No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಾಗಲಕೋಟೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಭಾರತ ದಿವಾ​ಳಿ: ಬಿ.ವೈ. ವಿಜಯೇಂದ್ರ ಭವಿಷ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2023
in ಬಾಗಲಕೋಟೆ
0
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜವಾಬ್ಧಾರಿ ಅರಿತು ಮಾತನಾಡಬೇಕು: ವಿಜಯೇಂದ್ರ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  |

ಈಗಾಗಲೇ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಅಸ್ತಿತ್ವ ಕಳೆದುಕೊಂಡಿದೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್‌ ನಿಲುವು ಗಮನಿಸಿದರೆ ದೇಶದಲ್ಲಿಯೇ ಕಾಂಗ್ರೆಸ್‌ ಬ್ಯಾನ್‌ ಆಗುತ್ತೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ BYVijayendra ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರ ಪ್ರಣಾಳಿಕೆ ಮೂರ್ಖತನದ ಪರಮಾವ​ಧಿ. ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ ಕಾಂಗ್ರೆಸ್‌ ಹೋಲಿಸಿದ್ದು ಸರಿಯಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ. ಕಾಂಗ್ರೆಸ್‌ ಮನಸಿನಲ್ಲಿರುವ ವಿಷವನ್ನ ಕಕ್ಕುತ್ತಿರೋದು ಒಳ್ಳೆಯದು. ಜನತೆಗೆ ಕಾಂಗ್ರೆಸ್‌ ಬುದ್ಧಿ ಮನವರಿಕೆ ಆಗ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್‌ ಅಧಿ​ಕಾರಕ್ಕೆ ಬಂದ್ರೆ ತಾನೇ ಇದೆಲ್ಲ ಆಗೋದು? ಕಾಂಗ್ರೆಸ್ಸಿಗರಿಗೆ ಸೋಲಿನ ಹತಾಶೆ ಮತ್ತು ಸೋಲನ್ನು ಎದುರು ಕಾಣುತ್ತಿದ್ದಾರೆ. ಗೆದ್ದೇ ಬಿಟ್ಟಿದ್ದೀವಿ ಅಂತ ಬೀಗುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ ನರೇಂದ್ರ ಮೋದಿ ಅವರ ಬಿರುಗಾಳಿಯಿಂದ ಹತಾಶರಾಗಿದ್ದಾರೆ ಎಂದರು.

ಜನರಿಗೆ ಪೊಳ್ಳು ಭರವಸೆ ನೀಡುತ್ತಿರುವ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಶ್ರೀಲಂಕಾ, ಪಾಕಿಸ್ತಾನದ ನಂತರ ಭಾರತ ಆರ್ಥಿಕ ದಿವಾಳಿ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.
ಇಲ್ಲಿನ ಪ್ರೆಸ್‌ ಟ್ರಸ್ಟ್‌ನಲ್ಲಿ ಗುರವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್‌ ಟ್ರಸ್ಟ್‌ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ಸಂವಾದಲ್ಲಿ ಅವರು ಮಾತನಾಡಿ, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಪೊಳ್ಳು ಭರವಸೆ ನೀಡುವ ಮೂಲಕ ಜನರಿಗೆ ಟೋಪಿ ಹಾಕಲು ಹೊರಟಿದೆ. ಈಗಾಗಲೇ ಉಚಿತ ಕೊಡುಗೆಯಿಂದ ಶ್ರೀಲಂಕಾ, ಪಾಕಿಸ್ತಾನಗಳು ಆರ್ಥಿಕವಾಗಿ ದಿವಾಳಿಯಾಗಿವೆ. ಇದೇ ಪರಿಸ್ಥಿತಿ ಭಾರತಕ್ಕೂ ಬರಬಹುದು ಎಂದು ಟೀಕಿಸಿದರು.

ಲಾಟರಿ ಇಲ್ಲದೇ ಬಹುಮಾನ ಘೋಷಣೆ ಮಾಡುವ ಸಂಸ್ಕೃತಿ ಬೆಳೆಸಿಕೊಂಡು ಬಂದಿರುವ ಕಾಂಗ್ರೆಸ್‌ನವರು ಪೊಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ. ಅಧಿಕಾರಕ್ಕೇ ಬರುವುದಿಲ್ಲ ಎಂದಾದ ಮೇಲೆ ಘೋಷಣೆಗೆ ಯಾವ ಬೆಲೆಯಿದೆ? ಇತ್ತ ಜೆಡಿಎಸ್‌ನವರು ಈ ಬಾರಿ ಅತಂತ್ರ ಫಲಿತಾಂಶ ಬರುತ್ತದೆ. ಹೀಗಾಗಿ, ನಾವು ಅಧಿಕಾರಕ್ಕೆ ಬರುತ್ತೇವೆಂಬ ಕನಸು ಕಾಣುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಬಿಜೆಪಿಗೆ ಸ್ಪಷ್ಟಬಹುಮತ ನೀಡುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಕಾಂಗ್ರೆಸ್‌ ಪಕ್ಷಕ್ಕೆ ದಿಕ್ಕು ತೋಚದ ರೀತಿಯಲ್ಲಿ ರಾಜ್ಯದಲ್ಲಿ ವಾತಾವರಣ ಸೃಷ್ಠಿಯಾಗಿದೆ. ಹೀಗಾಗಿ, ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್‌ ಮಾಡುವ ವಿಚಾರವನ್ನು ತೆಗೆದುಕೊಂಡಿದ್ದಾರೆ. ಈ ಸಂಘಟನೆ ದೇಶಭಕ್ತ ಸಂಘಟನೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಿಲ್ಲ, ಹಲವು ರಾಜ್ಯದಲ್ಲಿದೆ. ಇದನ್ನು ನಿಷೇಧಿಸುವ ಮಾತು ಹಾಸ್ಯಾಸ್ಪದವಾದುದು ಎಂದರು.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BagalakoteBYVijayendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಾಗಲಕೋಟೆಬಿ.ವೈ. ವಿಜಯೇಂದ್ರ
Share197Tweet123Send
Previous Post

ಪ್ರತಾಪ್ ಸಿಂಹ, ಸೋಮಣ್ಣ ಹೇಳಿಕೆಗೆ ಶಿವರಾಜ್‌ಕುಮಾರ್ ತಿರುಗೇಟು: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

Next Post

ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸ: ಮಾಜಿ ಸಚಿವ ಈಶ್ವರಪ್ಪ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸ: ಮಾಜಿ ಸಚಿವ ಈಶ್ವರಪ್ಪ ಲೇವಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಮಾಜಿ ಡಿಸಿಎಂ ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.10ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ

May 28, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL