ಕಲ್ಪ ಮೀಡಿಯಾ ಹೌಸ್ | ಬಾಗಲಕೋಟೆ |
ಹುಬ್ಬಳ್ಳಿ-ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕ್ಯಾಂಟರ್‌ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾಡಗಂಡಿ ಗ್ರಾಮದ ಬಳಿ ನಡೆದಿದೆ.
ಬೀಳಗಿ ಪಟ್ಟಣದವರಾದ ರಾಮಸ್ವಾಮಿ, ರಜಾಕಸಾಬ್, ಮಲ್ಲಪ್ಪ ಹಾಗೂ ನಾಸೀರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೀಳಗಿ ಪೋಲಿಸರ ಆಗಮಿಸಿ ಪರಿಶೀಲನೆ ನಡೆಸಿದರು.
Also read: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸಿಧು ದೇಹದಲ್ಲಿ ಎಷ್ಟು ಗುಂಡುಗಳಿದ್ದವು ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post