No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

2 ಲಕ್ಷ ನಗದು ಹಣ, 44.46 ಲೀ ಮದ್ಯ ವಶ: ಡಿಸಿ ಪವನ್‍ಕುಮಾರ್ ಮಾಲಪಾಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 11, 2023
in ಬಳ್ಳಾರಿ
0
ಬಳ್ಳಾರಿ: ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ತೆರವಿಗೆ ಡಿಸಿ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಸಾರ್ವತ್ರಿಕ ವಿಧಾನಸಭೆ ಚುನಾವಣೆ 2023 ರ ಅಂಗವಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಸೋಮವಾರದಂದು ಒಟ್ಟು 2 ಲಕ್ಷ ರೂ. ನಗದು ಹಣ ಮತ್ತು 19,011 ರೂ. ಮೌಲ್ಯದ 44.46 ಲೀಟರ್ ಮದ್ಯ ವಶಪಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ DC Pawankumar Malapati ತಿಳಿಸಿದ್ದಾರೆ.

95-ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತೋರಣಗಲ್ಲಿನ ವಿಜಯನಗರ ವಿಮಾನ ನಿಲ್ದಾಣದ ಹತ್ತಿರ ಚೆಕ್‍ಪೆÇೀಸ್ಟ್ ಬಳಿ ಎಸ್‍ಎಸ್‍ಟಿ ತಂಡವು ತಪಾಸಣೆ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪರಿಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಲಾಗಿರುತ್ತದೆ.
ಅಬಕಾರಿ ಇಲಾಖೆಯಿಂದ ರೂ.18,589 ಮೌಲ್ಯದ 43.38 ಲೀಟರ್ ಮದ್ಯ ಮತ್ತು ಪೆÇಲೀಸ್ ಇಲಾಖೆಯಿಂದ ರೂ.422 ಬೆಲೆಯ 1.08 ಲೀಟರ್ ಮದ್ಯ ಸೇರಿದಂತೆ ಒಟ್ಟು 44.46 ಲೀಟರ್ (ರೂ.19,011 ಮೌಲ್ಯದ) ಮದ್ಯ ವಶಪಡಿಸಿಕೊಳ್ಳಲಾಗಿದೆ.

Also read: ಬಂಡೆಪ್ಪ ಕಾಶಂಪುರ ಸಮ್ಮುಖದಲ್ಲಿ ನೂರಾರು ಮಂದಿ ಜೆಡಿಎಸ್’ಗೆ ಸೇರ್ಪಡೆ

ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಈಗಾಗಲೇ ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ.
ಎಸ್‍ಎಸ್‍ಟಿ ತಂಡವು ವಸೂಲಿ ಮಾಡಿದ 2 ಲಕ್ಷ ರೂ.ಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಚುನಾವಣಾ ಅಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryDC Pawankumar MalapatiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿಬಳ್ಳಾರಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಂಡೆಪ್ಪ ಕಾಶಂಪುರ ಸಮ್ಮುಖದಲ್ಲಿ ನೂರಾರು ಮಂದಿ ಜೆಡಿಎಸ್’ಗೆ ಸೇರ್ಪಡೆ

Next Post

ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL