No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು

ಮಾನವೀಯತೆಗೆ ಮಾದರಿ: ಸ್ಥಳದಲ್ಲೇ ಔಷಧಿ ನೀಡಿ ಆರೈಕೆ

kalpa News by kalpa News
January 10, 2024
in ಬಳ್ಳಾರಿ
0
ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಹಾಸಿಗೆ ಹಿಡಿದ ವಯೋವೃದ್ಧರಿಗೆ ಸೂಕ್ತ ವೈದ್ಯಕೀಯ ಉಪಚಾರ ಕೈಗೊಳ್ಳುವ ಜವಾಬ್ದಾರಿಯನ್ನು ಪಾಲಕರಿಗೆ ತಿಳಿಸುತ್ತಾ, ಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕದ Amritavahini Mobile Health Unit ವೈದ್ಯಕೀಯ ತಂಡವು ಮನೆ ಭೇಟಿ ಮೂಲಕ ಉಪಚಾರ ಮಾಡಿ ಅಗತ್ಯ ಔಷಧಿಗಳನ್ನು ಸ್ಥಳದಲ್ಲಿಯೇ ಒದಗಿಸಿ ಮರು ಭೇಟಿಯೊಂದಿಗೆ ಸಾಂತ್ವನ, ಧೈರ್ಯ ಹೇಳುವ ಕಾರ್ಯ ಸಂಡೂರಿನ ವೈದ್ಯಕೀಯ ತಂಡದಿಂದ ನಡೆದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ. ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ಮಾರೆಕ್ಕ ಎನ್ನುವ 70 ವರ್ಷದ ವಯೋವೃದ್ಧರು ಕಳೆದ ಒಂದು ವಾರದ ಹಿಂದೆ ಇನ್ನೊಬ್ಬರ ಸಹಾಯದಿಂದ ನಡೆದಾಡುತ್ತಿದ್ದ ಇವರು, ಇದ್ದಕ್ಕಿದ್ದಂತೆ ಹಾಸಿಗೆ ಹಿಡಿದಿದ್ದು, ಹತ್ತಿರದ ಸಂಡೂರು ಆಸ್ಪತ್ರೆಗೆ ಹೋಗದೇ ಮನೆಯಲ್ಲಿ ಇರುವ ಕುರಿತು ಮಾಹಿತಿಯನ್ನು ಪ್ರತಿ ವಾರ ಯಶವಂತನಗರ ಗ್ರಾಮಕ್ಕೆ ಆಗಮಿಸುವ ಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕದ ವೈದ್ಯಕೀಯ ತಂಡವು ಪಡೆಯಿತು.

ಡಾ. ವಿಜಯಲಕ್ಷ್ಮೀ ತಕ್ಷಣವೇ ಮಾಹಿತಿ ದೊರೆತ ಕೂಡಲೆ ಸಿಬ್ಬಂದಿಯವರಾದ ಜ್ಯೋತಿ, ಚೈತ್ರಾ, ರಾಧಾ ಅವರೊಂದಿಗೆ ಮನೆ ಭೇಟಿ ತಪಾಸಣೆ ಕೈಗೊಂಡು ಪರೀಕ್ಷಿಸಿ ಕೆಮ್ಮಿಗೆ ಸಂಬಂಧಿಸಿದ ಔಷಧಿ ನೀಡಿ ಕುಟುಂಬ ಸದಸ್ಯರಿಗೆ ಆರೈಕೆ ಕುರಿತು ಮಾಹಿತಿ ನೀಡಿದ್ದಾರೆ. ಮನೆ ಬಾಗಿಲಿಗೆ ಬಂದು ಔಷಧಿ ನೀಡಿದ ವೈದ್ಯರಿಗೆ ಕುಟುಂಬದ ಸದಸ್ಯರು ಧನ್ಯವಾದ ತಿಳಿಸಿದ್ದಾರೆ.

Also read: ಗೃಹರಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟ: ಬಳ್ಳಾರಿ ಜಿಲ್ಲೆಗೆ “ಚಾಂಪಿಯನ್‍ಶಿಪ್ ಕಪ್”

ಅಮೃತವಾಹಿನಿ: 2021 ಜನವರಿಯಲ್ಲಿ ಸಂಡೂರು ತಾಲೂಕಿನ 103 ಗ್ರಾಮಗಳಲ್ಲಿ ವೈದ್ಯಕೀಯ ಉಪಚಾರ, ಔಷಧಿ ಒದಗಿಸುವ ಉದ್ದೇಶದೊಂದಿಗೆ ತಾಲೂಕಿನಲ್ಲಿರುವ ನ್ಯಾಷನಲ್ ಮೈನಿಂಗ್ ಡೆವಲಪ್‍ಮೆಂಟ್ ಕಾಪೆರ್Çೀರೇಷನ್ (ಎನ್‍ಎಮ್‍ಡಿಸಿ)ನ ಸಿಎಸ್‍ಆರ್ ಅನುದಾನಡಿಯಲ್ಲಿ ಅಂಬ್ಯುಲೆನ್ಸ್‍ಗಳನ್ನೊಳಗೊಂಡ ಅಮೃತವಾಹಿನಿ ಹೆಸರಿನೊಂದಿಗೆ ಒಟ್ಟು 10 ಸಂಚಾರಿ ಆರೋಗ್ಯ ಘಟಕಗಳಿಗೆ ಸಂಡೂರು ಶಾಸಕ ಈ.ತುಕಾರಾಂ ಅವರು ನೀಡಿದ್ದರು.
Kalahamsa Infotech private limitedಅಮೃತವಾಹಿನಿ ವೈದ್ಯಕೀಯ ತಂಡದಲ್ಲಿ ವೈದ್ಯರು, ಔಷಧಿ ವಿತರಕರು, ಪ್ರಯೋಗಾಲಯ ತಂತ್ರಜ್ಞರು, ಶುಶ್ರೂಷಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹಾಗೂ ಚಾಲಕ ಸೇರಿದಂತೆ ಒಟ್ಟು ಆರು ಜನರ ತಂಡ ಕಾರ್ಯನಿರ್ವಹಿಸುತ್ತಿದೆ.

ಅಂದಿನಿಂದ ನಿರಂತರವಾಗಿ ಸಂಡೂರು ತಾಲೂಕಿನಲ್ಲಿ ವೈದ್ಯಕೀಯ ಸೇವೆಗಳು ಪ್ರತಿದಿನ ಒಂದು ಘಟಕವು ಎರಡು ಗ್ರಾಮಗಳಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನದಂದು ಕ್ರಿಯಾ ಯೋಜನೆಯಂತೆ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ. ರಮೇಶ್‍ಬಾಬು ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: Amritavahini Mobile Health UnitBallaryKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕಬಳ್ಳಾರಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹರಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟ: ಬಳ್ಳಾರಿ ಜಿಲ್ಲೆಗೆ “ಚಾಂಪಿಯನ್‍ಶಿಪ್ ಕಪ್”

Next Post

ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗದಂತೆ ವರ್ತುಲ ರಸ್ತೆ ಯೋಜನೆ ರೂಪಿಸಿ: ಸಚಿವ ಮಲ್ಲಿಕಾರ್ಜುನ್

kalpa News

kalpa News

Next Post
ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗದಂತೆ ವರ್ತುಲ ರಸ್ತೆ ಯೋಜನೆ ರೂಪಿಸಿ: ಸಚಿವ ಮಲ್ಲಿಕಾರ್ಜುನ್

ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗದಂತೆ ವರ್ತುಲ ರಸ್ತೆ ಯೋಜನೆ ರೂಪಿಸಿ: ಸಚಿವ ಮಲ್ಲಿಕಾರ್ಜುನ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL