No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು | ಶ್ರೀರಾಂಪುರ ಮೂಕಾಂಬಿಕಾ ಬಡಾವಣೆಯಲ್ಲಿ ಶ್ರೀರಾಮ ಮಂದಿರದ ಮಂತ್ರಾಕ್ಷತೆ ವಿತರಣೆ

90ರ ವಯಸ್ಸಿನಲ್ಲಿ ಕಾಶಿ ಯಾತ್ರೆ, ಶ್ರೀರಾಮಕಥಾ ಪಠಣಕ್ಕೆ ಜೀವನವನ್ನೇ ಸವೆಸಿದ ಹಿರಿಯರಿಗೆ ಸನ್ಮಾನ

kalpa News by kalpa News
January 4, 2024
in Small Bytes, ಮೈಸೂರು
0
ಮೈಸೂರು | ಶ್ರೀರಾಂಪುರ ಮೂಕಾಂಬಿಕಾ ಬಡಾವಣೆಯಲ್ಲಿ ಶ್ರೀರಾಮ ಮಂದಿರದ ಮಂತ್ರಾಕ್ಷತೆ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಅಯೋಧ್ಯಾ #Ayodhya ಶ್ರೀರಾಮಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ನಡೆಯಿತು.

ಪ್ರತಿ ಮನೆಗಳಿಗೂ ಭೇಟಿ ನೀಡಿ ಪವಿತ್ರ ಮಂತ್ರಾಕ್ಷತೆ, ರಾಮಮಂದಿರ #Ramamandira ಪರಿಚಯದ ಕರ ಪತ್ರ ಮತ್ತು ಅಯೋಧ್ಯಾ ರಾಮಮಂದಿರದ ಭಾವಚಿತ್ರ ನೀಡಲಾಯಿತು.
ಶ್ರೀರಾಮ ದೇವರಿಗೆ #LordRama ಪಂಚೋಪಚಾರ ಪೂಜೆ, ಭಜನೆ, ರಾಮ ತಾರಕ ಮಂತ್ರ #RamatarakaMantra ಹಾಗೂ ರಾಮ ರಕ್ಷಾ ಸ್ತೋತ್ರ ಪಠಣ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಮ್ಮ 90 ವರ್ಷ ವಯಸ್ಸಿನಲ್ಲಿ ಈ ತಿಂಗಳು ಅಯೋಧ್ಯಾ, ಕಾಶಿ #Kashi ಪ್ರವಾಸ ಮುಗಿಸಿ ಬಂದ ಶಾರದಮ್ಮ ವೆಂಕಟಕೃಷ್ಣಪ್ಪ ರವರನ್ನು ಹಾಗೂ ತಮ್ಮ ಜೀವನ ಪೂರ್ತಿ ಪ್ರತಿ ಶನಿವಾರ ಶ್ರೀರಾಮ ಕಥಾ ಪಠಣ ಮಾಡಿದ ಇಂದಿರಮ್ಮ ಗುಂಡಪ್ಪ ರವರವನ್ನು ವಿಶ್ವ ಹಿಂದೂ ಪರಿಷತ್ ನ ಕೆ. ನರಸಿಂಹ ಮೂರ್ತಿ ಭಟ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ #RSS ಗಣೇಶ್ ಜಿ.ಎಸ್. ರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ನೀಡಿ ಗೌರವಿಸಿದರು.
Kalahamsa Infotech private limitedವಿಶ್ವ ಹಿಂದೂ ಪರಿಷತ್ ನ ದಕ್ಷಿಣ ಭಾರತದ ಪ್ರಮುಖರಾದ ಕೆ.ಎನ್. ಭಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣೇಶ್ ಜಿ.ಎಸ್, ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಆರ್. ಗಣೇಶ್, ರಾಮಕೃಷ್ಣ ಹಾಗೂ ಪದಾಧಿಕಾರಿಗಳು, ವಿಶ್ವ ಹಿಂದೂ ಪರಿಷತ್ ಶ್ರೀರಾಂಪುರ ವಿಭಾಗದ ಪ್ರಮುಖರಾದ ರಮೇಶ್, ಜ್ಯೋತಿ, ಪರಸಯ್ಯನಹುಂಡಿ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaKannada News WebsiteLatest News KannadaMantrakshatamysoreRamaMandiraVHPಅಯೋಧ್ಯಕರ ಪತ್ರಮಂತ್ರಾಕ್ಷತೆಮೈಸೂರುರಾಷ್ಟ್ರೀಯ ಸ್ವಯಂಸೇವಕ ಸಂಘವಿಶ್ವ ಹಿಂದೂ ಪರಿಷತ್ಶ್ರೀರಾಮ ಮಂದಿರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹರಿಪ್ರಕಾಶ್ ಕೋಣೆಮನೆ ಸೇರಿ ಬಿಜೆಪಿ ಹಲವು ವಕ್ತಾರರ ನೇಮಕ | ಇಲ್ಲಿದೆ ಪಟ್ಟಿ

Next Post

ಶಿವಮೊಗ್ಗ | ಎರಡು ಕಡೆ ಆರಂಭವಾಗಲಿದೆ ಪ್ರೀಪೇಯ್ಡ್ ಆಟೋ ಕೌಂಟರ್ | ಎಲ್ಲೆಲ್ಲಿ?

kalpa News

kalpa News

Next Post
ಶಿವಮೊಗ್ಗ | ಎರಡು ಕಡೆ ಆರಂಭವಾಗಲಿದೆ ಪ್ರೀಪೇಯ್ಡ್ ಆಟೋ ಕೌಂಟರ್ | ಎಲ್ಲೆಲ್ಲಿ?

ಶಿವಮೊಗ್ಗ | ಎರಡು ಕಡೆ ಆರಂಭವಾಗಲಿದೆ ಪ್ರೀಪೇಯ್ಡ್ ಆಟೋ ಕೌಂಟರ್ | ಎಲ್ಲೆಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL