No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ

kalpa News by kalpa News
December 20, 2022
in ಬಳ್ಳಾರಿ
0
ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಮುಂದಿನ ಒಂದು ತಿಂಗಳ ಕಾಲ ನಂದಿನಿ ಸಿಹಿ ಉತ್ಸವ ನಡೆಯಲಿದ್ದು, ಉತ್ಸವದಲ್ಲಿ ನಂದಿನಿಯ ಸುಮಾರು 70 ಉತ್ಪನ್ನಗಳಲ್ಲಿ 30 ಸಿಹಿ ಉತ್ಪನ್ನಗಳಿಗೆ ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಪ್ರತಿಯೊಬ್ಬ ಗ್ರಾಹಕರು ಗುಣಮಟ್ಟಯುಕ್ತ ನಂದಿನಿ ಉತ್ಪನ್ನಗಳ ಬಳಕೆ ಮಾಡುವಂತೆ ರಾಬಕೋವಿ ಜಿಲ್ಲಾ ಹಾಲು ಒಕ್ಕೂಟದ ನಿದೇಶಕರಾದ ಜಿ. ವೀರಶೇಖರರೆಡ್ಡಿ ಅವರು ಹೇಳಿದರು.

ಪಟೇಲ್ ನಗರದ ಪಾರ್ಕ್ ಎದುರುಗಡೆಯ ನಂದಿನಿ ಎ.ಟಿ.ಎಂ ಪಾರ್ಲರ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಂದಿನಿ ಸಿಹಿ ಉತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯಾದ್ಯಾಂತ 14 ಒಕ್ಕೂಟಗಳಿದ್ದು ಕರ್ನಾಟಕ ಹಾಲು ಮಂಡಳಿ ವತಿಯಿಂದ ಕಳೆದ 15 ವರ್ಷಗಳಿಂದ ನಂದಿನಿ ಸಿಹಿ ಉತ್ಸವ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಳ್ಳತ್ತಾ ಬರಲಾಗಿದೆ ಎಂದು ಹೇಳಿದರು.

ನಂದಿನಿ ಸಿಹಿ ಉತ್ಸವದಲ್ಲಿ ಮೈಸೂರ್ ಪಾಕ್, ಧಾರವಾಡ ಪೇಡಾ, ಬೆಳಗಾಂ ಕುಂದ, ಏಲಕ್ಕಿ ಪೇಡಾ, ಬಾದಾಮ್ ಪೇಡಾ, ಬೆಸನ್ ಲಡ್ಡು, ಸಿರಿಧಾನ್ಯ ಲಾಡು ಮತ್ತು ಇತರೆ ಸಿಹಿ ಉತ್ಪನ್ನಗಳನ್ನು ಒಕ್ಕೂಟದ ಎಲ್ಲಾ ಶಾಫಿ, ಎ.ಟಿ.ಎಂ. ಪಾರ್ಲರ್, ಕ್ಷೀರ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ನಿಗದಿತ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ಖರೀದಿಸಿ ಶೇ.20ರಷ್ಟು ರಿಯಾಯಿತಿ ಪಡೆಯಬಹುದು ಎಂದರು.
ಒಕ್ಕೂಟದ ಮಾರುಕಟ್ಟೆ ವಿಭಾಗ ಮುಖ್ಯಸ್ಥ ಜಿ.ಬಿ.ಉದಯಕುಮಾರ ಅವರು ಮಾತನಾಡಿ, ರೈತರ ಹಿತ ರಕ್ಷಣೆ ಮಾಡುವುದು. ಗ್ರಾಹಕರಿಗೆ ತಾಜಾ ಹಾಗೂ ಪರಿಶುದ್ಧವಾದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

Also read: ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ

ಕಲಬೆರಕೆ ಹಾಲಿನಿಂದ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ನಂದಿನಿ ಹಾಲಿನ ವಿವಿಧ ಮಾದರಿಯ ಹಾಲು ನಂದಿನಿ ಶುಭಂ, ನಂದಿನಿ ಸ್ಪೆಷಲ್ ಹಾಲು, ನಂದಿನಿ ಶುಭಂ ಗೋಲ್ಡ್ ಹಾಗೂ ನಂದಿನಿ ಹಾಲನ್ನು ಬಳಸುವಂತೆ ತಿಳಿಸಿದರು.
ಬೂದುಗುಪ್ಪ ಡೇರಿ ಘಟಕದಲ್ಲಿ ಉತ್ಪಾದಿಸಲಾಗುತ್ತಿರುವ ನಂದಿನಿ ತೃಪ್ತಿ ಹಾಲನ್ನು ರೆಫ್ರಿಜರೇಟರ್ ಸಹಾಯವಿಲ್ಲದೇ 90 ದಿನಗಳ ಕಾಲ ತೆರೆದ ಜಾಗದಲ್ಲಿ ಕೆಡದಂತೆ ಇಡಲು ಅವಕಾಶವಿರುವುದರಿಂದ ಹಾಲನ್ನು ಉಪಯೋಗಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥರಾದ ಎಸ್.ವೆಂಕಟೇಶ್ ಗೌಡ, ಖರೀದಿ ವಿಭಾಗದ ಉಪ ವ್ಯವಸ್ಥಾಪಕ ಐ.ಎನ್.ಮುರಳೀಧರ ಹಾಗೂ ವಿವಿಧ ವಿಭಾಗಗಳ ಉಪ ವ್ಯವಸ್ಥಾಪಕರಾದ ನಾಗರಾಜ ಶರ್ಮ, ಶಂಬು ಕುಮಾರ್, ವೆಂಕಟೇಶ್ ಜವಳಿ, ಕ.ಹಾ.ಮ.ದ ಡಿಪೋ ಇನ್‍ಚಾರ್ಜ್ ತಿಪ್ಪೇಸ್ವಾಮಿ ಸೇರಿದಂತೆ ಮಾರುಕಟ್ಟೆ ವಿಭಾಗದ ಸಿಬ್ಬಂದಿಗಳಾದ ಸಿ.ಎನ್.ಮಂಜುನಾಥ, ಬಾಬು.ಬಿ ಮತ್ತು ನಂದಿನಿ ಎ.ಟಿ.ಎಂ ಡೀಲರ್ ಹೆಚ್.ಲಕ್ಷ್ಮಿ ಹಾಗೂ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ

Next Post

ನಕಾಶೆ ಪ್ರಕಾರ ರಸ್ತೆ ಗುರುತಿಸಿ ಅಭಿವೃದ್ಧಿಪಡಿಸಲು ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

kalpa News

kalpa News

Next Post
ನಕಾಶೆ ಪ್ರಕಾರ ರಸ್ತೆ ಗುರುತಿಸಿ ಅಭಿವೃದ್ಧಿಪಡಿಸಲು ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

ನಕಾಶೆ ಪ್ರಕಾರ ರಸ್ತೆ ಗುರುತಿಸಿ ಅಭಿವೃದ್ಧಿಪಡಿಸಲು ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL