No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಸ್ಟೈಲ್​ ಆಗಿ ಜೈಲಿಗೆ ಎಂಟ್ರಿ, ಹೊಸ ವಿವಾದಕ್ಕೆ ಗುರಿಯಾದ ದರ್ಶನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2024
in ಬಳ್ಳಾರಿ
0
ಸ್ಟೈಲ್​ ಆಗಿ ಜೈಲಿಗೆ ಎಂಟ್ರಿ, ಹೊಸ ವಿವಾದಕ್ಕೆ ಗುರಿಯಾದ ದರ್ಶನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗ್ರಹಕ್ಕೆ ನಟ ದರ್ಶನ್ #Darshan ಅವರನ್ನು ಶಿಫ್ಟ್ ಮಾಡಲಾಗಿದ್ದು, ಬೆಳಗ್ಗೆ 9:45ರ ಸುಮಾರಿಗೆ ಬಳ್ಳಾರಿ ಜೈಲು ತಲುಪಿದರು.

ನಿಯಮದ ಪ್ರಕಾರ ರಾತ್ರಿ ವೇಳೆ ವಿಚಾರಣಾದೀನ ಕೈದಿಗಳನ್ನು ಸ್ಥಳಾಂತರ ಮಾಡುವಂತಿಲ್ಲ. ಆದರೆ ಭದ್ರತಾ ದೃಷ್ಟಿಯಿಂದ ದರ್ಶನ್​ರನ್ನು ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಹೊರಟಿದ್ದರು. ಕಪ್ಪು ಬಣ್ಣದ ಪೂಮಾ ಟೀಶರ್ಟ್‌ ಧರಿಸಿದ್ದ ದರ್ಶನ್‌, ಕಾಲರ್‌ಗೆ ಕೂಲಿಂಗ್‌ ಗ್ಲಾಸ್‌, ಕೈಯಲ್ಲಿ ಜರ್ಕಿನ್‌ (ಜಾಕೇಸ್‌) ವಾಟರ್‌ ಬಾಟಲ್‌ ಹಿಡಿದುಕೊಂಡಿದ್ದರು. ಸುತ್ತಲೂ 20ಕ್ಕೂ ಅಧಿಕ ಪೊಲೀಸರು ಭದ್ರತೆಯೊಂದಿಗೆ ಜೈಲಿನ ವೈದ್ಯಕೀಯ ಕೊಠಡಿಗೆ ಕರೆದುಕೊಂಡು ಹೋದರು.
ನಗು ನಗುತ್ತಲೇ ಜೈಲಿಗೆ ಬಂದ ದರ್ಶನ್​​ ಜೈಲಿನ ಒಳಕ್ಕೆ ಎಂಟ್ರಿ ನೀಡಿದ್ದಾರೆ. ಪೊಲೀಸರಿಗೆ ಹ್ಯಾಂಡ್ ಶೇಕ್ ಕೊಟ್ಟು ಜೈಲಿನ ಬ್ಯಾರಕ್​ಗೆ ಎಂಟ್ರಿ ಕೊಟ್ಟಿದ್ದಾರೆ. ಆದರೀಗ ದರ್ಶನ್​ ಅಷ್ಟು ಸ್ಟೈಲ್​ ಆಗಿ ಜೈಲಿಗೆ ಎಂಟ್ರಿ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅನೇಕರು ಕೊಲೆ ಆರೋಪಿಗೆ ಇಷ್ಟೆಲ್ಲಾ ಫೆಸಿಲಿಟಿ ಯಾರು ಕೊಟ್ರು ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

Also read: ನಟ ಚಿಕ್ಕಣ್ಣಗೆ ಮತ್ತೊಮ್ಮೆ ಸಂಕಷ್ಟ | ಎಸಿಪಿ ನೋಟೀಸ್ ಜಾರಿ ಹಿನ್ನೆಲೆ: ಠಾಣೆಗೆ ಹಾಜರು

ದರ್ಶನ್‌ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ #Renukaswamy Murder Case ಬಂಧನಕ್ಕೀಡಾಗಿದ್ದು, ಆ ಕೇಸ್‌ನ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆ ಅವರನ್ನು ನ್ಯಾಯಾಂಗ ತನಿಖೆಗೆ ನೀಡಲಾಗಿದೆಯಷ್ಟೇ. ಅವರು ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಜೈಲಿನ ನಿಯಮಗಳಂತೆ ಕೈದಿಗಳಿಗೆ ಮಾತ್ರವೇ ಸಮವಸ್ತ್ರ ನೀಡಲಾಗುತ್ತದೆ. ವಿಚಾರಣಾಧೀನ ಕೈದಿಗಳು ತಮ್ಮ ಇಚ್ಛೆಯ ಸಾಮಾನ್ಯ ಉಡುಪು ಧರಿಸಬಹುದು.

ನಟ ದರ್ಶನ್‌ ಅವರನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ವಾಹನ ಬಳ್ಳಾರಿ ಒಳಗೆ ಪ್ರವೇಶ ಮಾಡುತ್ತಿದ್ದಂತೆ ರಸ್ತೆಗಳಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಮೊಬೈಲ್‌ನಲ್ಲಿ ನಟನ ವಿಡಿಯೋ ಶೂಟ್‌ ಮಾಡುತ್ತಿದ್ದರು. ಕೆಲ ಅಭಿಮಾನಿಗಳು ಜೈಕಾರ, ಡಿ ಬಾಸ್‌ ಎಂದು ಕೂಗಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BallaryDarshanKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRenukaswamy Murder Caseದರ್ಶನ್ಬಳ್ಳಾರಿರೇಣುಕಾಸ್ವಾಮಿ ಕೊಲೆ ಕೇಸ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಟ ಚಿಕ್ಕಣ್ಣಗೆ ಮತ್ತೊಮ್ಮೆ ಸಂಕಷ್ಟ | ಎಸಿಪಿ ನೋಟೀಸ್ ಜಾರಿ ಹಿನ್ನೆಲೆ: ಠಾಣೆಗೆ ಹಾಜರು

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ ಗ್ಯಾಂಗ್ ದಿಕ್ಕಾಪಾಲು | ಶಿವಮೊಗ್ಗ ಜೈಲಿಗೆ ಇಬ್ಬರು ಆರೋಪಿಗಳು ಶಿಫ್ಟ್ | ಯಾರವರು?

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL