No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಚುನಾವಣಾ ಪ್ರಚಾರದ ವೇಳೆ ಬಳಸುವ ಅನುಚಿತ ಭಾಷೆ ಮೇಲೆ ಎಚ್ಚರವಿರಲಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 4, 2023
in ಬಳ್ಳಾರಿ
0
ಬಳ್ಳಾರಿ: ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ತೆರವಿಗೆ ಡಿಸಿ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರು ಮತ್ತು ಉಮೇದುವಾರರು, ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ಭಾಷಣದ ವೇಳೆ ಅನುಚಿತ ಭಾಷೆ ಹಾಗೂ ವೈಯಕ್ತಿಕ ಟೀಕೆ ಮಾಡಬಾರದು. ಶಬ್ದ ಬಳಕೆ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಚುನಾವಣಾ ವಾತಾವರಣವನ್ನು ಹಾಳುಮಾಡಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ಪ್ರಚಾರ ಭಾಷಣ ಮಾಡುವಾಗ ಬಳಸುವ ಪದಗಳು ಮತ್ತು ವಿಷಯಗಳು ಚುನಾವಣಾ ಆಯೋಗವು ನಿಗದಿ ಪಡಿಸಿರುವ ಮಾದರಿ ನೀತಿ ಸಂಹಿತೆಯಲ್ಲಿನ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ ಮತ್ತು ಪ್ರಚಾರವನ್ನು ಕೇವಲ ವಿಷಯ ಆಧಾರಿತ ಮತ್ತು ಸ್ಥಳೀಯ ವಿಚಾರಗಳಿಗೆ ಸಂಬಂಧಿಸಿದ ವಿಷಯಗಳಿಗೆ ಮಾತ್ರ ಸೀಮಿತಗೊಳಿಸಿ ಪ್ರಚಾರದ ಘನತೆ ಮತ್ತು ಗೌರವವನ್ನು ಎತ್ತಿಹಿಡಿಯಬೇಕು. ಸಮಾಜದ ಎಲ್ಲಾ ವರ್ಗದ ಮತದಾರರು ನಿರ್ಭೀತವಾಗಿ ಮತ್ತು ಮುಕ್ತವಾಗಿ ಮತ ಚಲಾಯಿಸುವಂತೆ ಚುನಾವಣಾ ವಾತಾವರಣವನ್ನು ಕಲ್ಪಿಸಲು ಚುನಾವಣಾ ಆಯೋಗಕ್ಕೆ ಸಹಕಾರ ನೀಡಬೇಕು.
ಚುನಾವಣಾ ನೀತಿ ಸಂಹಿತೆಯಂತೆ ಪ್ರಚಾರದ ವೇಳೆಯಲ್ಲಿ ಪ್ರಚೋದನಕಾರಿ ಹಾಗೂ ಉದ್ವಿಗ್ನತೆ ಉಂಟುಮಾಡುವ, ಅಂಕೆ ಇಲ್ಲದ ಬೈಗುಳಗಳನ್ನು ಅಥವಾ ಹೇಳಿಕೆಗಳನ್ನು, ಸಭ್ಯತೆ ಮೀರಿದ ಹಾಗೂ ಎದುರಾಳಿ ಸ್ಪರ್ಧಿಗಳ ವೈಯಕ್ತಿಕ ನಡವಳಿಕೆ ಹಾಗೂ ಗುಣಗಳ ಬಗ್ಗೆ ಹೇಳಿಕೆಗಳನ್ನು ನೀಡಿ ಮುಕ್ತ ಹಾಗೂ ಪಾರದರ್ಶಕ ಚುನಾವಣಾ ವಾತಾವರಣವನ್ನು ಕಲುಷಿತಗೊಳಿಸಬಾರದು ಎಂದು ಚುನಾವಣಾ ಆಯೋಗವು ನಿರ್ದೇಶನ ನೀಡಿದೆ.

ಚುನಾವಣಾ ನೀತಿಸಂಹಿತೆಗಳ ನಿಬಂಧನೆಗಳು:
ಅನ್ಯವ್ಯಕ್ತಿಗಳ ಚಟುವಟಿಕೆಗಳು ಹಾಗೂ ನಡವಳಿಕೆಗಳ ಮೇಲೆ ಹೇಳಿಕೆ ನೀಡುವುದು ಅವರ ವೈಯಕ್ತಿಕ ಜೀವನದ ಮೇಲಿನ ಅಪಪ್ರಚಾರ ಆಗುತ್ತದೆ. ರಾಜಕೀಯ ಪಕ್ಷಗಳು ಮತ್ತು ಉಮೇದುವಾರರು ಸಾರ್ವಜನಿಕ ಜೀವನಕ್ಕೆ ಸಂಬಂದಿಸದೇ ಇರುವ ರಾಜಕೀಯ ಮುಖಂಡರ, ಕಾರ್ಯಕರ್ತರ ಖಾಸಗಿ ಜೀವನದ ಅಂಶಗಳಿಗೆ ಸಂಬಂಧಿಸಿದಂತೆ ಟೀಕೆ ಮಾಡಬಾರದು ಮತ್ತು ಹಾಲಿ ಇರುವ ವಿವಾದಗಳು ಉಲ್ಬಣಗೊಳ್ಳುವ ಮತ್ತು ಪರಸ್ಪರ ಘರ್ಷಣೆಗೆ ಅನುವು ಮಾಡಿಕೊಡುವ ಪ್ರಚೋದನಾಕಾರಿ ಚಟುವಟಿಕೆಗಳಲ್ಲಿ ತೊಡಗಬಾರದು.
ಚುನಾವಣಾ ಪ್ರಚಾರದ ಗರಿಷ್ಟ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಚುನಾವಣಾ ನೀತಿಸಂಹಿತೆಗಳನ್ನು ಪದೇ ಪದೇ ಉಲ್ಲಂಘನೆ ಮಾಡುವ ಚಟುವಟಿಕೆಯಲ್ಲಿ ತೊಡಗಿದಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ವಿರುದ್ದ ಆಯೋಗವು ಕ್ರಮ ತೆಗೆದುಕೊಳ್ಳಲು ಅವಕಾಶ ವಿರುತ್ತದೆ. ವಿವಿಧ ಜಾತಿಗಳು, ಕೋಮುಗಳು, ಧರ್ಮಗಳು ಮತ್ತು ಭಾμÉಗಳ ಜನರ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಕಲುಷಿತಗೊಳಿಸುವ ಮತ್ತು ಘರ್ಷಣೆ ಉಂಟುಮಾಡುವ ಚಟುವಟಿಕೆಗಳಲ್ಲಿ ಯಾವುದೇ ರಾಜಕೀಯ ಪಕ್ಷ ಇಲ್ಲವೆ ಅಭ್ಯರ್ಥಿಯು ತೊಡಗುವಂತಿಲ್ಲ. ಆಧಾರ ರಹಿತ ದೂರುಗಳು ಮತ್ತು ಅಸ್ಪಷ್ಟ ವಿಷಯಗಳನ್ನು ಆಧರಿಸಿ ಎದುರಾಳಿ ಸ್ಪರ್ಧಿಗಳ ಮತ್ತು ಅವರ ಕಾರ್ಯಕರ್ತರ ಬಗ್ಗೆ ಟೀಕಿಸುವಂತಿಲ್ಲ.

ಅಪರಾಧಗಳೆಂದು ಪರಿಗಣಿಸುವ ಅಂಶಗಳು:
ಚುನಾವಣೆಗೆ ಸಂಬಂಧಿಸಿದಂತೆ ತಪ್ಪು ಮತ್ತು ಅಧಾರ ರಹಿತ ಹೇಳಿಕೆಗಳನ್ನು ನೀಡುವುದು ಅಪರಾಧವೆಂದು ಪರಿಗಣಿಸಲಾಗುವುದು. ಯಾವುದೇ ವ್ಯಕ್ತಿಯ ಅವಹೇಳನ, ಮಾನಹಾನಿ ಮಾಡುವ ಪದಗಳನ್ನು ಬಳಸುವುದು ಅಥವಾ ಬರೆಯುವುದು ಅಥವಾ ಸನ್ನೆಗಳ ಮೂಲಕ ಇಲ್ಲವೇ ಕಣ್ಣಿಗೆ ಕಾಣುವ ರೀತಿಯಲ್ಲಿ ವ್ಯಕ್ತಪಡಿಸುವುದು ಅಥವಾ ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಬೇರೆಯವರನ್ನು ಅವಹೇಳನಕಾರಿಯಾಗಿ ಮಾನನಷ್ಟಕ್ಕೆ ಗುರಿಪಡಿಸಿದಲ್ಲಿ ಅಂತಹ ವ್ಯಕ್ತಿಗಳಿಗೆ 2ವರ್ಷದ ಅವಧಿಗೆ ಸೆರೆವಾಸ ಇಲ್ಲವೇ ದಂಡ ಹಾಕಲು ಅಥವಾ ಸೆರೆವಾಸ ಮತ್ತು ದಂಡ ಎರಡನ್ನು ವಿದಿಸಲು ಅವಕಾಶ ಕಲ್ಪಿಸಲಾಗಿದೆ.
ಉದ್ದೇಶಪೂರ್ವಕವಾಗಿ ಅವಮಾನ ಮತ್ತು ಯಾವುದೇ ವ್ಯಕ್ತಿಯನ್ನು ಉದ್ರೇಕಿಸುವ ಮತ್ತು ಈ ರೀತಿ ಮಾಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವಂತೆ ಅಪರಾದವೆಸಗುವ ವ್ಯಕ್ತಿಗಳಿಗೆ 2 ವರ್ಷದ ಅವಧಿಗೆ ಸೆರೆವಾಸ ಇಲ್ಲವೇ ದಂಡ ಹಾಕಲು ಅಥವಾ ಸೆರೆವಾಸ ಮತ್ತು ದಂಡ ಎರಡನ್ನು ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಜಾಗತೀಕ ಮಟ್ಟದಲ್ಲಿ ಭಾರತದ ಪ್ರಜಾಸತ್ತೆಯು ಹೊಂದಿರುವ ಉತ್ತಮ ಮಟ್ಟವನ್ನು ಎತ್ತಿ ಹಿಡಿಯುವಲ್ಲಿ ಸಹಕಾರ ನೀಡಿ ಚುನಾವಣಾ ಪ್ರಚಾರವನ್ನು ಕೈಕೊಳ್ಳಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share197Tweet123Send
Previous Post

ವಿಶೇಷ ಮತದಾನ ವ್ಯವಸ್ಥೆಯಲ್ಲಿ ಎಷ್ಟು ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!