಿದರು.

ಮುಖ್ಯ ಕಾರ್ಯಕ್ರಮಕ್ಕೆ ಹೋಗುವ ಮೊದಲು, ಪ್ರಧಾನಿ ಮೋದಿಯವರು ರಾಮ ಜನ್ಮಭೂಮಿ ಮಂದಿರ ಸಂಕೀರ್ಣದೊಳಗಿನ ಸಪ್ತ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಹೇಗಿದೆ ಧ್ವಜ ಹಾಗೂ ಧ್ವಜಸ್ತಂಭ?

ರಾಮಮಂದಿರದ ಶಿಖರದ ಮೇಲೆ ಸ್ಥಾಪಿಸಲಾಗಿರು ಧ್ವಜಸ್ತಂಭ 42 ಅಡಿ ಎತ್ತರ ಇದ್ದು, 360 ಡಿಗ್ರಿ ತಿರುಗುವಂತೆ ವಿನ್ಯಾಸಗೊಳಿಸಲಾಗಿದೆ.

ಧ್ವಜವು ಕೇಸರಿ ಬಣ್ಣ ಹಾಗೂ ತ್ರಿಕೋನಾಕೃತಿಯಲ್ಲಿದ್ದು, 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದೆ.

ಪ್ರಮುಖವಾಗಿ, ಧ್ವಜದ ಮೇಲೆ ಸೂರ್ಯ, ‘ಓಂ’ ಹಾಗೂ ಕೋವಿದಾರ ಮರವನ್ನು ಚಿತ್ರಿಸಲಾಗಿದೆ. ಸೂರ್ಯನ ಚಿತ್ರ ರಾಮನ ವಂಶವಾದ ಸೂರ್ಯವಂಶವನ್ನು ಸೂಚಿಸುತ್ತದೆ. `ಓಂ’ ಶುಭಸೂಚಕವಾಗಿದ್ದು, ಕೋವಿದಾರ ಮರವು ಅಯೋಧ್ಯೆಯ ಪ್ರಾಚೀನ ಸಂಪ್ರದಾಯಗಳನ್ನು ಪ್ರತಿನಿಧಿಸುತ್ತದೆ.
ಧ್ವಜದ ವಿಶೇಷತೆಗಳೇನು ?

  • ರಾಮಮಂದಿರದ ಮೇಲೆ ಹಾರಾಡುತ್ತಿರುವ ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ.
  • ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ
  • ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.
  • 25 ದಿನಗಳಲ್ಲಿ ಧ್ವಜ ತಯಾರಿಸಲಾಗಿದ್ದು, ಮೂರು ಪದರಗಳ ಬಟ್ಟೆಯಿಂದ ತಯಾರಿಸಲಾಗಿದೆ. ಇದರಲ್ಲಿ ಬಳಸಲಾದ ಪ್ರತಿಯೊಂದು ಅಂಶವೂ ಸ್ಥಳೀಯವಾಗಿದ್ದು, ಧ್ವಜ ತುಂಬಾ ವಿಶೇಷವಾಗಿದೆ.
  • ಅಂಚುಗಳನ್ನು ಗೋಲ್ಡನ್ ರೇಷ್ಮೆಯಿಂದ ಮಾಡಲಾಗಿದ್ದು, ಎಲ್ಲಾ ಚಿಹ್ನೆಗಳು ಕೈಯಿಂದ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AyodhyeKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiRama MandirUttara Pradeshಅಯೋಧ್ಯೆಪ್ರಧಾನಿ ನರೇಂದ್ರ ಮೋದಿರಾಮ ಮಂದಿರ
Share196Tweet123Send
Previous Post

ಗ್ರಾಮೀಣ ಕೃಷಿ ಕಾರ್ಯಾನುಭವದಲ್ಲಿ ಹಳ್ಳಿಯ ಜೀವನವೇ ಸುಂದರ | ಕುಲಪತಿ ಜಗದೀಶ್

Next Post

ಸಾಂಸ್ಕೃತಿಕ ಸ್ಪರ್ಧೆ | ಕ್ರೈಸ್ಟ್‌ಕಿಂಗ್‌ನ ಸ್ಮೃತಿ ಮರಾಠೆ, ಬ್ರೋವಿನ್ ಅಗೇರಾ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಂಸ್ಕೃತಿಕ ಸ್ಪರ್ಧೆ | ಕ್ರೈಸ್ಟ್‌ಕಿಂಗ್‌ನ ಸ್ಮೃತಿ ಮರಾಠೆ, ಬ್ರೋವಿನ್ ಅಗೇರಾ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಸಾಂಸ್ಕೃತಿಕ ಸ್ಪರ್ಧೆ | ಕ್ರೈಸ್ಟ್‌ಕಿಂಗ್‌ನ ಸ್ಮೃತಿ ಮರಾಠೆ, ಬ್ರೋವಿನ್ ಅಗೇರಾ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL