No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2023
in ಬಳ್ಳಾರಿ
0
ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮೇ 10 ರಂದು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಶಾಂತತೆಯಿಂದ ಮತದಾನ ನಡೆದಿದ್ದು, ಜಿಲ್ಲೆಯ 56 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ EVM ಭದ್ರವಾಗಿದೆ.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆಯು ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಇಂಜಿನಿಯರ್ ಮಹಾವಿದ್ಯಾಲಯದಲ್ಲಿ ಮೇ 13, ಶನಿವಾರ ಬೆಳಗ್ಗೆ 08 ರಿಂದ ನಡೆಯಲಿದೆ. ಐದು ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಿರುವ ಭದ್ರತಾ ಕೊಠಡಿಯಲ್ಲಿ ಅಧಿಕಾರಿಗಳಿಂದ ಸೀಲ್ ಮಾಡಿ ಸುರಕ್ಷಿತವಾಗಿ ಇರಿಸಲಾಗಿದೆ.
ಮತ ಎಣಿಕೆ ಕೇಂದ್ರ ಸುತ್ತಲೂ ಐಟಿಬಿಪಿ, ಡಿಎಆರ್, ಸಿವಿಲ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ ಕಲ್ಪಿಸಲಾಗಿದೆ. ಮತಗಳ ಎಣಿಕೆಗಾಗಿ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ತರಬೇತಿ ನೀಡಲಾಗಿದೆ.

Also read: ರವೀಂದ್ರನಾಥ ಟ್ಯಾಗೋರ್‌ರನ್ನು ಅರಿತಿರುವ ಮತ್ತು ಅವರ ತತ್ವಗಳನ್ನು ಅನುಸರಿಸುವ ಕೆಲವೇ ನಾಯಕರಲ್ಲೊಬ್ಬರು ಅಮಿತ್ ಶಾ

ಮತ ಎಣಿಕೆ ಕೇಂದ್ರ ಸುತ್ತ 200 ಮೀ. ನಿರ್ಬಂಧಿತ ಪ್ರದೇಶ:
ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ 13 ರಂದು ನಗರದ ರಾವ್ ಬಹದ್ದೂರ್ ವೈ ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯಲ್ಲಿ ಮತ ಎಣಿಕೆ ನಡೆಯಲಿದ್ದು, ಮೇ 13 ರ ಬೆಳಗ್ಗೆ 06 ರಿಂದ ಮಧ್ಯರಾತ್ರಿ 12 ರವರೆಗೆ ಸಿಆರ್‍ಪಿಸಿ 1973 ರ ಕಲಂ 144 ಮತ್ತು 144 (ಎ) ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿಬರ್ಂಧಿತ ಪ್ರದೇಶವೆಂದೂ ಈಗಾಗಲೇ ಜಿಲ್ಲಾ ದಂಡಾಧಿಕಾರಿ, ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಮತ ಎಣಿಕೆ ಕೇಂದ್ರ ಸುತ್ತ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ. ಬಹಿರಂಗವಾಗಿ ಘೋಷಣೆ, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BallaryEVMKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಇವಿಯಂಬಳ್ಳಾರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರವೀಂದ್ರನಾಥ ಟ್ಯಾಗೋರ್‌ರನ್ನು ಅರಿತಿರುವ ಮತ್ತು ಅವರ ತತ್ವಗಳನ್ನು ಅನುಸರಿಸುವ ಕೆಲವೇ ನಾಯಕರಲ್ಲೊಬ್ಬರು ಅಮಿತ್ ಶಾ

Next Post

Few leaders read Rabindranath and follow his philosophy as much as Shah does

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರವೀಂದ್ರನಾಥ ಟ್ಯಾಗೋರ್‌ರನ್ನು ಅರಿತಿರುವ ಮತ್ತು ಅವರ ತತ್ವಗಳನ್ನು ಅನುಸರಿಸುವ ಕೆಲವೇ ನಾಯಕರಲ್ಲೊಬ್ಬರು ಅಮಿತ್ ಶಾ

Few leaders read Rabindranath and follow his philosophy as much as Shah does

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!