No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಮೊಬೈಲ್ ನೋಡುತ್ತಾ ಆಹಾರ ಸೇವನೆ ಮನಸ್ಸಿಗೆ ಮಾರಕ | ರಾಮಚಂದ್ರಾಪುರ ಶ್ರೀ

ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ

kalpa News by kalpa News
August 2, 2026
in ಉತ್ತರ ಕನ್ನಡ
0
Ayurveda mobile-use-while-eating-harms-mind
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಆಯುರ್ವೇದದಲ್ಲಿ (Ayurveda) ನಿದ್ರೆಯನ್ನು ‘ಭೂತಧಾತ್ರಿ’ ಎಂದು ಕರೆಯಲಾಗುತ್ತದೆ. ಅಂದರೆ ಎಲ್ಲಾ ಜೀವಿಗಳನ್ನು ಪೋಷಿಸುವ ತಾಯಿ ಎಂದರ್ಥ. ಸರಿಯಾದ ಸಮಯದಲ್ಲಿ ಬರುವ ನಿದ್ರೆ ದೇಹವನ್ನು ದುರಸ್ತಿ ಮಾಡಿ ಆರೋಗ್ಯವನ್ನು ವೃದ್ಧಿಸುತ್ತದೆ. ಸಮಯಕ್ಕೆ ನಿದ್ರೆ ಮಾಡದೆ, ರಾತ್ರಿ ತಡವಾಗಿ ಮಲಗುವುದು ಹಾಗೂ ಹಗಲಿನಲ್ಲಿ ನಿದ್ರೆ ಮಾಡುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ.
-ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ

ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಆಧಾರ ಸ್ತಂಭಗಳನ್ನು ಸಮತೋಲನದಲ್ಲಿ ಕಾಪಾಡಿಕೊಂಡರೆ ದೇಹವೂ ಆರೋಗ್ಯಕರವಾಗಿರುತ್ತದೆ, ಮನಸ್ಸು ಶಾಂತವಾಗಿರುತ್ತದೆ ಹಾಗೂ ಆಧ್ಯಾತ್ಮಿಕ ಪ್ರಗತಿಯೂ ಸಾಧ್ಯವಾಗುತ್ತದೆ. ಇವುಗಳಲ್ಲಿ ವ್ಯತ್ಯಯ ಉಂಟಾದರೆ ಅನೇಕ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳು ಆರಂಭವಾಗುತ್ತವೆ. ಇದರ ಜೊತೆಗೆ, ದೇಹವನ್ನು ನಿಲ್ಲಿಸುವ ಪ್ರಧಾನ ಸ್ತಂಭ ‘ಕರ್ಮ’ವಾಗಿದೆ. ಕರ್ಮವೇ ಜೀವಿತಾವಧಿಯನ್ನು ನಿರ್ಧರಿಸುತ್ತದೆಯಾದರೂ, ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸರಿಯಾಗಿರದಿದ್ದರೆ ಆರೋಗ್ಯ ಹದಗೆಡುವುದು ಅನಿವಾರ್ಯ ಎಂದು ವಿವರಿಸಿದರು.

ಪ್ರತಿಯೊಂದು ಜೀವಿಯೂ ಸೇವಿಸುವ ಅನ್ನವು ಅನ್ನಪೂರ್ಣೇಶ್ವರಿಯ ಕೃಪೆಯ ಫಲವೇ ಆಗಿದ್ದು, ಕೋಟ್ಯಂತರ ಜೀವಿಗಳಿಗೆ ನಿರಂತರವಾಗಿ ಅನ್ನದ ಭಿಕ್ಷೆಯನ್ನು ನೀಡುತ್ತಿರುವ ಶಕ್ತಿ ದೇವಿಯದ್ದು. ಮಾನವ ದೇಹವು ಅನ್ನದಿಂದಲೇ ರೂಪುಗೊಳ್ಳುತ್ತದೆ. ತಂದೆ-ತಾಯಿ ಸೇವಿಸುವ ಆಹಾರದಿಂದಲೇ ಶಿಶುವಿನ ಜನನವಾಗುತ್ತದೆ. ಹುಟ್ಟಿದ ನಂತರವೂ ದೇಹದ ಜೀವಕೋಶಗಳು ನಿರಂತರವಾಗಿ ನವೀಕರಣಗೊಳ್ಳುತ್ತಿದ್ದು, ಈ ಪ್ರಕ್ರಿಯೆಯ ಮೂಲವೂ ಆಹಾರವೇ ಆಗಿದೆ ಎಂದು ವಿವರಿಸಿದ ಶ್ರೀಗಳುಎಂದರು.
Kumadvathi College Shikariuraಆಹಾರ ಮತ್ತು ಮನಸ್ಸಿನ ನಡುವೆ ಆಪ್ತ ಸಂಬಂಧವಿದೆ. ಯಾವ ರೀತಿಯ ಆಹಾರ ಸೇವಿಸುತ್ತೇವೆಯೋ, ಅದೇ ರೀತಿಯ ಮನೋಭಾವ ಬೆಳೆದು ಬರುತ್ತದೆ. ಸಾತ್ವಿಕ ಆಹಾರವು ಶಾಂತ ಮನಸ್ಸನ್ನು ಬೆಳೆಸಿದರೆ, ಅತಿಯಾದ ಖಾರ, ಹುಳಿ ಹಾಗೂ ಅಸಮತೋಲನ ಆಹಾರ ಮನಸ್ಸಿನ ಮೇಲೂ ಪರಿಣಾಮ ಬೀರುತ್ತದೆ ಎಂದರು.

Also Read>> ಯುವಕರಲ್ಲಿ ಆತ್ಮಹತ್ಯೆ & ಅಪರಾಧ ಹೆಚ್ಚಳ | ಏಕೆ ದಾರಿ ತಪ್ಪುತ್ತಿದೆ? ಆತ್ಮಾವಲೋಕನ ಅಗತ್ಯ

ನಾವು ಏನು ತಿನ್ನುತ್ತೇವೆ ಎಂಬುದಷ್ಟೇ ಅಲ್ಲ, ಊಟ ಮಾಡುವಾಗ ಏನು ಯೋಚಿಸುತ್ತೇವೆ ಎನ್ನುವುದೂ ಅಷ್ಟೇ ಮುಖ್ಯ. ಆಹಾರ ಸೇವಿಸುವ ಸಮಯದಲ್ಲಿ ದೇವರ ಸ್ಮರಣೆ, ಶಾಂತ ಮನಸ್ಸು ಹಾಗೂ ಕೃತಜ್ಞತೆಯ ಭಾವ ಇರಬೇಕು. ದೂರದರ್ಶನ, ಮೊಬೈಲ್ ಅಥವಾ ಅಶಾಂತ ಚಿಂತನೆಗಳೊಂದಿಗೆ ಊಟ ಮಾಡುವುದರಿಂದ ಆಹಾರದ ಪಾವಿತ್ರ್ಯ ಹಾಳಾಗುತ್ತದೆ ಮಾತ್ರವಲ್ಲ ಅದು ಮನಸ್ಸಿನಮೇಲೂ ಪರಿಣಾಮವನ್ನು ಉಂಟುಮಾಡುತ್ತದೆ ಎಂದು ಎಚ್ಚರಿಸಿದರು.Ayurveda mobile-use-while-eating-harms-mind

Ayurveda : ನಿದ್ರೆ ದೇವಿಯ ಸ್ವರೂಪ

ಆಯುರ್ವೇದದಲ್ಲಿ ನಿದ್ರೆಯನ್ನು ‘ಭೂತಧಾತ್ರಿ’ ಎಂದು ಕರೆಯಲಾಗುತ್ತದೆ. ಅಂದರೆ ಎಲ್ಲಾ ಜೀವಿಗಳನ್ನು ಪೋಷಿಸುವ ತಾಯಿ ಎಂದರ್ಥ. ಸರಿಯಾದ ಸಮಯದಲ್ಲಿ ಬರುವ ನಿದ್ರೆ ದೇಹವನ್ನು ದುರಸ್ತಿ ಮಾಡಿ ಆರೋಗ್ಯವನ್ನು ವೃದ್ಧಿಸುತ್ತದೆ. ಸಮಯಕ್ಕೆ ನಿದ್ರೆ ಮಾಡದೆ, ರಾತ್ರಿ ತಡವಾಗಿ ಮಲಗುವುದು ಹಾಗೂ ಹಗಲಿನಲ್ಲಿ ನಿದ್ರೆ ಮಾಡುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ.PES Shivamogga

ಸರಿಯಲ್ಲದ ಸಮಯದಲ್ಲಿ ಮಾಡುವ ನಿದ್ರೆಯನ್ನು ಆಯುರ್ವೇದದಲ್ಲಿ ‘ಕಾಲರಾತ್ರಿ’ಗೆ ಹೋಲಿಸಲಾಗಿದೆ. ಇಂತಹ ಜೀವನಶೈಲಿ ದೇಹದ ವಾತ, ಪಿತ್ತ ಮತ್ತು ಕಫ ಸಮತೋಲನವನ್ನು ಹಾಳುಮಾಡಿ, ಜೀರ್ಣಕ್ರಿಯೆ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅನ್ನವನ್ನು ದೇವರ ಪ್ರಸಾದವೆಂದು ಗೌರವಿಸುವುದು, ಸಮಯಕ್ಕೆ ಸರಿಯಾಗಿ ಊಟ ಮಾಡುವುದು, ಶಾಂತ ಮನಸ್ಸಿನಿಂದ ಆಹಾರ ಸೇವಿಸುವುದು, ನಿಯಮಿತ ನಿದ್ರೆ ಹಾಗೂ ಶಿಸ್ತಿನ ಜೀವನಶೈಲಿಯೇ ಆರೋಗ್ಯಕರ ಬದುಕಿನ ನಿಜವಾದ ರಹಸ್ಯ ಎಂದು ಅಭಿಪ್ರಾಯಪಟ್ಟರು.

ಶ್ರೀಕ್ಷೇತ್ರ ಹೊರನಾಡಿನ ಧರ್ಮದರ್ಶಿಗಳಾದ ಶ್ರೀ ಜಿ. ಭೀಮೇಶ್ವರ ಜೋಶಿ ದಂಪತಿಗಳು ಶ್ರೀಗುರುಭಿಕ್ಷಾ ಸೇವೆ ಸಮರ್ಪಿಸಿ, ಅನ್ನಪೂರ್ಣೇಶ್ವರಿಯ ಪ್ರಸಾದ ರೂಪದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯಕ್ಕೆ ಸುವಸ್ತುಗಳನ್ನು ಸಮರ್ಪಿಸಿದರು. ಹೊರನಾಡಿನ ಧರ್ಮದರ್ಶಿಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಶ್ರೀಗಳ ವರ್ಧಂತಿಯ ಅಂಗವಾಗಿ ಅರುಣ ಮಂತ್ರ ಪೂರ್ವಕ ಗುರು ~ ಅರುಣ ನಮಸ್ಕಾರ ವಿಶೇಷವಾಗಿ ನೆರವೇರಿತು. ಅರುಣಪ್ರಶ್ನ ಪಾರಾಯಣ, ಅರುಣ ಹವನ, ಆಯುಷ್ಕಾಮೇಷ್ಠಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀಮಾತೆ ಶ್ರೀಮತಿ ವಿಜಯಲಕ್ಷ್ಮೀ ಭಟ್ ಅವರಿಗೆ ಮಾತೆಯರು ಭಾಗಿನ ಸಮರ್ಪಿಸಿ, ಗೌರವಸಲ್ಲಿಸಿದರು.ಶ್ರೀಮಠದ ಧರ್ಮಕರ್ಮ ಖಂಡದ ಸಮರ್ಥ ಭಟ್ಟ ಮಂಕಳಲೆ, ವಿನಾಯಕ ಬೆಟ್ಕೂರು, ಕೇಶವಕಿರಣ, ಡಾ| ರಾಮಕೃಷ್ಣ ಭಟ್ ಕೂಟೇಲು, ಮಾತೃತ್ವಂನ ಪ್ರಮುಖರಾದ ಈಶ್ವರೀ ಬೇರ್ಕಡವು, ಸ್ವಾತಿ ಭಾಗ್ವತ್, ಗೀತಾ ಯಾಜಿ, ದಿನ ಪ್ರಧಾನರಾದ ಕೃಷ್ಣಾನಂದ ಭಟ್ ದಂಪತಿಗಳು ಉಪಸ್ಥಿತಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalpa News Advertising Disclaimer

Tags: Annabrahma ChaturmasyaayurvedaChaturmasyaGokarnaKannada News WebsiteLatest News KannadaUttara Kannadaಅನ್ನಬ್ರಹ್ಮ ಚಾತುರ್ಮಾಸ್ಯಆಯುರ್ವೇದಗೋಕರ್ಣರಾಮಚಂದ್ರಾಪುರ ಮಠಶರೀರಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಕರಲ್ಲಿ ಆತ್ಮಹತ್ಯೆ & ಅಪರಾಧ ಹೆಚ್ಚಳ | ಏಕೆ ದಾರಿ ತಪ್ಪುತ್ತಿದೆ? ಆತ್ಮಾವಲೋಕನ ಅಗತ್ಯ

Next Post

ಯಡಕುಮರಿ ಬಳಿ ಭೂಕುಸಿತ | ಕಾರವಾರ – ಬೆಂಗಳೂರು ನಡುವಿನ 3 ರೈಲುಗಳು ರದ್ದು

kalpa News

kalpa News

Next Post
landslide effect bengaluru karwar 3 trains canceled

ಯಡಕುಮರಿ ಬಳಿ ಭೂಕುಸಿತ | ಕಾರವಾರ – ಬೆಂಗಳೂರು ನಡುವಿನ 3 ರೈಲುಗಳು ರದ್ದು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL