No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್ ವೇ? ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದೇನು?

kalpa News by kalpa News
March 31, 2025
in ಬಳ್ಳಾರಿ
0
ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್ ವೇ? ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ನಗರದ ಹೃದಯ ಭಾಗದಲ್ಲಿರುವ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ #Ropeway to Ekashila Hill ಮಾಡುವ ಸಂಬಂಧ ಕಾರ್ಯ ಸಾಧ್ಯತೆಯ ಕುರಿತು ಸ್ಥಳ ಪರಿಶೀಲನೆ ಮಾಡಲು ಮೇ.ರೈಟ್ಸ್ ಸಂಸ್ಥೆಯ ಪ್ರತಿನಿಧಿಗಳು ಬಳ್ಳಾರಿಯ ಏಕಶಿಲಾ ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆಗಮಿಸಿ ಬಳ್ಳಾರಿ ನಗರದ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬಂಧ ಅಗತ್ಯ ಸಲಹೆ ಹಾಗೂ ನಿರ್ದೇಶನ ನೀಡಿದರು.

http://kalpa.news/wp-content/uploads/2025/03/PES-Video.mp4

ಮುಖ್ಯವಾಗಿ ರೋಪ್ ವೇ ಪ್ರಾರಂಭಿಕ ಸ್ಥಳ ಹಾಗೂ ಅಂತ್ಯದ ಸ್ಥಳವನ್ನು ಗುರುತಿಸಲು ಭಾರತೀಯ ಪುರಾತತ್ವ ಸರ್ವೇP್ಷÀಣ ಇಲಾಖೆಯ ಅಧಿಕಾರಿಗಳಿಂದ ಇದೇ ಸಂದರ್ಭದಲ್ಲಿ ಮಾಹಿತಿ ಪಡೆದುಕೊಂಡರು. ಬೆಟ್ಟದ ಸುತ್ತಲೂ ಸರ್ಕಾರಿ ನಿವೇಶನ ಅಥವಾ ಸ್ಥಳ ಲಭ್ಯವಿದ್ದಲ್ಲಿ ಗುರುತಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Also read: ಮಡಿಕೇರಿ | ನರೇಗಾ ಯೋಜನೆಯಲ್ಲಿ ದಿನ ಕೂಲಿ ಮೊತ್ತ ಹೆಚ್ಚಳ | ಎಷ್ಟು ಏರಿಕೆ?

ನಗರದ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬAಧ ಸ್ಥಳ ಪರಿಶೀಲನಾ ವರದಿಯನ್ನು ಪ್ರವಾಸೋದ್ಯಮ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಮೇ.ರೈಟ್ಸ್ ಸಂಸ್ಥೆಯ ಪ್ರತಿನಿಧಿಗಳಿಗೆ ಸೂಚಿಸಿದರು.

ಈ ಬಗ್ಗೆ ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾನಿರ್ದೇಶಕರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಗೂಗಲ್ ಮೀಟ್ ಸಭೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ರೈಟ್ಸ್ ಸಂಸ್ಥೆಯ ಪ್ರತಿನಿಧಿ ಸತೀಶ್ ವರ್ಮ, ಭಾರತೀಯ ಪುರಾತತ್ವ ಸರ್ವೇP್ಷÀಣಾ ಇಲಾಖೆಯ ರವೀಂದ್ರ ಸಿ.ಎ., ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ. ಎಸ್ ತಳಕೇರಿ ಹಾಗೂ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: BallariKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRopeway to Ekashila Hillಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಬಳ್ಳಾರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಡಿಕೇರಿ | ನರೇಗಾ ಯೋಜನೆಯಲ್ಲಿ ದಿನ ಕೂಲಿ ಮೊತ್ತ ಹೆಚ್ಚಳ | ಎಷ್ಟು ಏರಿಕೆ?

Next Post

ಐಎಎಸ್, ಕೆಎಎಸ್ ಪರೀಕ್ಷೆಗೆ ತರಬೇತಿ ಬೇಕಾ? ಇಲ್ಲಿದೆ ಅವಕಾಶ

kalpa News

kalpa News

Next Post
ಸಿಕ್ಕ ಸಿಕ್ಕ ಕೋಚಿಂಗ್ ಕ್ಲಾಸ್’ಗೆ ಸೇರುವ ಮುನ್ನ ಎಚ್ಚರ ! 24 ತರಬೇತಿ ಸಂಸ್ಥೆಗಳಿಗೆ ಬಿತ್ತು 77.60 ಲಕ್ಷ ದಂಡ

ಐಎಎಸ್, ಕೆಎಎಸ್ ಪರೀಕ್ಷೆಗೆ ತರಬೇತಿ ಬೇಕಾ? ಇಲ್ಲಿದೆ ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!