No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ನಗರ: ವಯೋವೃದ್ಧರು, ವಿಕಲಚೇತನರಿಗೆ ಮತದಾನ ಮಾಡಲು ವಾಹನ ವ್ಯವಸ್ಥೆ

kalpa News by kalpa News
May 9, 2023
in ಬಳ್ಳಾರಿ
0
ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10 ರಂದು ನಡೆಯುವ ಮತದಾನ ದಿನದಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ನಗರ ವ್ಯಾಪ್ತಿಯಲ್ಲಿ ಬರುವ ಮತದಾರರ ಪೈಕಿ ವಯೋವೃದ್ದರು, ನಿಶ್ಯಕ್ತಿ ಹೊಂದಿರುವವರು ಮತ್ತು ವಿಶೇಷ ಚೇತನರರು ಮನೆಯಿಂದ ಮತಗಟ್ಟೆಗೆ ಬಂದು ಮತ ಹಾಕಿ ಹೋಗಲು ಆಗದಿರುವವರಿಗೆ ಮಹಾನಗರ ಪಾಲಿಕೆಯಿಂದ ವಾಹನ ವ್ಯವಸ್ಥೆ ಮಾಡಲಾಗಿದೆ.

ಮೇ 10 ರಂದು ನಡೆಯುವ ಮತದಾನ ದಿನದಂದು ಬೆಳಗ್ಗೆ 07 ರಿಂದ ಸಂಜೆ 06 ರವರೆಗೆ ವಾಹನ ವ್ಯವಸ್ಥೆ ಕಲ್ಪಿಸಲಾಗಿದ್ದು, ವಾಹನಗಳು ಮಹಾನಗರ ಪಾಲಿಕೆ ಆವರಣದಲ್ಲಿ ಇರುತ್ತವೆ. ಅರ್ಹ ಮತದಾರರು ಮನೆಯಿಂದ ಮತಗಟ್ಟೆಗೆ ಬಂದು ಮತಹಾಕಲು ಬಯಸಿದಲ್ಲಿ ಈ ಕೆಳಕಂಡ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು.

Also read: ಮತದಾನಕ್ಕೆ ಕ್ಷಣಗಣನೆ | ಬೂತ್‌ನತ್ತ ಸಾಗಿದ ಚುನಾವಣಾ ಸಿಬ್ಬಂದಿಗಳು
ಸಂಪರ್ಕಿಸಬೇಕಾದ ವ್ಯಕ್ತಿಗಳ ವಿವರ:
ಸಲಾಂಸಾಬ್ ಅವರ ಮೊ.7411799678, ಶಾಂತಿ ಅವರ ಮೊ.8884328120, ರೂಪ ಅವರ ಮೊ.9035042385 ಹಾಗೂ ಮಹಾಂತೇಶ್ ಅವರ ಮೊ.8073484060 ಗೆ ಇವರನ್ನು ಸಂಪರ್ಕಿಸಿದರೆ ವಾಹನ ಮೂಲಕ ತಮ್ಮ ಮನೆಯಿಂದ ಮತಗಟ್ಟೆ ಕರೆದುಕೊಂಡು ಹೋಗಿ ಮತದಾನದ ನಂತರ ನೇರವಾಗಿ ಮನೆಗೆ ತಲುಪಿಸುತ್ತಾರೆ ಎಂದು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಎಸ್.ಎನ್. ರುದ್ರೇಶ್ ಅವರು ತಿಳಿಸಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತದಾನಕ್ಕೆ ಕ್ಷಣಗಣನೆ | ಬೂತ್‌ನತ್ತ ಸಾಗಿದ ಚುನಾವಣಾ ಸಿಬ್ಬಂದಿಗಳು

Next Post

ಶಿವಮೊಗ್ಗ | ಬೆಳಗ್ಗೆ 7ರಿಂದಲೇ ಮತದಾನ ಆರಂಭ | ಬಿಗಿ ಪೊಲೀಸ್ ಬಂದೋಬಸ್ತ್ | ಅಧಿಕಾರಿಗಳ ಅಮಾನತು ಕಾರಣವೇನು?

kalpa News

kalpa News

Next Post
ಶಿವಮೊಗ್ಗ | ಬೆಳಗ್ಗೆ 7ರಿಂದಲೇ ಮತದಾನ ಆರಂಭ | ಬಿಗಿ ಪೊಲೀಸ್ ಬಂದೋಬಸ್ತ್ | ಅಧಿಕಾರಿಗಳ ಅಮಾನತು ಕಾರಣವೇನು?

ಶಿವಮೊಗ್ಗ | ಬೆಳಗ್ಗೆ 7ರಿಂದಲೇ ಮತದಾನ ಆರಂಭ | ಬಿಗಿ ಪೊಲೀಸ್ ಬಂದೋಬಸ್ತ್ | ಅಧಿಕಾರಿಗಳ ಅಮಾನತು ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!