No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ಉತ್ಸವ: ಸದ್ದಿಲ್ಲದೆ ಜನರ ಮನಸ್ಸು ಗೆದ್ದ ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನ ಹೇಗಿತ್ತು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2023
in ಬಳ್ಳಾರಿ
0
ಬಳ್ಳಾರಿ ಉತ್ಸವ: ಸದ್ದಿಲ್ಲದೆ ಜನರ ಮನಸ್ಸು ಗೆದ್ದ ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನ ಹೇಗಿತ್ತು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಪ್ರಪ್ರಥಮ ಬಳ್ಳಾರಿ ಉತ್ಸವದಲ್ಲಿ ವಿವಿಧ ಇಲಾಖೆಯ ವಸ್ತು ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಇವುಗಳಲ್ಲಿ ಸರಳವಾಗಿ ಮತ್ತು ವಿಶೇಷ ವಸ್ತುಗಳನ್ನು ಬಳಸಿಕೊಂಡು ಆರೋಗ್ಯ ಇಲಾಖೆ ಪ್ರದರ್ಶನ ಮಳಿಗೆ ಸಿದ್ದಪಡಿಸಲಾಗಿದ್ದ ವಸ್ತು ಪ್ರದರ್ಶನ ಸದ್ದು ಮಾಡದೇ ಜನರ ಮನಸ್ಸನ್ನು ಸೆಳೆದು ಪ್ರಶಂಸೆಗೆ ಪಾತ್ರವಾಗಿದೆ.

ಇಲಾಖೆಯ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸುವ ಸ್ಟ್ರಕ್ಚರ್ ಮತ್ತು ರೋಗಗಳ ನಿಯಂತ್ರಣ ಕ್ರಮಗಳ ಮಾದರಿಗಳು, ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯದ ಶರೀರ ರಚನಾಶಾಸ್ತ್ರ ವಿಭಾಗದ ಸಹಕಾರದೊಂದಿಗೆ ಶರೀರ ಶಾಸ್ತ್ರದ ಅಂಗಾಂಗಗಳು, ವಿಶೇಷವಾಗಿ ಮಾನವನ ಅಸ್ಥಿಪಂಜರ, ಹೃದಯ, ಶ್ವಾಸಕೋಶ, ಮೂತ್ರಪಿಂಡ, ಮೆದುಳು ಹಾಗೂ ವಿವಿಧ ವಯಸ್ಸಿನ ಭ್ರೂಣಗಳನ್ನು ಪ್ರದರ್ಶಿಸಲಾಯಿತು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪೋಸ್ಟರ್‍ನ ಲ್ಯಾಮಿನೇಷನ್ ಫೋಟೋಗಳ ಪ್ರದರ್ಶನ ಹಾಗೂ ಕರಪತ್ರಗಳ ವಿತರಣೆ ಕೈಗೊಳ್ಳಲಾಯಿತು.
ಮಳಿಗೆಗೆ ಭೇಟಿ ಕೊಟ್ಟ ಜನರು ನೋಡಿ ಒಬ್ಬರಿಂದೊಬ್ಬರಿಗೆ ವಿಷಯ ತಿಳಿಯುತ್ತಾ, ನಿಧಾನವಾಗಿ ಜನರ ಮನ ಸೂರೆಗೊಂಡಿತು. ವಿಶೇಷವಾಗಿ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಮಾಹಿತಿ ತಿಳಿದುಕೊಂಡರು.

ಈ ಪ್ರದರ್ಶನವು ಆರೋಗ್ಯ ಇಲಾಖೆಗೆ ಆತ್ಮ ಸ್ಥೈರ್ಯವನ್ನು ಹೆಚ್ಚಿಸಿದೆ. ಇಂತಹ ವಸ್ತು ಪ್ರದರ್ಶನಗಳಿಂದ ಜನರು ತಮ್ಮ ಆರೋಗ್ಯವನ್ನು ಉನ್ನತೀಕರಿಸಿಕೊಳ್ಳುವ ಕಡೆ ಗಮನ ಹರಿಸಲು ಸಹಕಾರಿಯಾಗಲಿದೆ. ಅದಕ್ಕಾಗಿ ಜನರಿಗೆ ವಸ್ತು ಪ್ರದರ್ಶನ ಆಕರ್ಷಣೆಯಾಗಿದೆ ಎಂದು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಹೆಚ್.ಎಲ್ ಜನಾರ್ಧನ ಅವರು ತಿಳಿಸಿದರು.

Also read: ಪ್ರತಿಯೊಬ್ಬರು ಶ್ರಮ ವಹಿಸಿದಲ್ಲಿ ಮಾತ್ರ ಸಮುದಾಯ ಸಂಘಟನೆ ಸಾಧ್ಯ

ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಮೋಹನ್ ಕುಮಾರಿ ಅವರ ನೇತೃತ್ವದಲ್ಲಿ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಯೋಜನಾ -ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಗೆ ನೋಂದಣಿ ಮಾಡಲಾಗಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ ಪರೀಕ್ಷೆಯನ್ನು ಕ್ಲಿನಿಕ್‍ಗಳಲ್ಲಿ ತಪಾಸಣೆ ಮತ್ತು ಚಿಕಿತ್ಸೆ, ಕೋವಿಡ್ ವ್ಯಾಕ್ಸಿನೇಷನ್, ಉತ್ಸವದ ಎಲ್ಲಾ ಸ್ಥಳಗಳಲ್ಲಿ ಆಂಬ್ಯುಲೆನ್ಸ್ ಸೇವೆ ಒದಗಿಸಲಾಗಿತ್ತು.

ವಸ್ತು ಪ್ರದರ್ಶನದ ಮಳಿಗೆಯ ಉಸ್ತುವಾರಿಯನ್ನು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ವಹಿಸಿಕೊಂಡು, ಮಾಹಿತಿ ನೀಡಲು ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿಗಳಾದ ಸಂಡೂರು ತಾಲೂಕಿನ ಶಿವಪ್ಪ, ಬಳ್ಳಾರಿ ತಾಲೂಕಿನ ಶಾಂತಮ್ಮ, ಮೊಹಮ್ಮದ್ ರಫಿ, ರಾಘವ ಶೆಟ್ಟಿ, ಕೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಪರಿಮಳ, ಹುಲಿಗೆಮ್ಮ, ಪ್ರತ್ಯುಷ, ಜೆ.ಕೆ.ಲಕ್ಷ್ಮೀ, ಮಹಾಲಕ್ಷ್ಮೀ, ಶೋಭಾ ಮತ್ತು ಕೆಹೆಚ್‍ಪಿಟಿಯ ಪ್ರಕಾಶ ಅವರು ಕಾರ್ಯನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share211Tweet123Send
Previous Post

ಪ್ರತಿಯೊಬ್ಬರು ಶ್ರಮ ವಹಿಸಿದಲ್ಲಿ ಮಾತ್ರ ಸಮುದಾಯ ಸಂಘಟನೆ ಸಾಧ್ಯ

Next Post

ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL