No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ

ಬಿ. ಆರ್. ಪ್ರಾಜೆಕ್ಟ್: ಬಿಜಿಎಸ್ ಕುವೆಂಪು ಶಾಲೆಯ ವಾರ್ಷಿಕೋತ್ಸವ

kalpa News by kalpa News
February 11, 2025
in ಭದ್ರಾವತಿ
0
ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಿ.ಆರ್. ಪ್ರಾಜೆಕ್ಟ್  |

ತಂದೆ ತಾಯಿಗಳು ಮಕ್ಕಳಿಗಾಗಿ ಆಸ್ತಿ ಮಾಡುವುದರ ಕಡೆ ಯೋಚಿಸದೇ, ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡುವುದರ ಕಡೆ ಗಮನಹಿರಿಸಬೇಕೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪೋಷಕರಿಗೆ ಕರೆ ನೀಡಿದರು.

ಅವರು ಇಂದು ಭದ್ರಾವತಿ ತಾಲ್ಲೂಕ್ ಶಾಂತಿನಗರದಲ್ಲಿರುವ ಬಿಜಿಎಸ್ ಕುವೆಂಪು ಸ್ಕೂಲ್ ನ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ‘ಬಿಜಿಎಸ್ ಫೆಸ್ಟ್ 2024-25’ ರ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡುತ್ತಿದ್ದರು.
ಶಾಲೆಯಲ್ಲಿ ಮಕ್ಕಳು ಕೇವಲ 6 ಘಂಟೆಗಳ ಕಾಲ ಮಾತ್ರ ಇದ್ದರೆ, ಮನೆಯಲ್ಲಿ ಸುಮಾರು 18 ಘಂಟೆಗಳ ಕಾಲ ಇರುತ್ತಾರೆ. ಶಾಲೆಯಲ್ಲಿ ಆಧ್ಯಾತ್ಮಿಕ ಯುಕ್ತ ವಿದ್ಯೆಯನ್ನು ನೀಡುವುದರ ಜೊತೆಯಲ್ಲಿ ಕ್ರೀಡೆ, ವಿಜ್ಞಾನ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಶಾಲೆಯಲ್ಲಿ ಇರುವಷ್ಟು ಸಮಯ ತೊಡಗಿಸುವ ಕೆಲಸವನ್ನು ಶಾಲೆಯ ಶಿಕ್ಷಕರು ಮಾಡುತ್ತಾರೆ. ಆದರೆ ಪೋಷಕರು ಮಕ್ಕಳನ್ನು ಹೇಗೆ ಬೆಳೆಸುತ್ತಾರೆ ಎಂಬುದು ಬಹುಮುಖ್ಯ. ಜವಾಬ್ದಾರಿ ಮಕ್ಕಳನ್ನಾಗಿ ಮಾಡುವ ಹೊಣೆ ತಂದೆ ತಾಯಿಗಳಾದ್ದಗಿರುತ್ತದೆ. ಮನೆ-ಮನಸ್ಸಿಗೆ ಬೆಂಕಿ ಹಚ್ಚುವ ಧಾರವಾಹಿಗಳನ್ನು ನೋಡದಂತೆ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕೆಂದರು.

Also read: ಬೀದಿ ಬಸವನನ್ನು ಯಾಕಿನ್ನೂ ಬಂಧಿಸಿಲ್ಲ? ಸುಮೋಟೋ ಕೇಸ್ ಹಾಕದಿದ್ದರೆ ಭದ್ರಾವತಿಯಲ್ಲಿ ಪ್ರತಿಭಟನೆ: ಶಾಸಕ ಚನ್ನಬಸಪ್ಪ

ಅಭಿಮನ್ಯು ತನ್ನ ತಾಯಿ ಗರ್ಭದಲ್ಲಿರುವಾಗಲೇ ಕೃಷ್ಣನ ಉಪದೇಶ ಕೇಳಿಸಿಕೊಂಡ ಎಂದಾದರೆ ಮಕ್ಕಳು ಹೊಟ್ಟೆಯಲ್ಲಿ ಇರುವ ಸಂದರ್ಭದಲ್ಲಿ ತಾಯಿಯಾದವರು ಟಿವಿಯಲ್ಲಿ ಕ್ರೈಂ ಸ್ಟೋರಿಗಳನ್ನು ನೋಡಿದರೆ ಆ ಮಗುವಿನ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಆಲೋಚಿಸಬೇಕಾಗುತ್ತದೆ. ಗರ್ಭದಲ್ಲಿರುವಾಗ ಮಗು ಒಳ್ಳೆಯ ಮಾತುಗಳನ್ನು ಆಲಿಸಿದರೆ ಆ ಮಗು ವೀರ-ಶೂರನಾಗಿ ಬೆಳೆಯುತ್ತದೆ ಎಂದು ಮಾರ್ಮಿಕವಾಗಿ ಸ್ವಾಮೀಜಿ ನುಡಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ, ಭದ್ರಾವತಿ ತಾಲ್ಲೂಕು ಶಿಕ್ಷಣಾಧಿಕಾರಿಗಳಾದ ಎ.ಕೆ. ನಾಗೇಂದ್ರಪ್ಪ, ಭದ್ರಾವತಿ ಗ್ರಾಮಾಂತರ ವಲಯ ಪೋಲಿಸ್ ಇನ್ಸ್ ಪೆಕ್ಟರ್ ಜಗದೀಶ್ ಹಂಚಿನಾಳ, ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ, ಟ್ರಸ್ಟಿ ವಾಸಪ್ಪಗೌಡ, ಶಾಲೆಯ ಪ್ರಾಂಶುಪಾಲರಾದ ಆಶೋಕ್ ಇದ್ದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: B R ProjectBhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಬಿ.ಆರ್.ಪ್ರಾಜೆಕ್ಟ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದಿ ಬಸವನನ್ನು ಯಾಕಿನ್ನೂ ಬಂಧಿಸಿಲ್ಲ? ಸುಮೋಟೋ ಕೇಸ್ ಹಾಕದಿದ್ದರೆ ಭದ್ರಾವತಿಯಲ್ಲಿ ಪ್ರತಿಭಟನೆ: ಶಾಸಕ ಚನ್ನಬಸಪ್ಪ

Next Post

ಶಿಕಾರಿಪುರದ ಗಿರೀಶ್ ನಿರ್ದೇಶನದ ಚಿತ್ರ ಫೆ.14ಕ್ಕೆ ತೆರೆ ಮೇಲೆ ಭುವನಂ ಗಗನಂ

kalpa News

kalpa News

Next Post
ಶಿಕಾರಿಪುರದ ಗಿರೀಶ್ ನಿರ್ದೇಶನದ ಚಿತ್ರ ಫೆ.14ಕ್ಕೆ ತೆರೆ ಮೇಲೆ ಭುವನಂ ಗಗನಂ

ಶಿಕಾರಿಪುರದ ಗಿರೀಶ್ ನಿರ್ದೇಶನದ ಚಿತ್ರ ಫೆ.14ಕ್ಕೆ ತೆರೆ ಮೇಲೆ ಭುವನಂ ಗಗನಂ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL